News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 17th October 2026

×
Home About Us Advertise With s Contact Us

ಭಾರತದ ಕೃಷಿ ಮತ್ತು ಗ್ರಾಮೀಣ ಕ್ಷೇತ್ರಗಳಲ್ಲಿ ಜೈವಿಕ ಇಂಧನದ ಪಾತ್ರ ಮಹತ್ವದ್ದಾಗಿದೆ: ಗಡ್ಕರಿ

ನವದೆಹಲಿ: ಜೈವಿಕ ಇಂಧನ ಕ್ಷೇತ್ರವು ದೊಡ್ಡ ಸಾಮರ್ಥ್ಯವನ್ನು ಹೊಂದಿದೆ ಮತ್ತು ಭಾರತದ ಕೃಷಿ ಮತ್ತು ಗ್ರಾಮೀಣ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ಹೇಳಿದ್ದಾರೆ. ಭಾರತವು ವಿಶ್ವದ 3ನೇ...

Read More

ಮೋದಿ ಭೇಟಿಯಿಂದ ಭಾರತ ಮತ್ತು ಸಿಂಗಾಪುರ ಸಂಬಂಧ ಹೊಸ ಎತ್ತರಕ್ಕೆ ತಲುಪಲಿದೆ: ಕೇಂದ್ರ

ನವದೆಹಲಿ: ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 4, 5 ರಂದು ಸಿಂಗಾಪುರಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಉಭಯ ದೇಶಗಳ ಉನ್ನತ ಮಂತ್ರಿಗಳ ನಡುವಿನ ಉನ್ನತ ಮಟ್ಟದ ಸಭೆಯ 15...

Read More

ʼವರುಣʼ ವ್ಯಾಯಾಮಕ್ಕಾಗಿ ಫ್ರಾನ್ಸ್‌ ತಲುಪಿದ ಭಾರತೀಯ ನೌಕಾಪಡೆಯ ತಂಡ

ನವದೆಹಲಿ: ಭಾರತೀಯ ನೌಕಾಪಡೆಯ P-8I ವಿಮಾನವು ಫ್ರಾನ್ಸ್‌ನ ಏರ್ ಬೇಸ್ 125 ಇಸ್ಟ್ರೆಸ್-ಲೆ ಟ್ಯೂಬ್‌ಗೆ ತಲುಪಿದ್ದು, ಇದು ಯುರೋಪ್‌ನಲ್ಲಿ ಅದರ ಮೊದಲ ನಿಯೋಜನೆಯಾಗಿದೆ. ಈ ವಿಮಾನವು ಫ್ರೆಂಚ್ ನೌಕಾಪಡೆಯೊಂದಿಗೆ ಸೇರಿ ʼವರುಣʼ ವ್ಯಾಯಾಮದ 22 ನೇ ಆವೃತ್ತಿಯಲ್ಲಿ ಭಾಗವಹಿಸಲಿದೆ. 2024 ರ...

Read More

ʼದಿ ಕಂದಹಾರ್ ಹೈಜಾಕ್ʼ ಸಿನಿಮಾದಲ್ಲಿ ಉಗ್ರರ ಹೆಸರು ಬದಲಾವಣೆ: ಬಹಿಷ್ಕಾರಕ್ಕೆ ಕರೆ

ನವದೆಹಲಿ: ನಟ ವಿಜಯ್ ವರ್ಮಾ ಅಭಿನಯದ ʼIC 814: ದಿ ಕಂದಹಾರ್ ಹೈಜಾಕ್ʼ ಸಿನಿಮಾ ಆಗಸ್ಟ್ 29 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಥಮ ಬಾರಿಗೆ ಪ್ರದರ್ಶನಗೊಂಡಿದೆ. ಅನುಭವ್ ಸಿನ್ಹಾ ಅವರು ನಿರ್ದೇಶಿಸಿದ ಈ ಚಲನಚಿತ್ರವು 1999 ರಲ್ಲಿ ಭಯೋತ್ಪಾದಕರು ಇಂಡಿಯನ್ ಏರ್‌ಲೈನ್ಸ್ ಅನ್ನು...

Read More

ಭಾರತ, ಶ್ರೀಲಂಕಾ, ಮಾರಿಷಸ್‌, ಮಾಲ್ಡೀವ್ಸ್‌ ನಡುವೆ ಮಹತ್ವದ ಒಪ್ಪಂದಕ್ಕೆ ಸಹಿ

ನವದೆಹಲಿ: ಶ್ರೀಲಂಕಾ, ಮಾಲ್ಡೀವ್ಸ್ ಮತ್ತು ಮಾರಿಷಸ್ ಜೊತೆಗೆ ಕೊಲಂಬೊ ಸೆಕ್ಯುರಿಟಿ ಕಾನ್ಕ್ಲೇವ್ (ಸಿಎಸ್‌ಸಿ) ಸೆಕ್ರೆಟರಿಯೇಟ್ ಸ್ಥಾಪನೆಗಾಗಿ ಭಾರತವು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಮಾಲ್ಡೀವ್ಸ್, ಮಾರಿಷಸ್ ಮತ್ತು ಶ್ರೀಲಂಕಾದ ಪ್ರತಿನಿಧಿಗಳೊಂದಿಗೆ ಕೊಲಂಬೊ ಸೆಕ್ಯುರಿಟಿ ಕಾನ್ಕ್ಲೇವ್...

Read More

ಕಿರೆನ್‌ ರಿಜ್ಜು ಭೇಟಿಯಾದ ಮುಸ್ಲಿಂ ವಿದ್ವಾಂಸರ ನಿಯೋಗ: ಕೇಂದ್ರದ ವಕ್ಫ್‌ ಮಸೂದೆಗೆ ಬೆಂಬಲ

ನವದೆಹಲಿ: ಮುಸ್ಲಿಂ ವಿದ್ವಾಂಸರು ಮತ್ತು ಧಾರ್ಮಿಕ ಮುಖಂಡರನ್ನು ಒಳಗೊಂಡ ನಿಯೋಗವು ಭಾನುವಾರ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಸಂಸತ್ತಿನ ಜಂಟಿ ಸಮಿತಿ (ಜೆಪಿಸಿ) ಅಧ್ಯಕ್ಷೆ ಜಗದಾಂಬಿಕಾ ಪಾಲ್ ಅವರನ್ನು ಭೇಟಿ ಮಾಡಿ ವಕ್ಫ್ (ತಿದ್ದುಪಡಿ) ಮಸೂದೆ, 2024...

Read More

ಇಂದು ಬಿಜೆಪಿಯ ʼರಾಷ್ಟ್ರೀಯ ಸದಸ್ಯತ್ವ ಅಭಿಯಾನʼಕ್ಕೆ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಸದಸ್ಯತ್ವ ಅಭಿಯಾನ “ಸದಸ್ಯತ ಅಭಿಯಾನ 2024′ ಕ್ಕೆ ಚಾಲನೆ ನೀಡಲಿದ್ದಾರೆ. ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಂದ ಸದಸ್ಯತ್ವ ನವೀಕರಣದ ಪ್ರಮಾಣಪತ್ರವನ್ನು ಪ್ರಧಾನಿ ನರೇಂದ್ರ...

Read More

ಹೇಮಾ ಸಮಿತಿಯ ವರದಿ ಬಗ್ಗೆ ಕ್ರಮಕೈಗೊಳ್ಳದ ಕೇರಳ ಸರ್ಕಾರ: ಜೆಪಿ ನಡ್ಡಾ ಟೀಕೆ

ನವದೆಹಲಿ: ಮಲಯಾಳಂ ಚಲನಚಿತ್ರೋದ್ಯಮದಲ್ಲಿನ ಗಂಭೀರ ಸಮಸ್ಯೆಗಳನ್ನು ಎತ್ತಿ ಹಿಡಿದಿರುವ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯ ಬಗ್ಗೆ ಕೇರಳ ಸರ್ಕಾರ ಏನನ್ನೂ ಮಾಡದೆ ನಿಷ್ಕ್ರಿಯಯಾಗಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ತೀವ್ರವಾಗಿ ಟೀಕಿಸಿದ್ದಾರೆ. ಪಾಲಕ್ಕಾಡ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ...

Read More

ಭಾರೀ ಮಳೆಗೆ ಆಂಧ್ರ, ತೆಲಂಗಾಣ ತತ್ತರ: ಕೇಂದ್ರದಿಂದ ನೆರವಿನ ಭರವಸೆ ನೀಡಿದ ಮೋದಿ

ನವದೆಹಲಿ: ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಪ್ರವಾಹದಿಂದ ತೀವ್ರವಾಗಿ ತತ್ತರಿಸಿದ್ದು, ಜನಜೀವನ ಅಸ್ತವ್ತಸ್ಥವಾಗಿದೆ. ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಬಿಕ್ಕಟ್ಟನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುವ ಭರವಸೆ ನೀಡಿದ್ದಾರೆ. ಭಾರೀ...

Read More

ಬಿಜೆಪಿ- ಜೆಡಿಎಸ್ ಒಂದಾಗಿ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಎದುರಿಸಲಿವೆ – ಡಾ.ಅಶ್ವತ್ಥನಾರಾಯಣ್

ಬೆಂಗಳೂರು: ಬಿಜೆಪಿ- ಜೆಡಿಎಸ್ ಪಕ್ಷಗಳು ಒಗ್ಗಟ್ಟು ಮತ್ತು ಪರಸ್ಪರ ವಿಶ್ವಾಸದಿಂದ ಒಂದಾಗಿ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಎದುರಿಸಲಿವೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...

Read More

Recent News

Back To Top