Date : Wednesday, 07-08-2024
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿರುವ ವಿಚಾರದಲ್ಲಿ ಕ್ರಮಕೈಗೊಳ್ಳುವಂತೆ ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ (ಐಒಎ)ಗೆ ಪ್ರಧಾನಿ ನರೇಂದ್ರ ಮೋದಿ ನಿರ್ದೇಶನ ನೀಡಿದ್ದಾರೆ. ಅಲ್ಲದೇ ಇಂದು ಸಂಸತ್ತಿನಲ್ಲಿ ಸ್ವಯಂಪ್ರೇರಿತ ಹೇಳಿಕೆ ನೀಡಿದ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯಾ...
Date : Wednesday, 07-08-2024
ಬೆಂಗಳೂರು: ನೀವು ಕ್ಲೀನಾಗಿ ಮೈಸೂರು ‘ಮೂಡ’ದ 14 ಸೈಟ್ ನುಂಗಿದ್ದೀರಲ್ಲವೇ? ನೀವ್ಯಾವ ಸೀಮೆಯ ಕ್ಲೀನ್ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಪ್ರಶ್ನಿಸಿದರು. ಮಂಡ್ಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮೊನ್ನೆ ಬಹಳ ದುಃಖದಿಂದ ನಾನು...
Date : Wednesday, 07-08-2024
ನವದೆಹಲಿ: ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆಯಡಿ ಇಲ್ಲಿಯವರೆಗೆ 1 ಕೋಟಿ 48 ಲಕ್ಷ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಇಂದು ಮಾಹಿತಿ ನೀಡಿದೆ. ದೇಶಾದ್ಯಂತ ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು 2015 ರಲ್ಲಿ ಯೋಜನೆಯನ್ನು ಪ್ರಾರಂಭಿಸಲಾಯಿತು....
Date : Wednesday, 07-08-2024
ನವದೆಹಲಿ: ಪ್ಯಾರಿಸ್ ಒಲಿಂಪಿಕ್ 2024ರಲ್ಲಿ ಭಾರತಕ್ಕೆ ಚಿನ್ನದ ಪದಕದ ಭರವಸೆ ಮೂಡಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರು ತೂಕದ ಕಾರಣಕ್ಕೆ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ಈ ಮೂಲಕ ಭಾರತದ ಬಂಗಾರ ಜಯಿಸುವ ಒಂದು ಅವಕಾಶ ಕೈತಪ್ಪಿ ಹೋಗಿದೆ. ಸ್ಪರ್ಧೆ ಅನುಮತಿಸುವ ಮಿತಿಗಳಿಗಿಂತ ಸುಮಾರು...
Date : Wednesday, 07-08-2024
ನವದೆಹಲಿ: ಪ್ರತಿ ವರ್ಷ ಆಗಸ್ಟ್ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನ ಆಚರಣೆ ಮಾಡಲಾಗುತ್ತದೆ. 2015 ರಲ್ಲಿ ಮೊದಲ ಬಾರಿಗೆ ಈ ಆಚರಣೆ ಆರಂಭವಾಯಿತು. 1905ರ ಸ್ವದೇಶಿ ಚಳವಳಿಯ ಸವಿನೆನಪಿಗಾಗಿ ಆಗಸ್ಟ್ 7 ರಂದು ‘ರಾಷ್ಟ್ರೀಯ ಕೈಮಗ್ಗ ದಿನ’ವನ್ನಾಗಿ ಕೇಂದ್ರ ಸರ್ಕಾರ...
Date : Wednesday, 07-08-2024
ನವದೆಹಲಿ: ಲಿಬಿಯಾಗೆ ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಿ ಎಂದು ಭಾರತವು ತನ್ನ ಪ್ರಜೆಗಳಿಗೆ ಸಲಹೆಯನ್ನು ನೀಡಿದೆ, 2016 ರಲ್ಲಿ ಲಿಬಿಯಾಗೆ ಪ್ರಯಾಣವನ್ನು ಭಾರತ ಸಂಪೂರ್ಣ ನಿಷೇಧ ಮಾಡಿತ್ತು, ಇದೀಗ ಈ ಆದೇಶವನ್ನು ತುಸು ಸಡಿಲಗೊಳಿಸಿದೆ. ಲಿಬಿಯಾದಲ್ಲಿ ಬದಲಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ವಿದೇಶಾಂಗ...
Date : Wednesday, 07-08-2024
ನವದೆಹಲಿ: ಹಿರಿಯ ಸಿಬಿಐ ಅಧಿಕಾರಿಗಳ ಹೆಸರು ಮತ್ತು ಹುದ್ದೆಗಳನ್ನು ದುರ್ಬಳಕೆ ಮಾಡಿಕೊಂಡು ಹಗರಣಗಳನ್ನು ನಡೆಸಲಾಗುತ್ತಿರುವ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ನಾಗರಿಕರಿಗೆ ಎಚ್ಚರಿಕೆ ನೀಡಿದೆ. ಸಿಬಿಐ ನಿರ್ದೇಶಕರು ಸೇರಿದಂತೆ ಸಿಬಿಐ ಅಧಿಕಾರಿಗಳ ಸಹಿಯನ್ನು ಹೊಂದಿರುವ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಕಲಿ...
Date : Wednesday, 07-08-2024
ಮಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ಬೇಡಿಕೆ ದೀರ್ಘಕಾಲದಿಂದಲೂ ಕೇಳಿ ಬರುತ್ತಿದೆ. ಆದರೆ ರಾಜಕೀಯ ರಾಜಕೀಯ ಇಚ್ಛಾಶಕ್ತಿಯ ಪರಿಣಾಮವಾಗಿ ತುಳುನಾಡಿನ ಜನರ ಈ ಮಹದಾಸೆ ಇನ್ನೂ ನೆರವೇರಿಲ್ಲ. ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿರುವ ದಕ್ಷಿಣಕನ್ನಡ ಸಂಸದ...
Date : Wednesday, 07-08-2024
ನವದೆಹಲಿ: ಇಶಾ ಫೌಂಡೇಶನ್‌ನ ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್ ಅವರು ಬಾಂಗ್ಲಾದೇಶದ ಅಲ್ಪಸಂಖ್ಯಾತರ ಸುರಕ್ಷತೆಗಾಗಿ ಭಾರತ ಸರ್ಕಾರವು ಎದ್ದು ನಿಲ್ಲಬೇಕು ಮತ್ತು ಆದಷ್ಟು ಬೇಗ ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಬಾಂಗ್ಲಾದ ಅರಾಜಕತೆಯ ಲಾಭವನ್ನು ಪಡೆದುಕೊಂಡು ದುಷ್ಕರ್ಮಿಗಳು ಹಿಂದೂ ಮನೆಗಳು ಮತ್ತು...
Date : Tuesday, 06-08-2024
ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯ ಸಂದರ್ಭದಲ್ಲಿ...