News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 15th October 2026

×
Home About Us Advertise With s Contact Us

ವಕ್ಫ್ ಮಸೂದೆ ತಿರಸ್ಕರಿಸುವಂತೆ ಮುಸ್ಲಿಮರಿಗೆ ಕರೆ ನೀಡಿದ ಝಾಕೀರ್‌ ನಾಯ್ಕ್‌ಗೆ ಕಿರಣ್ ರಿಜಿಜು ಎಚ್ಚರಿಕೆ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸುವಂತೆ ಭಾರತೀಯ ಮುಸ್ಲಿಮರಿಗೆ ಮನವಿ ಮಾಡಿರುವ ವಿವಾದಾತ್ಮಕ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ವಿರುದ್ಧ ಕೇಂದ್ರ ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದು, ದೇಶದ ಹೊರಗಿನಿಂದ ಮುಸ್ಲಿಮರನ್ನು ದಾರಿ ತಪ್ಪಿಸುವ ಪ್ರಯತ್ನಗಳನ್ನು ಮಾಡದಿರುವಂತೆ ಎಚ್ಚರಿಕೆ ನೀಡಿದ್ದಾರೆ....

Read More

ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ 12% ರಿಂದ 5% ಕ್ಕೆ ಇಳಿಕೆ

ನವದೆಹಲಿ: ಕ್ಯಾನ್ಸರ್ ಔಷಧಿಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು 12% ರಿಂದ 5% ಕ್ಕೆ ಇಳಿಸಲು ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸಿದೆ. ನಿನ್ನೆ ದೆಹಲಿಯಲ್ಲಿ ನಡೆದ 54ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...

Read More

ಯುಎಇ ಸಚಿವರನ್ನು ಭೇಟಿಯಾದ ಹರ್ದೀಪ್‌ ಸಿಂಗ್‌ ಪುರಿ: ಇಂಧನ ಪಾಲುದಾರಿಕೆ ಕುರಿತು ಚರ್ಚೆ

ನವದೆಹಲಿ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಯುಎಇ ಕೈಗಾರಿಕೆ ಮತ್ತು ಸುಧಾರಿತ ತಂತ್ರಜ್ಞಾನ ಸಚಿವ ಸುಲ್ತಾನ್ ಅಹ್ಮದ್ ಅಲ್ ಜಾಬರ್ ಅವರನ್ನು ನಿನ್ನೆ ದೆಹಲಿಯಲ್ಲಿ ಭೇಟಿಯಾದರು. ಈ ಬಗ್ಗೆ ಎಕ್ಸ್‌ ಪೋಸ್ಟ್‌ ಮಾಡಿರುವ...

Read More

2030 ರ ವೇಳೆಗೆ $100 ಬಿಲಿಯನ್ ರಫ್ತು ಗುರಿ ತಲುಪಲಿದೆ ವಾಹನ ಘಟಕ ವಲಯ: ಗೋಯಲ್

ನವದೆಹಲಿ:  2030ರ ವೇಳೆಗೆ ವಾಹನ ಘಟಕ ವಲಯವು 100 ಶತಕೋಟಿ ಡಾಲರ್ ರಫ್ತು ಗುರಿಯನ್ನು ತಲುಪಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೋಮವಾರ ನವದೆಹಲಿಯಲ್ಲಿ ನಡೆದ ಭಾರತದ ವಾಹನ ಘಟಕಗಳ ತಯಾರಕರ ಸಂಘದ...

Read More

ಪದ್ಮ ಪ್ರಶಸ್ತಿಗಳಿಗೆ ಸಾಧಕರನ್ನು ನಾಮನಿರ್ದೇಶನ ಮಾಡುವಂತೆ ಜನತೆಗೆ ಮೋದಿ ಕರೆ

ನವದೆಹಲಿ: ಪದ್ಮ ಪ್ರಶಸ್ತಿಗಳಿಗೆ ಸ್ಪೂರ್ತಿದಾಯಕ ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಜನತೆಯನ್ನು ಒತ್ತಾಯಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇದೇ ತಿಂಗಳ 15 ಕೊನೆಯ ದಿನವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ಮೋದಿ, ಈಗಾಗಲೇ ಹಲವಾರು ನಾಮನಿರ್ದೇಶನಗಳು ಬಂದಿವೆ ಎಂದು ಹೇಳಲು...

Read More

ರಾಮಮಂದಿರ ನಿರ್ಮಾಣದಿಂದ 400 ಕೋಟಿ ರೂ ಜಿಎಸ್‌ಟಿ ಸಂಗ್ರಹ ನಿರೀಕ್ಷೆ: ಚಂಪತ್‌ ರಾಯ್

ನವದೆಹಲಿ: ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ನಿರ್ಮಾಣ ಕಾಮಗಾರಿಯಿಂದ ಸರ್ಕಾರಕ್ಕೆ ಸುಮಾರು 400 ಕೋಟಿ ರೂಪಾಯಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯಾಗಿ ಸಂಗ್ರಹವಾಗಲಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ. ಸಾರ್ವಜನಿಕ ಸಮಾರಂಭವನ್ನು...

Read More

ಯುಎಸ್ ಜೊತೆ ಪ್ರಿಡೇಟರ್ ಸಶಸ್ತ್ರ ಡ್ರೋನ್ ಒಪ್ಪಂದ ಮಾಡಿಕೊಳ್ಳಲು ಸಜ್ಜಾದ ಭಾರತ

ನವದೆಹಲಿ: ಅಕ್ಟೋಬರ್ 31 ಕ್ಕೂ ಮುನ್ನ ಭಾರತವು ಯುಎಸ್ ಜೊತೆ ಪ್ರಿಡೇಟರ್ ಸಶಸ್ತ್ರ ಡ್ರೋನ್ ಒಪ್ಪಂದವನ್ನು ಮಾಡಿಕೊಳ್ಳಲಿದೆ ಎಂದು ವರದಿಗಳು ತಿಳಿಸಿವೆ.  ಜುಲೈ 30 ರಂದು ರಕ್ಷಣಾ ಖರೀದಿ ಮಂಡಳಿ (ಡಿಎಸಿ) ಪ್ರಿಡೇಟರ್ ಡ್ರೋನ್ ಒಪ್ಪಂದವನ್ನು ತೆರವುಗೊಳಿಸಿದ್ದು, ಅನುಮೋದನೆಗಾಗಿ ರಕ್ಷಣಾ ಸಚಿವಾಲಯವು...

Read More

ಅಧಿಕೃತ ಭಾಷೆಯ ಸಂಸದೀಯ ಸಮಿತಿಯ ಅಧ್ಯಕ್ಷರಾಗಿ ಅಮಿತ್‌ ಶಾ ಮರು ಆಯ್ಕೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಧಿಕೃತ ಭಾಷೆಯ ಸಂಸದೀಯ ಸಮಿತಿಯ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಮರು ಆಯ್ಕೆ ಮಾಡಲಾಗಿದೆ ಎಂದು ಗೃಹ ಸಚಿವಾಲಯ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ. ನವದೆಹಲಿಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ...

Read More

ಪರಮಾಣು ಶಕ್ತಿ ಮತ್ತು ಪೆಟ್ರೋಲಿಯಂ ಸೇರಿದಂತೆ 5 ಒಪ್ಪಂದಗಳಿಗೆ ಭಾರತ, ಯುಎಇ ಸಹಿ

ನವದೆಹಲಿ: ಭಾರತ ಮತ್ತು ಯುಎಇ ಸೋಮವಾರ ಪರಮಾಣು ಶಕ್ತಿ ಮತ್ತು ಪೆಟ್ರೋಲಿಯಂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಐದು  ಒಪ್ಪಂದಗಳಿಗೆ ಸಹಿ ಹಾಕಿವೆ. ಈ ಒಪ್ಪಂದಗಳು ಎಮಿರೇಟ್ಸ್ ನ್ಯೂಕ್ಲಿಯರ್ ಎನರ್ಜಿ ಕಂಪನಿ ಮತ್ತು ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಡುವಿನ...

Read More

ಸೌದಿ ಭೇಟಿಯಲ್ಲಿ ಜೈಶಂಕರ್:‌ ಕತಾರ್‌, ಸೌದಿ ನಾಯಕರೊಂದಿಗೆ ಮಾತುಕತೆ

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೋಮವಾರ ಸೌದಿ ಅರೇಬಿಯಾ ಮತ್ತು ಕತಾರ್‌ನ ನಾಯಕರನ್ನು ಭೇಟಿ ಮಾಡಿ, ದ್ವಿಪಕ್ಷೀಯ ಸಂಬಂಧಗಳ ಪ್ರಗತಿಯನ್ನು ಪರಿಶೀಲಿಸಿದರು ಮತ್ತು ಅವುಗಳನ್ನು ಇನ್ನಷ್ಟು ಗಾಢಗೊಳಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು. ಭಾರತ-ಗಲ್ಫ್ ಸಹಕಾರ ಮಂಡಳಿ (ಜಿಸಿಸಿ) ವಿದೇಶಾಂಗ...

Read More

Recent News

Back To Top