News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 15th October 2026

×
Home About Us Advertise With s Contact Us

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಯೋತ್ಪಾದಕರ ಉಪಸ್ಥಿತಿಗೆ ಸಂಬಂಧಿಸಿದಂತೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು...

Read More

ಒಟ್ಟಾವಾ ಭಾರತದ ಹೈಕಮಿಷನ್‌ ಮೇಲೆ ದಾಳಿ ಪ್ರಕರಣ: ಪಂಜಾಬಿನ ಹಲವೆಡೆ ಎನ್‌ಐಎ ದಾಳಿ

ಅಮೃತಸರ: ಕೆನಡಾದ ಒಟ್ಟಾವಾದಲ್ಲಿರುವ ಭಾರತದ ಹೈಕಮಿಷನ್‌ನ ಹೊರಗೆ ಖಾಲಿಸ್ತಾನ್ ಪರ ಬೆಂಬಲಿಗರು ಮಾರ್ಚ್ 2023 ರಲ್ಲಿ ಪ್ರತಿಭಟನೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶುಕ್ರವಾರ ಪಂಜಾಬ್‌ನ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದೆ. ಪ್ರತಿಭಟನೆಯ ಸಂದರ್ಭದಲ್ಲಿ, ಪ್ರತಿಭಟನಾಕಾರರು ಭಾರತ-ವಿರೋಧಿ...

Read More

ಫಲಪ್ರದವಾಗಿ ಮುಕ್ತಾಯಗೊಂಡ ‘ಸೆಮಿಕಾನ್ ಇಂಡಿಯಾ 2024’

ನೋಯ್ಡಾ: ಉತ್ತರಪ್ರದೇಶದ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ ಸೆಂಟರ್ ಮತ್ತು ಮಾರ್ಟ್‌ನಲ್ಲಿ ಆಯೋಜಿಸಲಾಗುತ್ತಿರುವ ಸೆಮಿಕಾನ್ ಇಂಡಿಯಾ 2024 ಮುಕ್ತಾಯಗೊಂಡಿದೆ. ಮೂರು ದಿನಗಳ ಕಾಲ ನಡೆದ ಈ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದ್ದರು. ಸೆಮಿಕಾನ್‌ ಬಗ್ಗೆ ಬಗ್ಗೆ ಮಾತನಾಡಿದ SEMI...

Read More

ಒಡಿಶಾದಲ್ಲೂ ಮಾಜಿ ಅಗ್ನಿವೀರರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಸಿಗಲಿದೆ 10% ಮೀಸಲಾತಿ

ಭುವನೇಶ್ವರ: ಒಡಿಶಾ ಸಂಪುಟವು ಸರ್ಕಾರಿ ಉದ್ಯೋಗಗಳಲ್ಲಿ ಮಾಜಿ ಅಗ್ನಿವೀರರಿಗೆ ಶೇಕಡಾ 10 ರಷ್ಟು ಮೀಸಲಾತಿ ನೀಡುವ ಪ್ರಸ್ತಾಪವನ್ನು ಅಂಗೀಕರಿಸಿದೆ. ಸರ್ಕಾರಿ ಉದ್ಯೋಗಗಳಲ್ಲಿ ಮಾಜಿ ಅಗ್ನಿವೀರರಿಗೆ 10 ಪ್ರತಿಶತ ಮೀಸಲಾತಿ ಮತ್ತು ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡುವುದರ ಜೊತೆಗೆ  ದೈಹಿಕ ಪರೀಕ್ಷೆಯಲ್ಲೂ...

Read More

ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಿದ ಕೇಂದ್ರ

ನವದೆಹಲಿ: ಮಹತ್ವದ ಕ್ರಮದಲ್ಲಿ, ಕೇಂದ್ರ ಸರ್ಕಾರವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ. ಈ ನಿರ್ಧಾರವು ಪ್ರಾಚೀನ ಶ್ರೀ ವಿಜಯ ಸಾಮ್ರಾಜ್ಯದಿಂದ ಸ್ಫೂರ್ತಿ ಪಡೆದು ಪ್ರದೇಶದ ಐತಿಹಾಸಿಕ...

Read More

ಮಂಡ್ಯ ಹಿಂಸಾಚಾರ: ಡಾ.ಅಶ್ವತ್ಥನಾರಾಯಣ್ ನೇತೃತ್ವದಲ್ಲಿ ಬಿಜೆಪಿ ಸತ್ಯ ಶೋಧನಾ ಸಮಿತಿ

ಬೆಂಗಳೂರು: ದಲಿತರನ್ನು ಮತ್ತು ಹಿಂದೂಗಳನ್ನು ಹತ್ತಿಕ್ಕುವ ಸರಕಾರ ರಾಜ್ಯದಲ್ಲಿದೆ; ಈ ಸರಕಾರದ ನಡೆ ನುಡಿ ಬಗ್ಗೆ ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...

Read More

ನಾಳೆ ದೆಹಲಿಯಲ್ಲಿ ಅಖಿಲ ಭಾರತೀಯ ರಾಜಭಾಷಾ ಸಮ್ಮೇಳನ

ನವದೆಹಲಿ: ನಾಲ್ಕನೇ ಅಖಿಲ ಭಾರತೀಯ ರಾಜಭಾಷಾ ಸಮ್ಮೇಳನವನ್ನು ನಾಳೆ ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ವಜ್ರ ಮಹೋತ್ಸವದ ವಿಶೇಷ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ. ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅಧಿಕೃತ ಭಾಷಾ ಇಲಾಖೆಯ ಕಾರ್ಯದರ್ಶಿ ಅಂಶುಲಿ...

Read More

ಸಿಎಂ, ಬಳ್ಳಾರಿ ಸಂಸದ ತುಕರಾಂ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಬಳ್ಳಾರಿ ಸಂಸದ ತುಕರಾಂ ಅವರಿಗೆ ಸಮಾಜದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಸಮಾಜದ ಬಗ್ಗೆ ನಂಬಿಕೆ, ಗೌರವ ಇದ್ದರೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ...

Read More

ಭಾರತ ವಿರೋಧಿಗಳೆಲ್ಲಾ ರಾಹುಲ್‌ ಗಾಂಧಿ ಸ್ನೇಹಿತರು- ತೇಜಸ್ವಿಸೂರ್ಯ ಟೀಕೆ

ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಅಮೆರಿಕದಲ್ಲಿ ಭಾರತದ ವಿರುದ್ಧ ಮಾತನಾಡಿದ್ದು, ಇದನ್ನು ದೇಶ ಗಂಭೀರವಾಗಿ ಪರಿಗಣಿಸುತ್ತಿದೆ. ರಾಹುಲ್ ಗಾಂಧಿಯವರ ಮಾತುಗಳು ಸುಳ್ಳಿನಿಂದ ಕೂಡಿರುವುದಷ್ಟೇ ಅಲ್ಲದೆ, ಭಾರತವನ್ನು ವಿರೋಧಿಸುವ ಶಕ್ತಿಗಳಿಗೆ ಹೊಸ ಜೀವ ನೀಡಿ ಹೊಸ ಶಕ್ತಿ ಕೊಟ್ಟಂತೆ ಕಾಣಿಸುತ್ತಿದೆ...

Read More

ಜಮ್ಮು-ಕಾಶ್ಮೀರ: ಸ್ಫೋಟಕ, ಮದ್ದುಗುಂಡುಗಳೊಂದಿಗೆ ಉಗ್ರ ಸಹಚರನ ಬಂಧನ

ಶ್ರೀನಗರ:  ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಉಗ್ರರ ಚಟುವಟಿಕೆಗಳು ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕೂಡ ತಮ್ಮ ಕಣ್ಗಾವಲನ್ನು ತೀಕ್ಷ್ಣಗೊಳಿಸಿದ್ದು, ಅನುಮಾನಸ್ಪದ ವ್ಯಕ್ತಿಗಳು ಮತ್ತು ಸ್ಥಳಗಳ ವಿರುದ್ಧ ತೀವ್ರ ಸ್ವರೂಪದ ಕಾರ್ಯಾಚರಣೆಯನ್ನು ಕೈಗೊಳ್ಳುತ್ತಿವೆ. ಮೊನ್ನೆ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ,...

Read More

Recent News

Back To Top