Date : Friday, 27-12-2024
ನವದೆಹಲಿ: ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಗುರುವಾರ ಹಿಂದೂ ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ರಾಷ್ಟ್ರವ್ಯಾಪಿ ಸಾರ್ವಜನಿಕ ಜಾಗೃತಿ ಅಭಿಯಾನವನ್ನು ನಡೆಸುವ ಘೋಷಣೆಯನ್ನು ಹೊರಡಿಸಿದೆ. ವಿಎಚ್‌ಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಅವರ ಪ್ರಕಾರ, ಈ ಉಪಕ್ರಮವು 5 ಜನವರಿ...
Date : Friday, 27-12-2024
ಲಾಹೋರ್: ಲಷ್ಕರ್-ಎ-ತೊಯ್ಬಾದ ಉಪ ಮುಖ್ಯಸ್ಥ ಮತ್ತು 26/11 ಮುಂಬೈ ಭಯೋತ್ಪಾದನಾ ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಶುಕ್ರವಾರ ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದಾನೆ ಎಂದು ವರದಿಗಳು ತಿಳಿಸಿವೆ. ಹೃದಯಾಘಾತದ ಹಿನ್ನೆಲೆಯಲ್ಲಿ ಮಕ್ಕಿ ಅನ್ನು ಲಾಹೋರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿತ್ತು. ಈತ 2008ರಲ್ಲಿ...
Date : Friday, 27-12-2024
ನವದೆಹಲಿ: ಕೇಂದ್ರ ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯ 2024 ರಲ್ಲಿ ಎಂಟು ಈಶಾನ್ಯ ರಾಜ್ಯಗಳಿಗೆ ರೂ 1,970.54 ಕೋಟಿ ಮೌಲ್ಯದ 86 ಯೋಜನೆಗಳನ್ನು ಮಂಜೂರು ಮಾಡಿದೆ. ಅನುಮೋದಿತ ಮೊತ್ತದಲ್ಲಿ, ಡಿಸೆಂಬರ್ 15 ರವರೆಗೆ ವಿವಿಧ ಯೋಜನೆಗಳ ಅಡಿಯಲ್ಲಿ 1,590.81 ಕೋಟಿ ರೂ.ಗಳನ್ನು...
Date : Friday, 27-12-2024
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದು ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ. ಸಿಂಗ್ ಅವರ ನಿವಾಸಕ್ಕೆ ತೆರಳಿ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದ್ದಾರೆ. ಸಿಂಗ್ ಅವರ ಜೀವನವು...
Date : Friday, 27-12-2024
ಚೆನ್ನೈ: ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಶುಕ್ರವಾರ ಬೆಳಗ್ಗೆ ಆರು ಬಾರಿ ಸ್ವತಃ ಚಾಟಿ ಬೀಸಿಕೊಂಡು ಮಹಾನ್ ಪ್ರತಿಜ್ಞೆ ಮಾಡಿದ್ದಾರೆ. ಅಣ್ಣಾಮಲೈ ಹಸಿರು ಲುಂಗಿಯಲ್ಲಿ ಶರ್ಟ್ ಇಲ್ಲದೆ, ಕೈಯಲ್ಲಿ ದೊಡ್ಡ ಚಾಟಿ ಹಿಡಿದುಕೊಂಡು ಆರು ಬಾರಿ ಚಾಟಿ ಬೀಸಿಕೊಂಡಿದ್ದಾರೆ. ಬಳಿಕ...
Date : Friday, 27-12-2024
ಬೈಂದೂರು: ಡಿಎಂಬರ್ 26 ರಂದು ಬೈಂದೂರು ತಾಲೂಕು ಕಚೇರಿಯಲ್ಲಿ ಬೈಂದೂರು ತಹಸೀಲ್ದಾರ್ ಜೊತೆಗೆ ಬೈಂದೂರು ಹೋಬಳಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿ ಹೊಳೆಯವರು ಸಭೆ ನಡೆಸಿದರು. ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ...
Date : Friday, 27-12-2024
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಗರ್ಹ್ವಾ ಕೋಟೆಯಲ್ಲಿ ನಡೆದ ಪರಿಶೋಧನೆಯ ಸಮಯದಲ್ಲಿ ಭಗವಾನ್ ರಾಮನಿಗೆ ಅರ್ಪಿತವಾದ ಅತ್ಯಂತ ಹಳೆಯ ಶಾಸನವು ಪತ್ತೆಯಾಗಿದೆ. ಇದು ಅವನ ಮಂತ್ರಿ ವತ್ಸರಾಜನಿಂದ ಹೊರಡಿಸಲ್ಪಟ್ಟ ಕೀರ್ತಿವರ್ಮನ್ ಚಂಡೇಲನ ಹೊಸ, ಅಪ್ರಕಟಿತ, 11 ನೇ ಶತಮಾನದ ಶಾಸನವಾಗಿತ್ತು. ಈ...
Date : Friday, 27-12-2024
ನವದೆಹಲಿ: ವೇವ್ಸ್ ಒಟಿಟಿ ಅಪ್ಲಿಕೇಶನ್ ಒಂದು ತಿಂಗಳಲ್ಲಿ ಒಂದು ಮಿಲಿಯನ್ ಡೌನ್‌ಲೋಡ್‌ಗಳನ್ನು ದಾಟಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಮಾಹಿತಿ ನೀಡಿದ್ದಾರೆ.. ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳ ಸರಣಿಯಲ್ಲಿ ವೈಷ್ಣವ್ ಈ ಮಾಹಿತಿ ನೀಡಿದ್ದು,...
Date : Friday, 27-12-2024
ನವದೆಹಲಿ: ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ, ಆದರೆ ಅಧಿಕೃತ ಪ್ರಕಟಣೆ ಇನ್ನೂ ನಿರೀಕ್ಷಿಸಲಾಗುತ್ತಿದೆ. “ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರದ...
Date : Thursday, 26-12-2024
ಬೆಂಗಳೂರು: ಕಾಂಗ್ರೆಸ್ ಪಕ್ಷವು ರಾಜ್ಯದ ಜನರ ಕೋಟಿಗಟ್ಟಲೆ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಮಹಾಧಿವೇಶನ ಮಾಡಲು ಹೊರಟಿದೆ. ನಕಲಿ ಕಾಂಗ್ರೆಸ್ಸಿನ ಈ ನೀತಿಯ ವಿರುದ್ಧ ಹಾಗೂ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನವನ್ನು ವಿರೋಧಿಸಿ ನಾಳೆ (ಡಿ.27) ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಮಹಾತ್ಮ ಗಾಂಧಿ...