Date : Saturday, 04-03-2017
ನ್ಯೂಯಾರ್ಕ್: ಅಮೆರಿಕಾದಲ್ಲಿ ಮತ್ತೋರ್ವ ಭಾರತೀಯನ ಕೊಲೆಯಾಗಿದೆ. ಸೌತ್ ಕರೋಲಿನದಲ್ಲಿ ಭಾರತೀಯ ಮೂಲದ ಅಂಗಡಿ ಮಾಲೀಕರೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಲೆ ಮಾಡಿದ್ದಾರೆ. ಕನ್ಸಾಸ್ನಲ್ಲಿ ನಡೆದ ಭಾರತೀಯ ಇಂಜಿನಿಯರ್ನ ಕೊಲೆ ನಡೆದ ಕೆಲವೇ ದಿನದಲ್ಲಿ ಈ ಘಟನೆ ನಡೆದಿರುವುದು ಭಾರತೀಯರಲ್ಲಿ ಆತಂಕ ಮೂಡಿಸಿದೆ. 43...
Date : Saturday, 04-03-2017
ಪುಲ್ವಾಮಾ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಮೊದಲ ಕ್ಯಾಶ್ಲೆಸ್ ಸಾರ್ವಜನಿಕ ಆಸ್ಪತ್ರೆ ಆರಂಭವಾಗಿದೆ. ಆರೋಗ್ಯ ಸೇವೆಗಳ ನಿರ್ದೇಶನಾಲಯ, ಕಾಶ್ಮೀರ (ಡಿಎಚ್ಎಸ್ಕೆ) ಪುಲ್ವಾಮಾದ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾಶ್ಲೆಸ್ ಸೇವೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪುಲ್ವಾಮಾ ಜಿಲ್ಲಾ ಅಭಿವೃದ್ಧಿ ಆಯುಕ್ತ ಮುನೀರ್ ಉಲ್ ರೆಹ್ಮಾನ್ ಈ...
Date : Saturday, 04-03-2017
ಚೆನ್ನೈ: ವುಮೆನ್ಸ್ ಇಂಡಿಯನ್ ಅಸೋಸಿಯೇಶನ್ನ ಶತಮಾನೋತ್ಸವ ಕಾರ್ಯಕ್ರಮವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಚೆನ್ನೈಯ ಅಡ್ಯಾರ್ನಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ಸ್ತ್ರೀಯರು ಮತ್ತು ಮಕ್ಕಳಿಗೆ ತಕ್ಕ ಗೌರವವನ್ನು ನೀಡದ ಮತ್ತು ಅವರ ಭದ್ರತೆ ಮತ್ತು...
Date : Saturday, 04-03-2017
ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತ ಭಾರತ-ಯುಎಸ್ ಬಾಂಧವ್ಯದ ಬಗ್ಗೆ ಸಕರಾತ್ಮಕ ದೃಷ್ಟಿಕೋನವನ್ನು ಹೊಂದಿದ್ದು, ಉಭಯ ದೇಶಗಳ ಸಂಬಂಧಗಳನ್ನು ಮುಂದಕ್ಕೆ ತೆಗೆದುಕೊಂಡು ಹೋಗುವಲ್ಲಿ ಸಾಕಷ್ಟು ಆಸಕ್ತಿ ಹೊಂದಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಹೇಳಿದ್ದಾರೆ. ವಾಷಿಂಗ್ಟನ್ನಲ್ಲಿ ಯುಎಸ್ನ...
Date : Saturday, 04-03-2017
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿದ್ದು, ಬೃಹತ್ ರೋಡ್ ಶೋ ನಡೆಸಿದ್ದಾರೆ. ಚುನಾವಣೆಯ ಪ್ರಚಾರಕ್ಕಾಗಿ ಮೋದಿ ಆಗಮಿಸಿದ್ದು, ಸಾವಿರಾರು ಬಿಜೆಪಿ ಕಾರ್ಯಕರ್ತರು ಅವರ ರೋಡ್ ಶೋನಲ್ಲಿ ಭಾಗವಹಿಸಿದ್ದಾರೆ. ಕಾಶಿ ವಿಶ್ವನಾಥ ದೇಗುಲದ ಸಮೀಪವಿರುವ...
Date : Saturday, 04-03-2017
ಚಂಡೀಗಢ: ಹರ್ಯಾಣ ಸರ್ಕಾರ ರೋಗಿಗಳಿಗೆ ಕೈಗೆಟಕುವ ದರಗಳಲ್ಲಿ ಡಯಾಲಿಸಿಸ್ ಸೌಲಭ್ಯ ಒದಗಿಸಲು ರಾಜ್ಯದಲ್ಲಿ ಡಯಾಲಿಸಿಸ್ ಜಾಲವನ್ನು ವಿಸ್ತರಿಸಲು ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ಅನಿಲ್ ವಿಜ್ ಹೇಳಿದ್ದಾರೆ. ಪಂಚಕುಲ, ಗುರುಗ್ರಾಮ್, ಸಿರ್ಸಾ ಜಿಲ್ಲೆಗಳಲ್ಲಿ ಸಾರ್ವಜನಿಕ, ಖಾಸಗಿ ಸಹಭಾಗಿತ್ವ (ಪಿಪಿಪಿ)ದಲ್ಲಿ ಈಗಾಗಲೇ ಆರಂಭಿಕ...
Date : Saturday, 04-03-2017
ವರದಕ್ಷಿಣೆಯ ಪಿಡುಗನ್ನು ಕಿತ್ತೊಗೆಯಲು ದೇಶದಲ್ಲಿ ಹಲವಾರು ಪ್ರಯತ್ನಗಳು ನಡೆಯುತ್ತಿದೆ, ಕಠಿಣ ಕಾನೂನನ್ನು ತರಲಾಗಿದೆ. ಆದರೂ ವರದಕ್ಷಿಣೆ ಜೀವಂತವಾಗಿದ್ದು ಹೆಣ್ಣು ಹೆತ್ತ ಬಡ ಪೋಷಕರನ್ನು ಕಣ್ಣೀರಲ್ಲಿ ಕೈ ತೊಳೆಯುವಂತೆ ಮಾಡಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಇಡೀ ಪ್ರದೇಶದಲ್ಲಿ ವರದಕ್ಷಿಣೆಯೆಂಬ ಪೆಡಂಭೂತವನ್ನು ಸಂಪೂರ್ಣವಾಗಿ...
Date : Saturday, 04-03-2017
ಕಣ್ಣೂರು: 1946ರಲ್ಲಿ ರಾಯಲ್ ಇಂಡಿಯನ್ ನೇವಿ (ಆರ್ಐಎನ್) ದಂಗೆಯಲ್ಲಿ ಭಾಗವಹಿಸಿದ್ದ 12 ಮಂದಿ ಆರ್ಐಎನ್ ನಾವಿಕರ ಕುಟುಂಬದವರಿಗೆ ಭಾರತೀಯ ನೌಕಾಪಡೆ ಗೌರವಿಸಿದೆ. ಕೇರಳದ ಕಣ್ಣೂರಿನ ಡಿಫೆನ್ಸ್ ಸೆಕ್ಯೂರಿಟಿ ಕಾರ್ಪ್ಸ್ ಸೆಂಟರ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರ್ಐಎನ್ ನಾವಿಕರ ಕುಟುಂಬದವರಿಗೆ ನೌಕಾಪಡೆ ತಲಾ 1 ಲಕ್ಷ ರೂ. ನೀಡಿ...
Date : Saturday, 04-03-2017
ನವದೆಹಲಿ: ದೊಡ್ಡ ದೊಡ್ಡ ಸಮಾರಂಭಗಳಿಗೆಂದು ತಯಾರಿಸಲಾಗುವ ಆಹಾರಗಳು ತಿಂದು ಖಾಲಿಯಾಗುವುದಕ್ಕಿಂತ ವ್ಯರ್ಥವಾಗಿ ಕೊಳಚೆಯನ್ನು ಸೇರುವುದೇ ಹೆಚ್ಚು. ಒಂದೆಡೆ ಲಕ್ಷಾಂತರ ಮಂದಿ ಹಸಿವಿನಿಂದ ನರಳುತ್ತಿದ್ದರೆ ಮತ್ತೊಂದೆಡೆ ಅಪಾರ ಪ್ರಮಾಣದ ಮೃಷ್ಟಾನ್ನಗಳು ಹಾಳಾಗಿ ಹೋಗುತ್ತದೆ. ಆದರೆ ಯಾರೊಬ್ಬರೂ ಈ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ ಅಂತಾರಾಷ್ಟ್ರೀಯ...
Date : Saturday, 04-03-2017
ನವದೆಹಲಿ: ಉತ್ತರಪ್ರದೇಶದಲ್ಲಿ ಶನಿವಾರ ಆರನೇ ಹಂತದ ಮತದಾನ ಆರಂಭಗೊಂಡಿದ್ದು, ಒಟ್ಟು 49 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದಬೆಳಿಗ್ಗಿನಿಂದಲೇ ಜನರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ,17,926 ಮತಗಟ್ಟೆಗಳನ್ನು ತೆರೆಯಲಾಗಿದ್ದು ಇಲ್ಲಿ ಭಾರೀ ಭದ್ರತಾ ವ್ಯವಸ್ಥೆಗಳನ್ನು ಏರ್ಪಡಿಸಲಾಗಿದೆ. ನೇಪಾಳ ಗಡಿ ಸಮೀಪದ ಜಿಲ್ಲೆಗಳಲ್ಲೂ...