Date : Thursday, 01-09-2016
ನವದೆಹಲಿ : ಮಹಾತ್ಮಾ ಗಾಂಧಿಯನ್ನು ಕೊಂದಿದ್ದು ಆರ್ಎಸ್ಎಸ್ ಎಂಬ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ ಎಂದು ಹೇಳುವ ಮೂಲಕ ಮತ್ತೊಮ್ಮೆ ಯೂ ಟರ್ನ್ ತೆಗೆದುಕೊಂಡಿದ್ದಾರೆ ರಾಹುಲ್ ಗಾಂಧಿ. ಮಹಾತ್ಮಾ ಗಾಂಧಿಯನ್ನು ಕೊಂದಿದ್ದು ಆರ್ಎಸ್ಎಸ್ ಎಂಬ ಹೇಳಿಕೆಯ ಕುರಿತು ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ...
Date : Thursday, 01-09-2016
ಹೊಸದಿಲ್ಲಿ: 10 ಕೋಟಿ ರೂ. ಅಥವಾ ಮೂರು ವರ್ಷಗಳ ಅವಧಿಯಲ್ಲಿ 25 ಕೋಟಿ ರೂ. ಹೂಡಿಕೆ ಮಾಡುವ ವಿದೇಶಿಗರು ಇನ್ಮುಂದೆ ಭಾರತದಲ್ಲಿ 20 ವರ್ಷಗಳವರೆಗೆ ವಾಸಿಸಲು ಪರ್ಮಿಟ್ ಪಡೆಯಬಹುದಾಗಿದೆ. ಈ ಕುರಿತ ಪ್ರಸ್ತಾವಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ...
Date : Thursday, 01-09-2016
ನವದೆಹಲಿ : ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕೆಂದು ಮನವಿ ಮಾಡಿದ್ದಾರೆ. ಬುಧವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ನಿಯೋಗವು, ತುಳು ಭಾಷೆಯನ್ನು...
Date : Thursday, 01-09-2016
ನವದೆಹಲಿ : 2014 ರ ಲೋಕಸಭಾ ಚುನಾವಣೆಯಲ್ಲಿ ಸೋತ ಕ್ಷೇತ್ರಗಳ ಮೇಲುಸ್ತುವಾರಿಗೆ ಬಿಜೆಪಿಯು ತನ್ನ ರಾಜ್ಯಸಭಾ ಸದಸ್ಯರನ್ನು ನಿಯೋಜಿಸಲು ಚಿಂತನೆ ನಡೆಸಿದೆ. 2019 ರ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಸೋತಿರುವ ಕ್ಷೇತ್ರಗಳಲ್ಲಿ ಮತ್ತೆ ಗೆಲ್ಲಲು ಈ ಯೋಜನೆ ರೂಪಿಸಲಾಗುತ್ತಿದೆ ಎನ್ನಲಾಗಿದೆ....
Date : Thursday, 01-09-2016
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸಹಿ ಇರುವ ಕೆಲವು ಮನವಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇವು ಪ್ರಧಾನಿ ಮೋದಿ ಅವರೇ ಸ್ವತಃ ಸಹಿ ಮಾಡಿರುವುದಲ್ಲ . ಇದು ನಕಲಿ ಸಹಿ ಎಂದು ಪ್ರಧಾನಿ ಕಾರ್ಯಾಲಯದ ಟ್ವಿಟರ್ ಖಾತೆ ಸ್ಪಷ್ಟನೆ ನೀಡಿದೆ. ಸಾಮಾಜಿಕ...
Date : Wednesday, 31-08-2016
ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರ ಸಂಘಟನೆಗಳು ವಿವಿಧ ಹವಾಲಾ ಮಾಧ್ಯಮಗಳ ಮೂಲಕ ಹಣವನ್ನು ಸ್ವೀಕರಿಸುತ್ತಿವೆ ಎಂಬುದರ ಬಗ್ಗೆ ಈಗಾಗಲೇ ಹಲವು ವರದಿಗಳಿಂದ ತಿಳಿದುಬಂದಿದೆ. ಜಮ್ಮು ಕಾಶ್ಮೀರ ಸರ್ಕಾರದ ವರದಿಯ ಪ್ರಕಾರ ಹವಾಲಾ ಹಣ ಸಾಗಣೆಗೆ ಸಂಬಂಧಿಸಿದಂತೆ ಒಟ್ಟು ೬...
Date : Wednesday, 31-08-2016
ಕೌಲಾಲಂಪುರ : ಭಯಾನಕ ಇಸಿಸ್ ಸಂಘಟನೆಗೆ ಸೇರಿದ 3 ಉಗ್ರರನ್ನು ಮಲೇಷ್ಯಾದಲ್ಲಿ ಬಂಧನಕ್ಕೊಳಪಡಿಸಲಾಗಿದ್ದು, ಇವರು ಇಲ್ಲಿನ ಪ್ರಸಿದ್ಧ ಹಿಂದೂ ದೇವಾಲಯ ಬಟು ಕೇವ್ಸ್ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಮಂಗಳವಾರ ಮಲೇಷ್ಯಾದ ಸ್ವಾತಂತ್ರ್ಯೋತ್ಸವ ನಡೆದಿದ್ದು, ಈ ವೇಳೆ ಇವರು ಹಿಂದೂ ದೇಗುಲ,...
Date : Wednesday, 31-08-2016
ಲಕ್ನೋ : ಚಹಾ, ನೀರು ಇತ್ಯಾದಿ ರಿಫ್ರೆಶ್‌ಮೆಂಟ್‌ಗಳಿಗಾಗಿ ತನ್ನ ಸಚಿವರುಗಳು 4 ವರ್ಷದಲ್ಲಿ 9 ಕೋಟಿ ರೂ.ಗಳನ್ನು ವ್ಯಯಿಸಿದ್ದಾರೆಂದು ಅಲ್ಲಿನ ಸರ್ಕಾರ ಹೇಳಿಕೊಂಡಿದೆ. ಈ ಬಗ್ಗೆ ಯುಪಿ ವಿಧಾನಸಭೆಯಲ್ಲಿ ಲಿಖಿತ ಪ್ರತಿಕ್ರಿಯೆ ನೀಡಿರುವ ಸಿಎಂ ಅಖಿಲೇಶ್ ಯಾದವ್ 72 ಸಚಿವರುಗಳು 2012 ರಿಂದ 2016 ರ ನಡುವೆ ಅಧಿಕೃತ...
Date : Wednesday, 31-08-2016
ನವದೆಹಲಿ : ದೇಶದ ವಿವಿಧ ಭಾಗಗಳಲ್ಲಿ ನೆಲೆಸಿರುವ ಜಮ್ಮು ಕಾಶ್ಮೀರದ ಜನರ ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಮಂಗಳವಾರ 24×7 ಹೆಲ್ಪ್‌ಲೈನ್ ಅನ್ನು ಆರಂಭಿಸಲಾಗಿದೆ. ಪ್ರಮುಖವಾಗಿ ಕಾಶ್ಮೀರಿ ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿ ಇದನ್ನು ಆರಂಭಿಸಲಾಗಿದೆ. ಜಮ್ಮು ಕಾಶ್ಮೀರದ ಜನರ ಕುಂದು-ಕೊರತೆಗಳಿಗೆ ಸಂಬಂಧಿಸಿದ ನೋಡಲ್ ಆಫೀಸರ್...
Date : Wednesday, 31-08-2016
ಚಂಡೀಗಢ : ಬೀದಿಯಲ್ಲಿ ದನಗಳಿಂದ ಸೃಷ್ಟಿಯಾಗುತ್ತಿರುವ ಅವಾಂತರಗಳನ್ನು ತಡೆಯುವ ಸಲುವಾಗಿ ಹರಿಯಾಣ ಸರ್ಕಾರವು 40 ಗೋ ಅಭಯಾರಣ್ಯಗಳನ್ನು ಸ್ಥಾಪಿಸುವ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಅಲ್ಲಿನ ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಸಾಕು ಪ್ರಾಣಿ ಮತ್ತು ಡೈರಿ ಸಚಿವ ಒ.ಪಿ. ಧಂಕರ್ ಅವರು 2012 ರ...