Date : Monday, 29-08-2016
ಮುಂಬೈ : ತಮ್ಮ ರೇಡಿಯೋ ಕಾರ್ಯಕ್ರಮದಲ್ಲಿ ದೇಶದ ಜನರು ಬರೆಯುವ ಪತ್ರಗಳನ್ನು ಪ್ರಧಾನಿಯವರು ಓದುತ್ತಾರೆ ಎಂಬುದನ್ನು ಅರಿತುಕೊಂಡ ಮುಂಬೈಯಿಯ 9 ನೇ ತರಗತಿಯ ಬಾಲಕಿಯೊಬ್ಬಳು ತಾನೂ ಒಂದು ಪತ್ರವನ್ನು ಬರೆದು ಕಳುಹಿಸಿದ್ದಾಳೆ. ಸಾಕ್ಷಿ ತಿವಾರಿಯು ತಾನು ಕಲಿಯುತ್ತಿರುವ ನವಿ ಮುಂಬಯಿಯ ಶಾಲೆಯಲ್ಲಿ ಆಡಲು ಆಟದ...
Date : Monday, 29-08-2016
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಸ್ಟಾರ್ಟ್ ಅಪ್ ಇಂಡಿಯಾ ಮತ್ತು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಗಳು ಇದೀಗ ಅತ್ಯಂತ ಆಸಕ್ತಿದಾಯಕ ಆಯಾಮವನ್ನು ಪಡೆದುಕೊಳ್ಳುತ್ತಿದೆ. ಸ್ಟಾರ್ಟ್ ಅಪ್ ಗಳಿಗಾಗಿ ಶಾರ್ಕ್ ಟಾಂಕ್ ಮಾದರಿಯ ರಿಯಾಲಿಟಿ ಶೋಗಳನ್ನು, ಭಾರತೀಯ ಉದ್ಯಮಿಗಳಿಗಾಗಿ ಟಿವಿ...
Date : Monday, 29-08-2016
ನವದೆಹಲಿ : ಕೇಂದ್ರದ ಮಹತ್ವಪೂರ್ಣ ಯೋಜನೆಗಳನ್ನು ಸಮರ್ಪಕ ರೀತಿಯಲ್ಲಿ ಅನುಷ್ಠಾನಕ್ಕೆ ತಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಾಗರಿಕ ಸೇವಾ ಅಧಿಕಾರಿಗಳನ್ನು ಸನ್ಮಾನಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ವೈಯಕ್ತಿಕ ಸಚಿವಾಲಯವು ಸನ್ಮಾನಿಸುವ ಕಾರ್ಯಕ್ರಮಕ್ಕಾಗಿ ಪ್ರಧಾನ್ ಮಂತ್ರಿ ಕೃಷಿ ಸಿಂಚಯೀ ಯೋಜನಾ,...
Date : Monday, 29-08-2016
ವಾಷಿಂಗ್ಟನ್ : ಭಾರತದೊಂದಿಗಿನ ಆರ್ಥಿಕ ಬಾಂಧವ್ಯಗಳನ್ನು ವೃದ್ಧಿಸುವ ಬಗ್ಗೆ ಒಲವು ತೋರಿರುವು ಅಮೇರಿಕಾ ಉಭಯ ದೇಶಗಳ ವ್ಯವಹಾರ 109 ಬಿಲಿಯನ್ ಡಾಲರ್‌ಗೆ ಏರಿಕೆಯಾಗಿದ್ದು, ಇದು ಜಿಎಸ್‌ಟಿಯಂತಹ ಹೊಸ ಸುಧಾರಣೆಗಳಿಂದ ಮತ್ತಷ್ಟು ವೃದ್ಧಿಸುವ ಸಾಧ್ಯತೆ ಇದೆ ಎಂದು ಹೇಳಿದೆ. ಅಲ್ಲದೆ ಅಮೇರಿಕಾದ ಉದ್ಯಮ ಸಂಸ್ಥೆಗಳು...
Date : Monday, 29-08-2016
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಕಾಶ್ಮೀರಿಗರನ್ನೂ ತಲುಪುವ ಪ್ರಯತ್ನ ಮಾಡಿದ್ದಾರೆ. ಕಾಶ್ಮೀರದ ಸಮಸ್ಯೆಯನ್ನು ನೀಗಿಸಲು ಏಕತೆ ಮತ್ತು ಮಮತೆ ಅತಿ ಮುಖ್ಯವಾಗಿದೆ ಎಂದ ಅವರು, ಮುಗ್ಧ ಮಕ್ಕಳನ್ನು ಹಿಂಸೆಗೆ ದೂಡುತ್ತಿರುವುದಕ್ಕೆ ತೀವ್ರ ಕಳವಳ...
Date : Monday, 29-08-2016
ಲಕ್ನೋ : ಹಿಂದುತ್ವದ ಸಿದ್ಧಾಂತ ಯಾರನ್ನೂ ದ್ವೇಷಿಸುವುದಿಲ್ಲ. ಅದು ಪ್ರೀತಿ, ನಂಬಿಕೆ ಮತ್ತು ಅನ್ಯೋನ್ಯತೆಯ ಮೂಲಕ ಇತರರೊಂದಿಗೆ ಬೆರೆಯುವ ಸಿದ್ಧಾಂತವಾಗಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಲಕ್ನೋದ ಸರಸ್ವತಿ ಶಿಶುಮಂದಿರದಲ್ಲಿ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದ ಅವರು ಹಿಂದುತ್ವ ಯಾರನ್ನೂ...
Date : Monday, 29-08-2016
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್‌ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಇದು ಅವರ ಕಾರ್ಯಕ್ರಮದ 23 ನೇ ಸಂಚಿಕೆಯಾಗಿತ್ತು. ಈ ಬಾರಿ ನರೇಂದ್ರ ಮೋದಿ ಆಪ್‌ಗೆ ಹೆಚ್ಚಿನವರು ರಿಯೋ ಒಲಿಂಪಿಕ್ಸ್ ಬಗ್ಗೆಯೇ ಸಂದೇಶವನ್ನು ಕಳುಹಿಸಿದ್ದಾರೆ...
Date : Monday, 29-08-2016
ಹೈದರಾಬಾದ್ : ರಿಯೋ ಒಲಿಂಪಿಕ್ಸ್‌ನಲ್ಲಿ ಅತ್ಯದ್ಭುತ ಸಾಧನೆ ಮಾಡಿ ಬೆಳ್ಳಿ ಪದಕ ಗೆದ್ದಿರುವ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು, ಕುಸ್ತಿಯಲ್ಲಿ ಕಂಚು ಗೆದ್ದಿರುವ ಸಾಕ್ಷಿ ಮಲಿಕ್ ಮತ್ತು ಉತ್ತಮ ಪ್ರದರ್ಶನ ನೀಡಿದ ಜಿಮ್ನಾಸ್ಟಿಯನ್ ದೀಪಾ ಕರ್‌ಮಾಕರ್, ಬ್ಯಾಡ್ಮಿಂಟನ್ ಕೋಚ್ ಪಿ. ಗೋಪಿಚಂದ್...
Date : Saturday, 27-08-2016
ನವದೆಹಲಿ : ಕಾಶ್ಮೀರದಲ್ಲಿ ಪ್ರಚೋದನಾಕಾರಿ ಕೃತ್ಯಗಳಿಗೆ, ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ಥಾನದ ವಿರುದ್ಧ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಕಿಡಿಕಾರಿದ್ದಾರೆ. ಶನಿವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಚರ್ಚಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...
Date : Saturday, 27-08-2016
ಹೈದರಾಬಾದ್ : ಹೈದರಾಬಾದ್ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾ ಆತ್ಮಹತ್ಯೆ ಪ್ರಕರಣದ ತನಿಖೆಗಾಗಿ ರಚಿಸಲ್ಪಟ್ಟಿದ್ದ ನಿವೃತ್ತ ನ್ಯಾಯಮೂರ್ತಿ ಅಶೋಕ್‌ಕುಮಾರ್ ರೂಪನ್ವಾಲ್ ಅವರ ಸಮಿತಿ ತನ್ನ ವರದಿಯನ್ನು ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಸಲ್ಲಿಕೆ ಮಾಡಿದೆ. ತನಿಖೆ ತನ್ನ ವರದಿಯಲ್ಲಿ ಯಾರೊಬ್ಬರ ಹೆಸರನ್ನೂ...