News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 24th October 2026

×
Home About Us Advertise With s Contact Us

ಅಬುಧಾಬಿಯ BAPS ಹಿಂದೂ ಮಂದಿರಕ್ಕೆ ಭೇಟಿ ನೀಡಿದ ಜೈಶಂಕರ್

ಅಬುಧಾಬಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಭಾನುವಾರ ಅಬುಧಾಬಿಗೆ ಆಗಮಿಸಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್ ಸಹವರ್ತಿ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತುಕತೆ ನಡೆಸಿದರು. ಅಲ್ ನಹ್ಯಾನ್ ಅವರೊಂದಿಗಿನ ಸಭೆಯ ಮೊದಲು ಜೈಶಂಕರ್ ಅವರು ಅಬುಧಾಬಿಯ...

Read More

ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸಲು ಸರ್ಕಾರ ಪೂರ್ವಭಾವಿ ಕ್ರಮ ತೆಗೆದುಕೊಳ್ಳುತ್ತಿದೆ: ಯುಜಿಸಿ ಅಧ್ಯಕ್ಷ

ನವದೆಹಲಿ: ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಲು ಸರ್ಕಾರವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗದ (UGC) ಅಧ್ಯಕ್ಷ ಮಾಮಿದಾಳ ಜಗದೇಶ್ ಕುಮಾರ್ ಹೇಳಿದರು. NEET-UG ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವಾಲಯವು ಇತ್ತೀಚೆಗೆ ಕೈಗೊಂಡ ಕ್ರಮಗಳ ಕುರಿತು ಮಾತನಾಡಿದ ಅವರು,...

Read More

ಪ್ರವಾಹ ನಿರ್ವಹಣೆಯ ಸಿದ್ಧತೆಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆ ನಡೆಸಿದ ಅಮಿತ್‌ ಶಾ

ನವದೆಹಲಿ: ಪ್ರವಾಹ ನಿರ್ವಹಣೆಯ ಸಿದ್ಧತೆಯನ್ನು ಪರಿಶೀಲಿಸಲು ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಉನ್ನತ ಮಟ್ಟದ ಸಭೆಯ ನಡೆಸಿದರು. ದೇಶದಲ್ಲಿ ಪ್ರವಾಹದ ಭೀತಿಯನ್ನು ತಗ್ಗಿಸಲು ಸಮಗ್ರ ಮತ್ತು ದೂರಗಾಮಿ ನೀತಿಯನ್ನು ರೂಪಿಸಲು ದೀರ್ಘಾವಧಿಯ ಕ್ರಮಗಳನ್ನು ಅವರು ಪರಿಶೀಲಿಸಿದರು. ಪ್ರಧಾನಿ ನರೇಂದ್ರ...

Read More

ಇಂದಿನಿಂದ 18 ನೇ ಲೋಕಸಭೆಯ ಮೊದಲ ಅಧಿವೇಶನ

ನವದೆಹಲಿ: ಇಂದಿನಿಂದ 18 ನೇ ಲೋಕಸಭೆಯು ಇಂದು ಮೊದಲ ಅಧಿವೇಶನ ನಡೆಯುತ್ತಿದೆ. ಈ ಬಾರಿ ವಿರೋಧ ಪಕ್ಷಗಳ ಸದಸ್ಯರ ಸಂಖ್ಯೆ ಹೆಚ್ಚಿರುವ ಕಾರಣದಿಂದ ಬಿರುಸಿನ ಸಮರ ನಡೆಯುವುದು ಬಹುತೇಕ ಖಚಿತ ಎಂಬಂತಾಗಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಮತ್ತು...

Read More

ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ ಭಾರತ-ಬಾಂಗ್ಲಾ

ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶ ಇಂದು ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದೆ. ಈ ಮೂಲಕ ಹೊಸ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸಲು ಭವಿಷ್ಯದ ದೃಷ್ಟಿಯನ್ನು ದೃಢಪಡಿಸಿದೆ ಮತ್ತು ಕಡಲ ವಲಯ ಮತ್ತು ನೀಲಿ ಆರ್ಥಿಕತೆಯಲ್ಲಿ ಸಂಬಂಧಗಳನ್ನು ವೃದ್ಧಿಸಲು ಬದ್ಧತೆ ವ್ಯಕ್ತಪಡಿಸಿದೆ. ಪ್ರಧಾನಿ...

Read More

NEET ಮತ್ತು UGC-NET ಪರೀಕ್ಷೆಗಳನ್ನು ನ್ಯಾಯಯುತವಾಗಿ ನಡೆಸಲು ಸಮಿತಿ ರಚಿಸಿದ ಕೇಂದ್ರ

ನವದೆಹಲಿ: NEET ಮತ್ತು UGC-NET ಪರೀಕ್ಷೆಗಳನ್ನು ಪಾರದರ್ಶಕವಾಗಿ ಸುಗಮ ಮತ್ತು ನ್ಯಾಯಯುತವಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಸಚಿವಾಲಯವು ತಜ್ಞರ ಉನ್ನತ ಮಟ್ಟದ ಸಮಿತಿಯನ್ನು ಇಂದು ರಚನೆ ಮಾಡಿದೆ.. ತಜ್ಞರ ಸಮಿತಿಯು ಪರೀಕ್ಷಾ ಪ್ರಕ್ರಿಯೆಯ ಕಾರ್ಯವಿಧಾನದಲ್ಲಿನ ಸುಧಾರಣೆಗಳು, ಡೇಟಾ ಭದ್ರತಾ ಶಿಷ್ಟಾಚಾರಗಳಲ್ಲಿ ಸುಧಾರಣೆ...

Read More

ಕರ್ನಾಟಕ ಬಿಜೆಪಿಯ ಭದ್ರಕೋಟೆ ಎಂಬುದು ಸಾಬೀತಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿದೆ. ಬಿಜೆಪಿ- ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ. ರಾಜ್ಯದಲ್ಲಿ 19 ಜನ ಎನ್‍ಡಿಎ ಸಂಸದರ ಆಯ್ಕೆಗೆ ಕಾರಣಕರ್ತರಾದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಬಿಜೆಪಿ...

Read More

ಹಂಗಾಮಿ ಸ್ಪೀಕರ್ ಆಯ್ಕೆಗೆ ಆಕ್ಷೇಪಿಸುತ್ತಿರುವ ಕಾಂಗ್ರೆಸ್‌ ವಿರುದ್ಧ ಕಿರಣ್‌ ರಿಜಿಜು ವಾಗ್ದಾಳಿ

ನವದೆಹಲಿ: ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ಆಕ್ಷೇಪ ಎತ್ತುತ್ತಿರುವ ಕಾಂಗ್ರೆಸ್ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದಾರೆ. ಇಂದು ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ರಿಜಿಜು, ಹಂಗಾಮಿ ಸ್ಪೀಕರ್ ಬಗ್ಗೆ ಕಾಂಗ್ರೆಸ್...

Read More

ಕೇಂದ್ರ ಬಜೆಟ್‌ಗೂ ಮುನ್ನ ರಾಜ್ಯಗಳ ಹಣಕಾಸು ಸಚಿವರೊಂದಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಭೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುಂಬರುವ ಸಾರ್ವತ್ರಿಕ ಬಜೆಟ್‌ಗೂ ಮುನ್ನ ನವದೆಹಲಿಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರೊಂದಿಗೆ ಬಜೆಟ್ ಪೂರ್ವ ಸಭೆ ನಡೆಸಿದರು. ಸಭೆಯಲ್ಲಿ ಗೋವಾ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ ಮುಖ್ಯಮಂತ್ರಿಗಳು...

Read More

ಬಾಂಗ್ಲಾ ಪ್ರಧಾನಿಗೆ ರಾಷ್ಟ್ರಪತಿ ಭವನದಲ್ಲಿ ವಿಧ್ಯುಕ್ತ ಸ್ವಾಗತ: ಮೋದಿ ಜೊತೆ ಮಹತ್ವದ ಸಭೆ

ನವದೆಹಲಿ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರಿಗೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಇಂದು ಬೆಳಗ್ಗೆ ವಿಧ್ಯುಕ್ತ ಸ್ವಾಗತ ದೊರೆಯಿತು. ಅಲ್ಲಿಗೆ ಆಗಮಿಸಿದ ಆಕೆಯನ್ನು ಪ್ರಧಾನಿ ನರೇಂದ್ರ ಮೋದಿ ಬರಮಾಡಿಕೊಂಡರು. ಎರಡು ವಾರಗಳಿಗಿಂತ ಸ್ವಲ್ಪ ಕಡಿಮೆ ಅವಧಿಯಲ್ಲಿ ಶೇಖ್ ಹಸೀನಾ ಅವರ ಎರಡನೇ...

Read More

Recent News

Back To Top