News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 21st October 2026

×
Home About Us Advertise With s Contact Us

ಕರ್ನಾಟಕದಲ್ಲಿ ಸಾಲು ಸಾಲು ಹಗರಣ: ಸಿಎಂ ರಾಜೀನಾಮೆಗೆ ಶೋಭಾ ಕರಂದ್ಲಾಜೆ ಆಗ್ರಹ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ಸಾಲು ಸಾಲು ಹಗರಣಗಳು ನಡೆಯುತ್ತಿವೆ. ಮಾತ್ರವಲ್ಲೇ ಕಾನೂನು ಸುವ್ಯವಸ್ಥೆ ಕೂಡ ಹದಗೆಡುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಪಕ್ಷದ ಸರ್ಕಾರದಡಿ ಕಳೆದ ಒಂದು ವರ್ಷದಲ್ಲಿ  ಹಗರಣಗಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ...

Read More

ಬಜೆಟ್‌ ಅಧಿವೇಶನದ ಹಿನ್ನೆಲೆಯಲ್ಲಿ ಜುಲೈ 21ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ

ನವದೆಹಲಿ: ಮುಂದಿನ ಸೋಮವಾರ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಸರ್ಕಾರ ಜುಲೈ 21 ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ ಎಂದು ಮೂಲಗಳು ತಿಳಿಸಿವೆ. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22 ರಂದು ಪ್ರಾರಂಭವಾಗಲಿದ್ದು, ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ. ಜುಲೈ...

Read More

ಎರಡು ದಿನಗಳ ಅಧಿಕೃತ ಭೇಟಿಗಾಗಿ ಮಾರಿಷಸ್‌ ತಲುಪಿದ ಜೈಶಂಕರ್

‌ ನವದೆಹಲಿ: ಎರಡು ದಿನಗಳ ಅಧಿಕೃತ ಭೇಟಿಗಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಂಗಳವಾರ ಮಾರಿಷಸ್‌ಗೆ ಆಗಮಿಸಿದ್ದಾರೆ. ಭಾರತ ಮತ್ತು ಮಾರಿಷಸ್ ನಡುವಿನ ವಿಶೇಷ ಬಾಂಧವ್ಯವನ್ನು ಗಾಢವಾಗಿಸಲು ಎದುರು ನೋಡುತ್ತಿರುವ ಅವರು, ಆತ್ಮೀಯ ಸ್ವಾಗತಕ್ಕಾಗಿ ಮಾರಿಷಸ್ ವಿದೇಶಾಂಗ ಸಚಿವ ಮನೀಶ್ ಗೋಬಿನ್...

Read More

ಭಾರತ ರಷ್ಯಾದೊಂದಿಗಿನ ಸಂಬಂಧ ಬಳಸಿಕೊಂಡು ಉಕ್ರೇನ್‌ ಯುದ್ಧ ನಿಲ್ಲಿಸಲು ಮುಂದಾಗಬೇಕು: ಯುಎಸ್

ನವದೆಹಲಿ: ರಷ್ಯಾದೊಂದಿಗಿನ ತನ್ನ ದೀರ್ಘಕಾಲದ ಸಂಬಂಧವನ್ನು ಬಳಸಿಕೊಂಡ ಭಾರತ  ಉಕ್ರೇನ್‌ ಮೇಲಿನ ಕಾನೂನುಬಾಹಿರ ಯುದ್ಧವನ್ನು ಕೊನೆಗೊಳಿಸುವಂತೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಮನವಿ ಮಾಡಬೇಕು ಎಂದು ಯುಎಸ್ ಒತ್ತಾಯಿಸಿದೆ. ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...

Read More

ದೋಡಾದಲ್ಲಿ ನಾಲ್ವರು ಯೋಧರು ಹುತಾತ್ಮ: ಸೇನಾ ಮುಖ್ಯಸ್ಥರೊಂದಿಗೆ ರಾಜನಾಥ್‌ ಮಾತುಕತೆ

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ನಡೆದ ಉಗ್ರ ವಿರೋಧಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ)ನ ಆದೇಶದಂತೆ ಕಾರ್ಯಾಚರಿಸುವ ಕಾಶ್ಮೀರ ಟೈಗರ್ಸ್ ಸಂಘಟನೆ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಭದ್ರತಾ...

Read More

ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ವಿಕ್ರಮ್ ಮಿಶ್ರಿ

ನವದೆಹಲಿ: ಚೀನಾ ವಿಷಯದಲ್ಲೆ ತಜ್ಞರೆಂದು ಪರಿಗಣಿಸಲ್ಪಟ್ಟಿರುವ ಅನುಭವಿ ರಾಜತಾಂತ್ರಿಕ ವಿಕ್ರಮ್ ಮಿಶ್ರಿ ಅವರು ಸೋಮವಾರ ಭಾರತದ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. 1989-ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವಾ ಅಧಿಕಾರಿಯಾಗಿರುವ ಮಿಶ್ರಿ ಅವರು ವಿನಯ್ ಕ್ವಾತ್ರಾ ಅವರ ಉತ್ತರಾಧಿಕಾರಿಯಾಗಿದ್ದಾರೆ. ಭಾರತವು ವಿವಿಧ...

Read More

ಮಾರ್ಷಲ್ ದ್ವೀಪಗಳಲ್ಲಿ 4 ಸಮುದಾಯ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಭಾರತ ಸಹಿ

ನವದೆಹಲಿ: ಭಾರತ ಮತ್ತು ಮಾರ್ಷಲ್ ದ್ವೀಪಗಳು ಸೌಹಾರ್ದಯುತ ದ್ವಿಪಕ್ಷೀಯ ಸಂಬಂಧಗಳ ಸುದೀರ್ಘ ಇತಿಹಾಸವನ್ನು ಹಂಚಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಇಂದು ಹೇಳಿದ್ದಾರೆ. ಮಾರ್ಷಲ್ ದ್ವೀಪಗಳಲ್ಲಿ ನಾಲ್ಕು ಸಮುದಾಯ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕಾಗಿ ತಿಳಿವಳಿಕೆ ಒಪ್ಪಂದಕ್ಕೆ ಸಹಿ...

Read More

ದೇಶದ ಸಗಟು ಹಣದುಬ್ಬರ ಜೂನ್‌ನಲ್ಲಿ ಸತತ ನಾಲ್ಕನೇ ತಿಂಗಳಿಗೆ 3.36 % ರಷ್ಟು ಏರಿಕೆ

ನವದೆಹಲಿ: ಆಹಾರ ಪದಾರ್ಥಗಳು, ವಿಶೇಷವಾಗಿ ತರಕಾರಿಗಳು ಮತ್ತು ತಯಾರಿಸಿದ ವಸ್ತುಗಳ ಬೆಲೆ ಏರಿಕೆಯಿಂದಾಗಿ ದೇಶದಲ್ಲಿ ಸಗಟು ಹಣದುಬ್ಬರವು ಜೂನ್‌ನಲ್ಲಿ ಸತತ ನಾಲ್ಕನೇ ತಿಂಗಳಿಗೆ 3.36 ಶೇಕಡಾಕ್ಕೆ ಏರಿದೆ. ಸಗಟು ಬೆಲೆ ಸೂಚ್ಯಂಕ (ಡಬ್ಲ್ಯುಪಿಐ) ಆಧಾರಿತ ಹಣದುಬ್ಬರವು ಮೇ ತಿಂಗಳಲ್ಲಿ ಶೇ 2.61...

Read More

ನೆರೆ ಹಾವಳಿ: ಅಸ್ಸಾಂ, ಯುಪಿ, ಗುಜರಾತ್‌ ಸಿಎಂಗಳ ಜೊತೆ ಅಮಿತ್‌ ಶಾ ಮಾತುಕತೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡಿ ರಾಜ್ಯದ ಪ್ರವಾಹ ಪರಿಸ್ಥಿತಿಯ ಅವಲೋಕನ ನಡೆಸಿದರು. ಮಾತ್ರವಲ್ಲದೇ ಗೃಹ ಸಚಿವರು ಉತ್ತರ ಪ್ರದೇಶ ಮತ್ತು ಗುಜರಾತ್ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದಾರೆ ಮತ್ತು...

Read More

ಒಂದು ದಿನದಲ್ಲಿ 11 ಲಕ್ಷ ಸಸಿಗಳನ್ನು ನೆಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ ಇಂದೋರ್

ಭೋಪಾಲ್‌: ಮಧ್ಯಪ್ರದೇಶ ಸರ್ಕಾರ ಭಾನುವಾರ ಒಂದೇ ದಿನದಲ್ಲಿ ಗರಿಷ್ಠ ಸಂಖ್ಯೆಯ ಸಸಿಗಳನ್ನು ನೆಟ್ಟು ಹೊಸ ಗಿನ್ನೆಸ್ ದಾಖಲೆ ನಿರ್ಮಿಸಿದೆ. ರಾಜ್ಯದ ಇಂದೋರ್ ಜಿಲ್ಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ 11 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು, ನಂತರ ರಾಜ್ಯದ ಮುಖ್ಯಮಂತ್ರಿ ಮೋಹನ್ ಯಾದವ್...

Read More

Recent News

Back To Top