Date : Wednesday, 14-05-2025
ನವದೆಹಲಿ: ಉತ್ತರ ಪ್ರದೇಶದ ಜೇವರ್ ವಿಮಾನ ನಿಲ್ದಾಣದ ಬಳಿ 6 ನೇ ಸೆಮಿಕಂಡಕ್ಟರ್ ಘಟಕವನ್ನು ಸ್ಥಾಪಿಸಲು ಸಂಪುಟವು ಅನುಮೋದನೆ ನೀಡಿದೆ. ನವದೆಹಲಿಯಲ್ಲಿ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, ಎಚ್‌ಸಿಎಲ್ ಮತ್ತು ಫಾಕ್ಸ್‌ಕಾನ್ ಜಂಟಿ...
Date : Wednesday, 14-05-2025
ನವದೆಹಲಿ: ಸೋಲಾರ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಲಿಮಿಟೆಡ್ (SDAL) ಹಾರ್ಡ್ ಕಿಲ್ ಮೋಡ್‌ನಲ್ಲಿ ಹೊಸ ಕಡಿಮೆ-ವೆಚ್ಚದ ಭಾರ್ಗವಸ್ತ್ರ ಎಂಬ ಕೌಂಟರ್ ಡ್ರೋನ್ ವ್ಯವಸ್ಥೆಯನ್ನು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದೆ, ಇದು ಡ್ರೋನ್ ಹಿಂಡುಗಳ ಹೆಚ್ಚುತ್ತಿರುವ ಬೆದರಿಕೆಯನ್ನು ಎದುರಿಸುವಲ್ಲಿ ಗಣನೀಯ ಪ್ರಗತಿಯನ್ನು ಸೂಚಿಸುತ್ತದೆ. ಈ ಕೌಂಟರ್-ಡ್ರೋನ್...
Date : Wednesday, 14-05-2025
ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಮತ್ತು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಅವರೊಂದಿಗೆ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಬುಧವಾರ ರಾಷ್ಟ್ರಪತಿ ಭವನದಲ್ಲಿ...
Date : Wednesday, 14-05-2025
ನವದೆಹಲಿ: ಗಡಿಯಾಚೆಗಿನ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಸೇನೆ ನಡೆಸಿದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಾದ ಆಪರೇಷನ್ ಸಿಂಧೂರ್ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸಿದ್ದಕ್ಕಾಗಿ ಚೀನಾದ ಸರ್ಕಾರಿ ಮಾಧ್ಯಮ ಸಂಸ್ಥೆಗಳಾದ ಗ್ಲೋಬಲ್ ಟೈಮ್ಸ್ ಮತ್ತು ಕ್ಸಿನ್ಹುವಾ ಸುದ್ದಿ ಸಂಸ್ಥೆಗಳ X ಖಾತೆಯನ್ನು ಭಾರತ ನಿರ್ಬಂಧಿಸಿದೆ....
Date : Wednesday, 14-05-2025
ನವದೆಹಲಿ: ಕಳೆದ ತಿಂಗಳು ಅಂತಾರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ಕಾರಣ ಪಾಕಿಸ್ತಾನ ರೇಂಜರ್‌ಗಳಿಂದ ಬಂಧಿಸಲ್ಪಟ್ಟ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿಯನ್ನು ಇಂದು ಅಟ್ಟಾರಿಯ ಚೆಕ್ ಪೋಸ್ಟ್‌ನಲ್ಲಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. “ಏಪ್ರಿಲ್ 23, 2025 ರಿಂದ ಪಾಕಿಸ್ತಾನ ರೇಂಜರ್‌ಗಳ ವಶದಲ್ಲಿದ್ದ...
Date : Wednesday, 14-05-2025
ರಾಜೌರಿ: ಜಮ್ಮು ಮತ್ತು ಕಾಶ್ಮೀರ ಆಡಳಿತವು ಇತ್ತೀಚೆಗೆ ನಿಯಂತ್ರಣ ರೇಖೆಯ (LOC) ಆಚೆಯಿಂದ ನಡೆದ ಶೆಲ್ ದಾಳಿಯಿಂದ ಹಾನಿಗೊಳಗಾದ ಗಡಿ ಪ್ರದೇಶಗಳಲ್ಲಿ ಉಂಟಾದ ಹಾನಿಯನ್ನು ಸಕ್ರಿಯವಾಗಿ ಪರಿಶೀಲಿಸುತ್ತದೆ ಮತ್ತು ಪರಿಹಾರ ಪ್ರಯತ್ನಗಳನ್ನು ಚುರುಕುಗೊಳಿಸುತ್ತಿದೆ ಎಂದು ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿ ಅಟಲ್...
Date : Wednesday, 14-05-2025
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಭಾರತದ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನಂತರ ದೇಶದ ಅತ್ಯುನ್ನತ...
Date : Wednesday, 14-05-2025
ನವದೆಹಲಿ: ಕೇಂದ್ರ ಸರ್ಕಾರವು ಸೆಪ್ಟೆಂಬರ್ 23 ಅನ್ನು ಆಯುರ್ವೇದ ದಿನವೆಂದು ಅಧಿಕೃತವಾಗಿ ಘೋಷಿಸಿದೆ. ಗೆಜೆಟ್ ಅಧಿಸೂಚನೆಯ ಮೂಲಕ ಈ ಘೋಷಣೆಯನ್ನು ಮಾಡಲಾಗಿದೆ. ಈ ಮೂಲಕ ಧನ್ತೇರಸ್‌ನಲ್ಲಿ ಆಯುರ್ವೇದ ದಿನವನ್ನು ಆಚರಿಸುವ ಹಿಂದಿನ ಪದ್ಧತಿಯನ್ನು ಬದಲಿಸಲಾಗಿದೆ. ಆರೋಗ್ಯ ರಕ್ಷಣೆ ಮತ್ತು ಯೋಗಕ್ಷೇಮದಲ್ಲಿ...
Date : Monday, 12-05-2025
ನವದೆಹಲಿ: ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಸಶಸ್ತ್ರ ಪಡೆಗಳಿಗೆ ನಮನ ಸಲ್ಲಿಸಿದರು. ಭಾರತದ ಪ್ರತಿಯೊಬ್ಬ ಮಹಿಳೆಗೂ ಸೇನೆಯ ಶೌರ್ಯ ಮತ್ತು ಧೈರ್ಯವನ್ನು ಅರ್ಪಿಸಿದರು. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳ...
Date : Monday, 12-05-2025
ನವದೆಹಲಿ: ಕಳೆದ ತಿಂಗಳು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸೇಡು ತೀರಿಸಿಕೊಳ್ಳಲು ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಮಿಲಿಟರಿ ಕಾರ್ಯಾಚರಣೆ ಆಪರೇಷನ್ ಸಿಂದೂರ್‌ನಿಂದ ಪ್ರೇರಿತರಾಗಿ, ಉತ್ತರಪ್ರದೇಶದ 17 ನವಜಾತ ಹೆಣ್ಣು ಮಕ್ಕಳಿಗೆ ಅವರ ಕುಟುಂಬಗಳು ಸಿಂದೂರ್ ಎಂದು ಹೆಸರಿಸಿವೆ. “ಮೇ 10 ಮತ್ತು...