Date : Tuesday, 11-10-2016
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) 91ನೇ ಸ್ಥಾಪನಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಯಂಸೇವಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭ ಅದರ ಹಲವು ಕಾರ್ಯಗಳನ್ನು ಅವರು ಶ್ಲಾಘಿಸಿದ್ದಾರೆ. ಆರ್‌ಎಸ್‌ಎಸ್‌ನ ಸ್ಥಾಪನಾ ದಿನದಂದು ಎಲ್ಲ ಸ್ವಯಂಸೇವಕರಿಗೂ ನನ್ನ ಅಭಿನಂದನೆಗಳು ಹಾಗೂ ತಮ್ಮ...
Date : Monday, 10-10-2016
ನವದೆಹಲಿ : ‘ಈ ಬಾರಿಯ ವಿಜಯದಶಮಿ ವಿಶೇಷವಾದುದು’ ಎಂದು ಪ್ರಧಾನಿ ನರೇಂದ್ರ ಮೋದಿ ಸಮಸ್ತ ಭಾರತೀಯರಿಗೆ ವಿಜಯದಶಮಿ ಶುಭಾಶಯಗಳನ್ನು ತಿಳಿಸಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಸೆಪ್ಟೆಂಬರ್ 23 ರಂದು ನಡೆದ ಸರ್ಜಿಕಲ್ ಸ್ಟ್ರೈಕ್ನ್ನು ಕುರಿತು ಪರೋಕ್ಷವಾಗಿ ಪ್ರಸ್ತಾಪಿಸಿದ...
Date : Saturday, 08-10-2016
ನವದೆಹಲಿ: ವಾಯು ಸೇನೆಯ ವಿಶ್ವ ಪ್ರಸಿದ್ಧ ಏರೋಬ್ಯಾಟಿಕ್ಸ್ ತಂಡ ‘ರೆಡ್ ಆರೋಸ್’ ತಂಡ ವಾಯುಪಡೆ ದಿನಾಚರಣೆಯ ಭಾಗವಾಗಿ ಶನಿವಾರ ದೆಹಲಿಗೆ ಆಗಮಿಸಿದ್ದು, ಅಲ್ಲಿ ವಾಯುಪಡೆ ಮುಖ್ಯಸ್ಥ ಅರೂಪ್ ರಾಹಾ ಅವರಿಗೆ ವೈಮಾನಿಕ ಸೆಲ್ಯೂಟ್ ಸಲ್ಲಿಸಲಿದ್ದಾರೆ. 9 ಪೈಲಟ್‌ಗಳು ಹಾಗೂ 90 ತಾಂತ್ರಿಕ ಸಿಬ್ಬಂದಿಗಳು ಮತ್ತು...
Date : Saturday, 08-10-2016
ನವದೆಹಲಿ: ವಾಯುಸೇನೆಯ 84 ನೇ ದಿನಾಚರಣೆಯ ಅಂಗವಾಗಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಶುಭಾಶಯಗಳನ್ನು ತಿಳಿಸಿದರು. ‘ವಾಯುಸೇನೆಯ ಯೋಧರು ಮತ್ತು ಅವರ ಕುಟುಂಬದವರಿಗೆ ವಾಯುಸೇನಾ ದಿನದಂದು ನಮ್ಮ ಸೆಲ್ಯೂಟ್. ನಮ್ಮ ಆಕಾಶವನ್ನು ರಕ್ಷಿಸುತ್ತಿರುವುದಕ್ಕೆ ಧನ್ಯವಾದಗಳು. ನಿಮ್ಮ ಧೈರ್ಯ ನಮ್ಮ ಹೆಮ್ಮೆ ‘...
Date : Friday, 07-10-2016
ನವದೆಹಲಿ : ಪಾಕಿಸ್ಥಾನದಲ್ಲಿ #PakStandsWithKejriwal ಟಾಪ್ ಟ್ರೆಂಡ್ ಆಗಿದೆ. ಇದಕ್ಕೆ ಕಾರಣಕರ್ತರು ಅರವಿಂದ್ ಕೇಜ್ರಿವಾಲ್. ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯು ಸೀಮಿತ ದಾಳಿ ನಡೆಸಿದರ ಬಗ್ಗೆ ಸಾಕ್ಷ್ಯಾಧಾರಗಳನ್ನು ಕೇಳಿದ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಈಗ ಪಾಕಿಸ್ಥಾನದ...
Date : Friday, 07-10-2016
ನವದೆಹಲಿ: ಕೇಂದ್ರ ಗುಪ್ತಚರ ಇಲಾಖೆಯು ಉಗ್ರರ ದಾಳಿ ನಡೆಯುವುದರ ಕುರಿತು ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ಒಟ್ಟು 22 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ದೇಶದ ಪ್ರಮುಖ 4 ರಾಜ್ಯಗಳು, ಮತ್ತು ದೆಹಲಿ ಸೇರಿದಂತೆ ಒಟ್ಟು 22 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್...
Date : Friday, 07-10-2016
ನವದೆಹಲಿ : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿರುವ ಸೀಮಿತ ದಾಳಿ ಇದೀಗ ರಾಜಕೀಯ ದಾಳಿಯಾಗಿ ಪರಿವರ್ತನೆಗೊಳ್ಳುತ್ತಿದೆ. ಭಾರತದಲ್ಲೇ ಇದ್ದು ಪಾಕ್ ಪರ ವಹಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ವಿಷಯ ಕುರಿತಂತೆ ಎರಡು ಗಂಪುಗಳಾಗಿವೆ. ಭಾರತದ ಗುಂಪಿನಲ್ಲಿ ಭಾರತೀಯ ಸೇನೆಯವರು,...
Date : Tuesday, 04-10-2016
ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸೆಪ್ಟೆಂಬರ್ 30 ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದಂತೆ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ಸ್ನಂತೆ ಒಟ್ಟು 6 ದಿನಗಳ ಕಾಲ ನೀರನ್ನು ತಮಿಳುನಾಡಿಗೆ ಹರಿಸುವುದಾಗಿ ಕರ್ನಾಟಕ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಈಗಾಗಲೆ 9...
Date : Tuesday, 04-10-2016
ನವದೆಹಲಿ : ಭಾರತೀಯ ಸೇನೆಯ ಸರ್ಜಿಕಲ್ ಸ್ಟ್ರೈಕ್ಗೆ ರಷ್ಯಾ ಬೆಂಬಲ ವ್ಯಕ್ತಪಡಿಸಿದ್ದು, ಪಾಕಿಸ್ಥಾನದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸುವಂತೆ ಆಗ್ರಹಿಸಿದೆ. ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ಸೀಮಿತ ದಾಳಿ ಮೂಲಕ 7 ಉಗ್ರರ ನೆಲೆಗಳನ್ನು ಧ್ವಂಸಗೈದು 38 ಉಗ್ರರು ಸೇರಿದಂತೆ 2 ಪಾಕ್ ಸೈನಿಕರನ್ನು ಹತ್ಯೆಗೈದ...
Date : Tuesday, 04-10-2016
ಬಾಗ್ದಾದ್ : ಇಸಿಸ್ ಉಗ್ರ ಸಂಘಟನೆಯ ಮುಖ್ಯಸ್ಥ ಅಬು ಬಕ್ರ್ ಅಲ್ ಬಾಗ್ದಾದಿಯ ಊಟದಲ್ಲಿ ವಿಷ ಬೆರೆಸಿ ಆತನನ್ನು ಕೊಲ್ಲಲು ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ. ಅಂತಾರಾಷ್ಟ್ರೀಯ ಗುಪ್ತಚರ ಮೂಲಗಳ ಪ್ರಕಾರ ಬಾಗ್ದಾರಿ ಆಪ್ತರು ಆತನ ಊಟಕ್ಕೆ ವಿಷ ಬೆರೆಸಿ ಕೊಲ್ಲಲು ಪ್ರಯತ್ನಿಸಿದ್ದಾರೆ...