Date : Wednesday, 25-01-2023
ನವದೆಹಲಿ: 13 ನೇ ರಾಷ್ಟ್ರೀಯ ಮತದಾರರ ದಿನವನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಮಾಣೆಕ್ಷಾ ಕೇಂದ್ರದಲ್ಲಿ ಭಾರತೀಯ ಚುನಾವಣಾ ಆಯೋಗವು ಕಾರ್ಯಕ್ರಮವನ್ನು ಆಯೋಜಿಸಿದೆ. ಸಮಾರಂಭದಲ್ಲಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, “ಯುವ ಮತದಾರರು ದೇಶದ ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ಬಗ್ಗೆ...
Date : Wednesday, 25-01-2023
ನವದೆಹಲಿ: ಕಳೆದ ವರ್ಷ 17, 756 ಮಕ್ಕಳನ್ನು ರೈಲ್ವೇ ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ಕಳೆದುಹೋದ ಅಥವಾ ಅವರ ಕುಟುಂಬದಿಂದ ಬೇರ್ಪಟ್ಟ ಆರೈಕೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳನ್ನು ಗುರುತಿಸುವ ಮತ್ತು ರಕ್ಷಿಸುವ ಉದಾತ್ತ ಕಾರ್ಯವನ್ನು...
Date : Wednesday, 25-01-2023
ನವದೆಹಲಿ: 2023ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಇಂದು ಒಟ್ಟು 901 ಪೊಲೀಸ್ ಸಿಬ್ಬಂದಿಗೆ ಪೊಲೀಸ್ ಪದಕಗಳನ್ನು ನೀಡಲಾಗಿದೆ. ಶೌರ್ಯಕ್ಕಾಗಿ ಪೊಲೀಸ್ ಪದಕ 140 ಪೊಲೀಸ್ ಸಿಬ್ಬಂದಿಗೆ, ವಿಶೇಷ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು 93 ಮಂದಿಗೆ ಮತ್ತು 668 ಮಂದಿಗೆ ಪ್ರತಿಭಾನ್ವಿತ ಸೇವೆಗಾಗಿ...
Date : Wednesday, 25-01-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ, ಭಾರತ ಮತ್ತು ಈಜಿಪ್ಟ್ ಸೈಬರ್ ಭದ್ರತೆ, ಸಂಸ್ಕೃತಿ, ಮಾಹಿತಿ ತಂತ್ರಜ್ಞಾನ, ಯುವ ವಿಷಯಗಳು ಮತ್ತು ಪ್ರಸಾರ ಕ್ಷೇತ್ರಗಳಲ್ಲಿ...
Date : Wednesday, 25-01-2023
ನವದೆಹಲಿ: ಅಜ್ಮೀರ್ ಷರೀಫ್ ದರ್ಗಾದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಶ್ತಿಯ ಉರ್ಸ್ ಮೇಲೆ ಅರ್ಪಿಸಲು ಪ್ರಧಾನಿ ನರೇಂದ್ರ ಮೋದಿಯವರು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮತ್ತು ಇತರರಿಗೆ ಮಂಗಳವಾರ ಚಾದರ್ ಹಸ್ತಾಂತರಿಸಿದ್ದಾರೆ. ಪ್ರಸ್ತುತ ದರ್ಗಾದಲ್ಲಿ ಉರುಸ್ ನಡೆಯುತ್ತಿದೆ. ಪ್ರಧಾನ ಮಂತ್ರಿಗಳು ಪ್ರತಿವರ್ಷ...
Date : Wednesday, 25-01-2023
ಬೆಂಗಳೂರು: ಪ್ರತಿ ವರ್ಷ ಗಣರಾಜ್ಯೋತ್ಸವ ಸಂದರ್ಭದಲ್ಲಿ ವೀರತ್ವ ಪ್ರದರ್ಶಿಸಿದ ಮಕ್ಕಳಿಗೆ ಶೌರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಈ ಬಾರಿಯ ಶೌರ್ಯ ಪ್ರಶಸ್ತಿಗೆ ಕರ್ನಾಟಕದ ಮೂವರು ಮಕ್ಕಳು ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಕೇಂದ್ರ ಸರ್ಕಾರ ಮತ್ತು ಭಾರತೀಯ ಬಾಲ ಕಲ್ಯಾಣ ಸಮಿತಿಯು ಇಂದು...
Date : Wednesday, 25-01-2023
ನವದೆಹಲಿ: ನಾಳೆ ನಡೆಯುವ ಗಣರಾಜ್ಯೋತ್ಸವ ಆಚರಣೆಯಲ್ಲಿ ಭಾರತದ ಸೇನಾಪಡೆಗಳ ಜೊತೆ ಈಜಿಪ್ಟ್ ಸೇನೆಯ ತುಕಡಿ ಕೂಡ ಪರೇಡ್ನಲ್ಲಿ ಭಾಗಿಯಾಗುತ್ತಿದೆ. ಈ ವರ್ಷದ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಭಾಗಿಯಾಗಲಿದ್ದಾರೆ. ಸೇನಾ ಅಧಿಕಾರಿಗಳ ಪ್ರಕಾರ, ಗಣರಾಜ್ಯೋತ್ಸವದ ಪರೇಡ್ನಲ್ಲಿ...
Date : Wednesday, 25-01-2023
ನವದೆಹಲಿ: ಸೂಕ್ಷ್ಮ ಗಡಿ ಪ್ರದೇಶಗಳಲ್ಲಿ ತನ್ನ ಒಟ್ಟಾರೆ ಕಣ್ಗಾವಲು ಮತ್ತು ಯುದ್ಧ ಸಾಮರ್ಥ್ಯಗಳನ್ನು ಹೆಚ್ಚಿಸಲು ಭಾರತೀಯ ಸೇನೆಯು 130 ಹೊಸ ತಲೆಮಾರಿನ ಡ್ರೋನ್ ವ್ಯವಸ್ಥೆಗಳನ್ನು ಖರೀದಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಟೆಥರ್ಡ್ ಡ್ರೋನ್ಗಳನ್ನು ತುರ್ತು ಖರೀದಿಯ ಅಡಿಯಲ್ಲಿ...
Date : Wednesday, 25-01-2023
ನವದೆಹಲಿ: ಹಿರಿಯ ಕಾಂಗ್ರೆಸ್ಸಿಗ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಎಕೆ ಆಂಟೋನಿಯವರ ಪುತ್ರ ಅನಿಲ್ ಆಂಟೋನಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಸ್ವಪಕ್ಷದವರಿಂದಲೇ ಭಾರೀ ವಾಗ್ದಾಳಿಗಳನ್ನು ಎದುರಿಸಿದ್ದಾರೆ. ಇದರಿಂದ ಬೇಸತ್ತು ಅವರು...
Date : Wednesday, 25-01-2023
ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ಮಂಗಳವಾರ ಭಾರತಕ್ಕೆ ಆಗಮಿಸಿದ್ದಾರೆ. ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನವದೆಹಲಿಯಲ್ಲಿ ಮಾತುಕತೆ ನಡೆಸಲಿದ್ದಾರೆ. ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ, ಪ್ರಾದೇಶಿಕ...