News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 3rd September 2026

×
Home About Us Advertise With s Contact Us

ಸ್ವಾತಂತ್ರ್ಯೋತ್ಸವ ವಾರದಲ್ಲಿ ರಾಷ್ಟ್ರೀಯ ಸ್ಮಾರಕಗಳಲ್ಲಿ ಸೆಲ್ಫಿಗೆ ನಿರ್ಬಂಧ

ನವದೆಹಲಿ: ಸ್ವಾತಂತ್ರ್ಯೋತ್ಸವ ವಾರದಲ್ಲಿ ರಾಷ್ಟ್ರೀಯ ಸ್ಮಾರಕಗಳಲ್ಲಿ ಸೆಲ್ಫಿಗಳನ್ನು ಕ್ಲಿಕ್ಕಿಸುವುದಕ್ಕೆ ಪ್ರವಾಸೋದ್ಯಮ ಸಚಿವಾಲಯ ನಿರ್ಬಂಧ ಹೇರಿದೆ. ಆಗಸ್ಟ್ 12-18ರ ವರೆಗೆ ದೇಶದ ಎಲ್ಲ ಪ್ರಮುಖ ಸ್ಮಾರಕಗಳ ಮುಂದೆ ಪ್ರವಾಸಿಗರು ಸೆಲ್ಫೀ ತೆಗೆಯದಂತೆ ನಿರ್ಬಂಧ ಹೇರಲು ಪ್ರವಾಸೋದ್ಯಮ ಸಚಿವಾಲಯ ರಾಜ್ಯಗಳಿಗೆ ಸೂಚನೆ ನೀಡಿದೆ. ಸ್ವಾತಂತ್ರ್ಯೋತ್ಸವ...

Read More

ಮಹಿಳೆಯರ ಸುರಕ್ಷತೆಗೆ ‘I Feel Safe’ ಮೊಬೈಲ್ ಆ್ಯಪ್ ಬಿಡುಗಡೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆಗೆ ‘I Feel Safe’ ಮೊಬೈಲ್ ಅಪ್ಲಿಕೇಷನ್‌ನ್ನು ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿಡುಗಡೆ ಮಾಡಲಾಗಿದೆ. ಐ ಫೀಲ್ ಸೇಫ್ ಮೊಬೈಲ್ ಆ್ಯಪ್‌ನ್ನು ನಿರ್ಭಯಾ ಜ್ಯೋತಿ ಟ್ರಸ್ಟ್ ಅಡಿಯಲ್ಲಿ ಮೊಬೈಲ್ ಸ್ಟ್ಯಾಂಡರ್ಡ್ಸ್ ಅಲಯನ್ಸ್ ಆಫ್ ಇಂಡಿಯಾ ಸಹಯೋಗದಲ್ಲಿ ಸ್ಮಾಟ್‌ಫೋನ್...

Read More

ಗೋವಾ ಪ್ರಾಥಮಿಕ ಶಾಲೆಗಳಲ್ಲಿ ಇನ್ನು ಮುಂದೆ ಯೋಗ

ಪಣಜಿ : ಇನ್ನು ಮುಂದೆ ಗೋವಾ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲೂ ಯೋಗವನ್ನು ಕಲಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಅಲ್ಲಿನ ಸಿಎಂ ಲಕ್ಷ್ಮೀಕಾಂತ್ ಪರ್‍ಸೇಕರ್ ಅವರು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ. ‘ಪ್ರಾಥಮಿಕ ಶಾಲೆಗಳಲ್ಲಿ ಯೋಗವನ್ನು ಕಲಿಸಲು ನಿರ್ಧರಿಸಲಾಗಿದ್ದು, ಇದಕ್ಕೆ...

Read More

130 ಕೋಟಿ ರೂ. ಆಸ್ತಿ ಮುಚ್ಚಿಟ್ಟ ಎಎಪಿ ಶಾಸಕ ಕರ್ತಾರ್ ಸಿಂಗ್

ನವದೆಹಲಿ : ಎಎಪಿ ಪಕ್ಷದ ಶಾಸಕ ಕರ್ತಾರ್ ಸಿಂಗ್ ಅವರು ತಮ್ಮ ಬಳಿಯಿರುವ 130 ಕೋಟಿ ರೂ. ಮೌಲ್ಯದ ಆಸ್ತಿಯ ಲೆಕ್ಕ ನೀಡದೆ ಬಚ್ಚಿಟ್ಟಿದ್ದಾರೆ ಎಂದು ತೆರಿಗೆ ಅಧಿಕಾರಿಗಳು ಆರೋಪಿಸಿದ್ದಾರೆ. 54 ವರ್ಷದ ದಕ್ಷಿಣ ದೆಹಲಿಯ ಮೆಹರೌಲಿ ಕ್ಷೇತ್ರದ ಶಾಸಕರಾಗಿರುವ ಕರ್ತಾರ್ ಮೂಲತಃ...

Read More

ಗೋವುಗಳ ಹೆಸರಲ್ಲಿ ಹಿಂಸೆ ಮಾಡುವವರ ವಿರುದ್ಧ ಕಟು ಧೋರಣೆ ತಳೆದ ಕೇಂದ್ರ

ನವದೆಹಲಿ : ಗೋವುಗಳನ್ನು ರಕ್ಷಣೆ ಮಾಡುತ್ತೇವೆ ಎನ್ನುತ್ತಾ ಹಲ್ಲೆಗಳನ್ನು, ಹಿಂಸಾಚಾರಗಳನ್ನು ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರು ನಕಲಿ ಗೋರಕ್ಷಕರ ವಿರುದ್ಧ ಕ್ರಮ...

Read More

ರಿಯೋ ವರದಿಗೆ ತೆರಳಿದ್ದ ಪತ್ರಕರ್ತರಿದ್ದ ಬಸ್ ಮೇಲೆ ದಾಳಿ

ರಿಯೋ ಡಿ ಜನೈರೊ: ರಿಯೋ ಒಲಿಂಪಿಕ್ಸ್ ವರದಿಯನ್ನು ಮಾಡಲು ದಿಯೋದೊರಾ ಕ್ರೀಡಾಂಗಣಕ್ಕೆ ತೆರಳಿದ್ದ ಪತ್ರಕರ್ತರಿದ್ದ ಬಸ್ಸಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ವರದಿ ನಂತರ ವಾಪಾಸ್ ಮಾಧ್ಯಮ ಕೇಂದ್ರಕ್ಕೆ ತೆರಳುತ್ತಿದ್ದಾಗ ಪತ್ರಕರ್ತರ ಬಸ್ಸಿನ ಮೇಲೆ ಏಕಾಏಕಿ ದಾಳಿ ನಡೆಸಿದ ದುಷ್ಕರ್ವಿುಗಳು ಯಾರು ಎಂದು...

Read More

ಸೆಪ್ಟೆಂಬರ್‌ನಲ್ಲಿ ಕೋಝಿಕ್ಕೋಡ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ತಿರುವನಂತಪುರಂ : ಜನಸಂಘದ ಮುಖಂಡ ದಿವಂಗತ ದೀನ್‌ದಯಾಳ್ ಉಪಾಧ್ಯಾಯ ಅವರ ಜನ್ಮ ಶತಮಾನೋತ್ಸವ ಆಚರಣೆಯ ಸಲುವಾಗಿ ಬಿಜೆಪಿ ರಾಷ್ಟ್ರೀಯ ಸಮಿತಿ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಸೆಪ್ಟೆಂಬರ್‌ನಲ್ಲಿ ಕೇರಳದ ಕೋಝಿಕ್ಕೋಡ್‌ನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ. ಕೇರಳದಲ್ಲಿ ನಡೆದ...

Read More

ಸಮಾವೇಶಕ್ಕೆ ಸ್ಕೂಲ್ ಬಸ್ ; ಬಾಲಕನಿಂದ ಮೋದಿಗೆ ಪತ್ರ

ಖಂಡ್ವಾ : ಮಧ್ಯಪ್ರದೇಶದ ಅಲಿರಾಜ್‌ಪುರ್ ಜಿಲ್ಲೆಯಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶಕ್ಕೆ ಸ್ಕೂಲ್ ಬಸ್‌ನ್ನು ಬಳಕೆ ಮಾಡಲು ನಿರ್ಧರಿಸಿರುವುದನ್ನು ಖಂಡಿಸಿ ವಿದ್ಯಾರ್ಥಿಯೊಬ್ಬ ಪ್ರಧಾನಿ ನರೇಂದ್ರ ಮೋದಿಯವರಿಗೇ ಭಾವನಾತ್ಮಕ ಪತ್ರ ಬರೆದಿದ್ದಾನೆ. ಆತನ ಪತ್ರದಿಂದಾಗಿ ಜಿಲ್ಲಾಡಳಿತ ಶಾಲಾ ವಾಹನವನ್ನು ಬಳಸುವ...

Read More

ಯಾರೂ ಶಾಲೆ ತೊರೆಯದಂತೆ ನೋಡಿಕೊಳ್ಳಿ ; ಪ್ರಧಾನಿ ಕರೆ

ವಾರಣಾಸಿ : ಅರ್ಧದಲ್ಲಿ ಮಕ್ಕಳು ಶಾಲೆಯನ್ನು ತೊರೆಯದಂತೆ ಸಂಪೂರ್ಣ ಸ್ವಚ್ಛತೆ ಮತ್ತು ಸಂಪೂರ್ಣ ಲಸಿಕೆ ಇರುವಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯ ಗ್ರಾಮಗಳ ಮುಖ್ಯಸ್ಥರಿಗೆ ತಿಳಿಸಿದ್ದಾರೆ. ಸ್ವಚ್ಛತೆ, ಸಂಪೂರ್ಣ ಲಸಿಕೆ, ಜಿರೋ ಸ್ಕೂಲ್ ಡ್ರಾಪ್...

Read More

ಯುಪಿಯ 403 ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಪರಿವರ್ತನಾ ಯಾತ್ರೆ

ಲಕ್ನೌ : 2017 ರ ಉತ್ತರ ಪ್ರದೇಶದ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಅಲ್ಲಿ ಸರಣಿ ಪರಿವರ್ತನಾ ಸಮಾವೇಶಗಳನ್ನು ಹಮ್ಮಿಕೊಳ್ಳಲು ಯೋಜನೆ ರೂಪಿಸಿದೆ. ಒಟ್ಟು 403 ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾವೇಶವನ್ನು ನಡೆಸಲು ಉದ್ದೇಶಿಸಲಾಗಿದ್ದು, ದಿನಾಂಕ ಇನ್ನಷ್ಟೇ ಅಂತಿಮಗೊಳ್ಳಬೇಕಿದೆ. ಅಲ್ಲದೆ ಸ್ವಾತಂತ್ರ್ಯ ದಿನದ ಅಂಗವಾಗಿ ಬಿಜೆಪಿ...

Read More

Recent News

Back To Top