News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 9th September 2026

×
Home About Us Advertise With s Contact Us

ತಮಿಳುನಾಡಿನಲ್ಲಿ ಮಾರ್ಚ 1ರಿಂದ ಪೆಪ್ಸಿ, ಕೋಕಾಕೋಲಾಗೆ ಕೊಕ್

ತಮಿಳುನಾಡು: ದೇಶೀಯ ಉತ್ಪನ್ನಗಳ ಮಾರಾಟಕ್ಕೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಮಾ.1ರಿಂದ ರಾಜ್ಯದಲ್ಲಿ ವಿದೇಶಿ ತಂಪು ಪಾನೀಯಗಳಾದ ಪೆಪ್ಸಿ ಹಾಗೂ ಕೋಕಾಕೋಲಾ ಮಾರಾಟವನ್ನು ಸ್ಥಗಿತಗೊಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ ಜಲ್ಲಿಕಟ್ಟು ಕ್ರೀಡೆಯ ವಿರುದ್ಧ ಪೆಟಾ ದಂತಹ ವಿದೇಶಿ ಕಂಪನಿಗಳು...

Read More

ಪ್ರಧಾನಿ ಮೋದಿ ಹೆಸರಲ್ಲಿ ವಂಚನೆ : ಇಬ್ಬರ ವಿರುದ್ಧ ಪ್ರಕರಣ ದಾಖಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕಂಪ್ಯೂಟರ್ ಸಾಕ್ಷರತಾ ಮಿಷನ್ ಹೆಸರಿನಲ್ಲಿ ಕಂಪ್ಯೂಟರ್ ಶಿಕ್ಷಣ ನೀಡುವುದಾಗಿ ಹೇಳಿ www.nmcsm.in ವೆಬ್‌ಸೈಟ್ ಮೂಲಕ ಜನರನ್ನು ವಂಚಿಸುತ್ತಿದ್ದ ಉತ್ತರ ಪ್ರದೇಶದ ಇಬ್ಬರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ತಮ್ಮ ಸಂಸ್ಥೆಯಲ್ಲಿ ಕಂಪ್ಯೂಟರ್ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ...

Read More

ಹುತಾತ್ಮ ಸೈನಿಕರ ಕುಟುಂಬದವರಿಗೆ ಸಹಾಯಹಸ್ತ ; ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಮೆಹ್ರಿಶಿ ಭೇಟಿಯಾದ ಅಕ್ಷಯ್ ಕುಮಾರ್

ನವದೆಹಲಿ: ವರ್ಷವಿಡೀ ಬಿಡುವಿಲ್ಲದೆ ಕೆಲಸದಲ್ಲಿ ನಿರತರಾಗಿರುವ ಬಾಲಿವುಡ್‌ನ ಪ್ರಸಿದ್ಧ ನಟ ಅಕ್ಷಯ ಕುಮಾರ್ ತಮ್ಮ ನಿರಂತರ ಕೆಲಸದಲ್ಲಿಯೂ ದೇಶಕ್ಕಾಗಿ ಕೊಡುಗೆ ನೀಡುವಲ್ಲಿ ಸಮಯ ಕೊಡುವುದನ್ನು ಮರೆತಿಲ್ಲ ಎಂದು ಮತ್ತೊಮ್ಮೆ ಸಾಬೀತಾಗಿದೆ. ಅಕ್ಷಯ ಕುಮಾರ್ ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಮೆಹ್ರಿಶಿ ಅವರನ್ನು ಭೇಟಿಮಾಡಿ,...

Read More

ಸಮಸ್ಯೆಗಳನ್ನು ಹೇಳಿಕೊಳ್ಳಲು ಯೋಧರಿಗೆ ವಾಟ್ಸಾಪ್ ನಂಬರ್ ನೀಡಿದ ಸೇನೆ

ನವದೆಹಲಿ: ಭಾರತೀಯ ಯೋಧರು ತಮ್ಮ ಸಮಸ್ಯೆ, ಕುಂದು-ಕೊರತೆಗಳನ್ನು ನೇರವಾಗಿ ಸೇನಾ ಮುಖ್ಯಸ್ಥರೊಂದಿಗೆ ಹೇಳಿಕೊಳ್ಳಲು ವಾಟ್ಸಾಪ್ ಸಂಖ್ಯೆಯನ್ನು ನೀಡಲಾಗಿದೆ. ಭಾರತೀಯ ಯೋಧರು ಇತ್ತೀಚೆಗೆ ಸಾಮಾಜಿಕ ತಾಣಗಳಲ್ಲಿ ತಮ್ಮ ಸಮಸ್ಯೆಯನ್ನು ಹೇಳಿಕೊಳ್ಳುತ್ತಿದ್ದ ಹಿನ್ನಲೆಯಲ್ಲಿ ಸೇನಾಧಿಕಾರಿಗಳು ಇದೀಗ ಯೋಧರು ಸಮಸ್ಯೆಗಳನ್ನು, ಕುಂದು-ಕೊರತೆಗಳನ್ನು ನೇರವಾಗಿ ತಮ್ಮ ಬಳಿಯಲ್ಲೇ...

Read More

ಲಾಲಾ ಲಜಪತ್ ರಾಯ್ ಅವರಿಗೆ ಗೌರವಾರ್ಪಣೆ ಸಲ್ಲಿಸಿದ ಮೋದಿ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಲಾಲಾ ಲಜಪತ್ ರಾಯ್ ಅವರ 151 ನೇ ಜನ್ಮದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಲಾಲಾ ಲಜಪತ್ ರಾಯ್ ಅವರಿಗೆ ಗೌರವಾರ್ಪಣೆ ಸಲ್ಲಿಸಿದ್ದಾರೆ. ‘ಲಾಲಾ ಲಜಪತ್ ರಾಯ್ ಅವರ ಜನ್ಮದಿನದಂದು ನಮನಗಳು. ನಿರ್ಭಯತೆ, ಸಮಗ್ರತೆ ಮತ್ತು ಅನ್ಯಾಯದ...

Read More

ಇದು ಗೋಸ್ವಾತಂತ್ರ್ಯ ಸಂಗ್ರಾಮ: ಎಲ್ಲರೂ ಅಣಿಯಾಗಿ

ಮಂಗಳೂರು: ಸಂತರೇ ಎಂಜಿನ್‍ಗಳಾಗಿ ಭಕ್ತರೇ ಬೋಗಿಗಳಾಗಿ ಗೋಹತ್ಯೆ ನಿಷೇಧದ ಸಂಗ್ರಾಮದಲ್ಲಿ ಫಾಲ್ಗೊಳ್ಳುವ ಮೂಲಕ ಸಮಾಜಕ್ಕೊಂದು ಶುಭ ಸಂದೇಶ ನೀಡುವ ಕಾರ್ಯ ನಡೆಯುತ್ತಿದೆ ಎಂದು ಶ್ರೀ ರಾಮಚಂದ್ರಾಫುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ನುಡಿದರು. ಕೂಳೂರಿನ ಮಂಗಲಭೂಮಿಗೆ ಮಂಗಲ ಗೋಯಾತ್ರೆಯ ಪುರಪ್ರವೇಶದಲ್ಲಿ...

Read More

ದೆಹಲಿಯಲ್ಲಿ ಸುರಿಯಿತು ಶತಮಾನದ ದಾಖಲೆ ಮಳೆ

ನವದೆಹಲಿ: ಗಣರಾಜ್ಯೋತ್ಸವದ ದಿನವೇ ರಾಜಧಾನಿ ನವದೆಹಲಿಯಲ್ಲಿ ಶತಮಾನದ ದಾಖಲೆ ಮಳೆ ಸುರಿದ ಕುರಿತು ವರದಿಯಾಗಿದೆ. ಗುರುವಾರ 24 ಮಿ.ಮೀ ಧಾರಾಕಾರ ಮಳೆಯಾಗಿದ್ದು, ಇದು ಶತಮಾನದ ಗರಿಷ್ಠ ದಾಖಲೆ ಮಳೆ ಎನ್ನಲಾಗಿದೆ. ಸಫ್ಜರ್‌ಜಂಗ್‌ನಲ್ಲಿ 23.7 ಮಿ.ಮೀ ದಾಖಲೆ ಮಳೆಯಾಗಿದೆ. ಈ ಹಿಂದೆ 2017 ರ ಜನವರಿಯಲ್ಲಿ 21 ಮಿ.ಮೀ...

Read More

ರಾಹುಲ್ ನೀರಿನಿಂದ ಹೊರಬಿದ್ದ ಮೀನು : ಪ್ರಧಾನಿ ಮೋದಿ

ಜಲಂಧರ್: ಅಧಿಕಾರದಲ್ಲಿಲ್ಲದ ರಾಹುಲ್ ಗಾಂಧಿ ನೀರಿನಿಂದ ಹೊರಬಿದ್ದ ಮೀನಿನಂತೆ ಆಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ. ಜಲಂದರ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಹುಲ್ ಗಾಂಧಿ ಹಾಗೂ ದೆಹಲಿ ಸಿ.ಎಂ ಕೇಜ್ರಿವಾಲ್ ವಿರುದ್ಧ ಟೀಕೆಗಳ ಸುರಿಮಳೆಗೈದರು. ಪ್ರಕಾಶ್...

Read More

ಅಮೇರಿಕಾದ ಪ್ರಸ್ತಾವಿತ ತೆರಿಗೆ ಕಾನೂನಿನಡಿ ಭಾರತ ಉತ್ತಮ ಸ್ಥಾನದಲ್ಲಿದೆ: ವರದಿ

ನವದೆಹಲಿ: ಅಮೇರಿಕಾದ ಪ್ರಸ್ತಾಪಿತ ಹೊಸ ಗಡಿ ಹೊಂದಾಣಿಕೆ ತೆರಿಗೆ ಕಾನೂನು ಅನಿಶ್ಚಿತತೆಯಿಂದ ಕೂಡಿದ್ದು, ಏಷ್ಯಾದ ಇತರ ಆರ್ಥಿಕ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತ ಮತ್ತು ಇಂಡೋನೇಷ್ಯಾ ಉತ್ತಮ ಸ್ಥಾನಗಳಲ್ಲಿವೆ ಎಂದು ವರದಿ ತಿಳಿಸಿದೆ. ಅಮೇರಿಕಾದ ಹೊಸ ಗಡಿ ಹೊಂದಾಣಿಕೆಯ ಪ್ರಸ್ತುತ ಪ್ರಸ್ತಾವನೆಗಳ ಅಡಿಯಲ್ಲಿ...

Read More

ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಪಾಕ್ ಮಧ್ಯವರ್ತಿ ಆಗುತ್ತಂತೆ !

ಇಸ್ಲಾಮಾಬಾದ್: ಕಾಶ್ಮೀರ ಸಮಸ್ಯೆ ಬಗೆಹರಿಕೆಗೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಲು ತಾನು ಸಿದ್ಧ ಎಂದು ಪಾಕಿಸ್ಥಾನ ಹೇಳಿಕೊಂಡಿದೆ. ಪಾಕಿಸ್ಥಾನ ವಿದೇಶಾಂಗ ಸಚಿವಾಲಯದ ವಕ್ತಾರ ನಫೀಸ್ ಜಕಾರಿಯಾ ಈ ಕುರಿತಂತೆ ಮಾತನಾಡಿದ್ದು, ಭಾರತ ಹಾಗೂ ಪಾಕ್ ನಡುವೆ ಕಾಶ್ಮೀರ ಸಮಸ್ಯೆ ಬಹಳ ವರ್ಷಗಳಿಂದ ಇದ್ದು, ವಿಶ್ವ...

Read More

Recent News

Back To Top