News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 24th October 2026

×
Home About Us Advertise With s Contact Us

ಕೆಂಪೇಗೌಡರ ಜಯಂತಿಯಂದು ಸರ್ಕಾರ ಸಣ್ಣತನದ ರಾಜಕಾರಣ ಮಾಡಿದ್ದು ದುರಾದೃಷ್ಟಕರ- ಸಿ.ಟಿ.ರವಿ

ಬೆಂಗಳೂರು: ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರು. ನಾಡಪ್ರಭು ಎಂದು ಅವರನ್ನು ಗೌರವಿಸುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದ ಅವರು, ಕರ್ನಾಟಕವು ಕೆಂಪೇಗೌಡರ ಜಯಂತಿಯನ್ನು ಆಚರಿಸುವ ಮೂಲಕ ಅವರು...

Read More

ಕರ್ನಾಟಕ ರಾಜ್ಯದಲ್ಲಿ ಬೆಲೆ ಹೆಚ್ಚಳ ಮಾಡುವ ಪರ್ವ ಆರಂಭವಾಗಿದೆ: ಎನ್.ರವಿಕುಮಾರ್ ಟೀಕೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಬೆಲೆ ಹೆಚ್ಚಳ ಮಾಡುವ ಪರ್ವ, ಬೆಲೆ ಹೆಚ್ಚಳದ ಅಭಿಯಾನವನ್ನು ಈ ಸರಕಾರ ತೆಗೆದುಕೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...

Read More

ಸಿಎಂ, ಶರಣಪ್ರಕಾಶ ಪಾಟೀಲ್, ವಾಲ್ಮೀಕಿ ನಿಗಮದ ಅಧ್ಯಕ್ಷರ ರಾಜೀನಾಮೆಗೆ ಬಿಜೆಪಿ ಒತ್ತಾಯ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಕೇವಲ ಸಚಿವ ನಾಗೇಂದ್ರರ ರಾಜೀನಾಮೆ ಪರಿಹಾರವಲ್ಲ. ಸಚಿವ ಶರಣಪ್ರಕಾಶ ಪಾಟೀಲ್ ಅವರು ನಾಗೇಂದ್ರರ ಜೊತೆ ಇದ್ದಾರೆ. ಹಗರಣದಲ್ಲಿ ನಿಗಮದ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದ್ದು, ಇವರೆಲ್ಲರೂ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಎಸ್‍ಟಿ ಮೋರ್ಚಾ ರಾಜ್ಯ...

Read More

ಅಯೋಧ್ಯೆಯಲ್ಲಿ 650 ಕೋಟಿ ರೂ ವೆಚ್ಚದಲ್ಲಿ ‘ದೇವಾಲಯಗಳ ಮ್ಯೂಸಿಯಂ’ ನಿರ್ಮಿಸಲಿದೆ ಟಾಟಾ ಸನ್ಸ್

ನವದೆಹಲಿ: ಅಯೋಧ್ಯೆಯಲ್ಲಿ ‘ದೇವಾಲಯಗಳ ಮ್ಯೂಸಿಯಂ’ ನಿರ್ಮಿಸುವ ಟಾಟಾ ಸನ್ಸ್‌ನ ಪ್ರಸ್ತಾವನೆಗೆ ಉತ್ತರ ಪ್ರದೇಶ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. 650 ಕೋಟಿ ವೆಚ್ಚದ ಈ ಯೋಜನೆಗೆ ಕಂಪನಿಯ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯ ಮೂಲಕ ಹಣ ನೀಡಲಾಗುತ್ತದೆ. ಪ್ರವಾಸೋದ್ಯಮ ಇಲಾಖೆಯು...

Read More

ಕೆಂಪೇ ಗೌಡರ 515ನೇ ಜಯಂತಿ: ಮೋದಿ ನಮನ

  ಬೆಂಗಳೂರು: ಇಂದು ನಾಡಪ್ರಭು ಕೆಂಪೇ ಗೌಡ ಅವರ 515ನೇ ಜಯಂತಿಯನ್ನು ಆಚರಿಸಲಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸರ್ಕಾರದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ...

Read More

ಭಾರತದ ಮೂಲಸೌಕರ್ಯವನ್ನು ಪರಿವರ್ತಿಸುತ್ತಿದೆ ಪಿಎಂ ಗತಿಶಕ್ತಿ ಯೋಜನೆ: ಮೋರ್ಗಾನ್ ಸ್ಟಾನ್ಲಿ ವರದಿ

ನವದೆಹಲಿ: ಇತ್ತೀಚಿನ ವರದಿಯಲ್ಲಿ ಅಮೇರಿಕನ್ ಮಲ್ಟಿ-ನ್ಯಾಷನಲ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ ಮತ್ತು ಹಣಕಾಸು ಕಂಪನಿ ಮೋರ್ಗಾನ್ ಸ್ಟಾನ್ಲಿ ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆಗೆ ಪ್ರಶಂಸೆ ವ್ಯಕ್ತಪಡಿಸಿದೆ. ಕಳೆದ ದಶಕದಲ್ಲಿ ಭಾರತವು ತನ್ನ ಮೂಲಸೌಕರ್ಯವನ್ನು ಬಲವಾಗಿ ಹೆಚ್ಚಿಸಿದೆ , ಹೂಡಿಕೆಯು ಹೆಚ್ಚುತ್ತಿದೆ, ಅದು ಉತ್ತಮ...

Read More

ರಾಜ್ಯಸಭೆಯ ಸಭಾನಾಯಕನಾಗಿ ಜೆಪಿ ನಡ್ಡಾ ಆಯ್ಕೆ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆಪಿ ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕನಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಪಿಯೂಶ್‌ ಗೋಯಲ್‌ ಈ ಜವಾಬ್ದಾರಿಯನ್ನು ನಿಭಾಯಿಸಿದ್ದರು. ಲೋಕಸಭೆ ಚುನಾವಣೆ ಫಲಿತಾಂಶಗಳು ಹೊರಬಂದಾಗಿನಿಂದ 63 ವರ್ಷದ...

Read More

ಉಕ್ರೇನ್‌ ಯುದ್ಧದ ಬಳಿಕ ಜುಲೈನಲ್ಲಿ ಮೊದಲ ಬಾರಿಗೆ ರಷ್ಯಾಗೆ ಭೇಟಿ ನೀಡಲಿದ್ದಾರೆ ಮೋದಿ

ನವದೆಹಲಿ: ಉಕ್ರೇನ್‌ನ ಮೇಲೆ ರಷ್ಯಾ ಯುದ್ಧ ಪ್ರಾರಂಭವಾದ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ರಷ್ಯಾಕ್ಕೆ ಭೇಟಿ ನೀಡುತತಿದ್ದಾರೆ. ಮುಂದಿನ ಜುಲೈ 8-9ರಂದು ಅವರು ರಷ್ಯಾ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಆದರೆ ಖಚಿತ ದಿನಾಂಕ ಇನ್ನೂ...

Read More

ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ಅಧ್ಯಾಯ: ಮಧ್ಯಪ್ರದೇಶ ಸಿಎಂ ಘೋಷಣೆ

ಭೋಪಾಲ್‌: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ಅಧ್ಯಾಯವನ್ನು ಸೇರಿಸುವುದಾಗಿ ಬುಧವಾರ ಘೋಷಿಸಿದ್ದಾರೆ. ಅಧ್ಯಾಯವು 1975 ರಲ್ಲಿ ಕಾಂಗ್ರೆಸ್ ಸರ್ಕಾರವು ಹೇರಿದ ತುರ್ತು ಪರಿಸ್ಥಿತಿಯ ಸಮಯದಲ್ಲಿನ ಕೃತ್ಯಗಳನ್ನು ವಿವರಿಸಲಿದೆ ಎಂದು ಅವರು ವಿವರಿಸಿದ್ದಾರೆ. ಯಾದವ್...

Read More

3ನೇ ಬಾರಿಗೆ ಮೋದಿ ಸರಕಾರಕ್ಕೆ ಸ್ಪಷ್ಟ ಮತ್ತು ಸ್ಥಿರ ಜನಾದೇಶ ದೊರೆತಿದೆ: ರಾಷ್ಟ್ರಪತಿ

ನವದೆಹಲಿ: ಭಾರತದ ಜನತೆ ಮೂರನೇ ಬಾರಿಗೆ ಮೋದಿ ಸರಕಾರಕ್ಕೆ ಸ್ಪಷ್ಟ ಮತ್ತು ಸ್ಥಿರ ಜನಾದೇಶ ನೀಡಿದ್ದಾರೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಹೇಳಿದರು. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ದಾಖಲಾದ ಹೆಚ್ಚಿನ ಮತದಾನಕ್ಕಾಗಿ...

Read More

Recent News

Back To Top