News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ, ಬಾಂಗ್ಲಾ ಸೇರಿದಂತೆ ನೆರೆಯ ರಾಷ್ಟ್ರಗಳ ನಾಯಕರಿಗೆ ಆಹ್ವಾನ

ನವದೆಹಲಿ: ವಾರಾಂತ್ಯದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ಹಲವಾರು ನೆರೆಯ ರಾಷ್ಟ್ರಗಳ ನಾಯಕರನ್ನು ಭಾರತ ಆಹ್ವಾನಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ...

Read More

ಮೋದಿ ನೇತೃತ್ವದ ನಿರ್ಗಮಿಸುತ್ತಿರುವ ಸಚಿವ ಸಂಪುಟಕ್ಕೆ ರಾಷ್ಟ್ರಪತಿಯಿಂದ ಬೀಳ್ಕೊಡುಗೆ ಸಮಾರಂಭ

ನವದೆಹಲಿ: ಬುಧವಾರ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಿರ್ಗಮಿಸುತ್ತಿರುವ ಸಚಿವ ಸಂಪುಟಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ದೆಹಲಿಯಲ್ಲಿ ನಡೆದ ಔತಣಕೂಟದಲ್ಲಿ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಖರ್, ಅವರ ಪತ್ನಿ ಸುದೇಶ್ ಧಂಖರ್...

Read More

ಜೆಡಿಯು, ಟಿಡಿಪಿಯಿಂದ ಲಿಖಿತ ಬೆಂಬಲ ಪಡೆದ ಮೋದಿ: ಶನಿವಾರ ಸರ್ಕಾರ ರಚನೆ

ನವದೆಹಲಿ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ – 2024 ರ ಲೋಕಸಭೆ ಚುನಾವಣೆಯಲ್ಲಿ 293 ಸ್ಥಾನಗಳನ್ನು ಗೆದ್ದು ಬಹುಮತ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಮುಂದಾಗಿದೆ. ಸರ್ಕಾರ ರಚಿಸಲು ಬೇಕಾದ ಸಂಖ್ಯೆ 272. ಈಗಾಗಲೇ ಟಿಡಿಪಿ ಮತ್ತು ಜೆಡಿಯು ಮೋದಿಗೆ...

Read More

ಬಿಜೆಪಿಗೆ ಬೆಂಬಲ ಖಚಿತಪಡಿಸಿದ ಟಿಡಿಪಿ, ಜೆಡಿಯು: ಎನ್‌ಡಿಎ ಸರ್ಕಾರ ರಚನೆಗೆ ವೇದಿಕೆ ಸಜ್ಜು

ನವದೆಹಲಿ: ಇದೇ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಮತ್ತು ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಈಗಾಗಲೇ ಮೋದಿಗೆ ತಮ್ಮ ಬೆಂಬಲವನ್ನು ಖಚಿಪಡಿಸಿವೆ. ಇಂದು ದೆಹಲಿಯಲ್ಲಿ...

Read More

ಜೂನ್‌ 6ರಂದು ಬಿಜೆಪಿಯಿಂದ ರಾಜಭವನ ಚಲೋ

ಬೆಂಗಳೂರು: ನಾಳೆ  ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಎಲ್ಲ ಶಾಸಕರು ಒಟ್ಟುಗೂಡಿ ಚರ್ಚೆ ಮಾಡಲಿದ್ದಾರೆ. ಬಳಿಕ ರಾಜಭವನಕ್ಕೆ ತೆರಳಿ ಸಚಿವ ನಾಗೇಂದ್ರರನ್ನು ವಜಾ ಮಾಡಲು ರಾಜ್ಯಪಾಲರಿಗೆ ಒತ್ತಾಯ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ...

Read More

ಮೋದಿಯಿಂದ ರಾಷ್ಟ್ರಪತಿಗೆ ರಾಜೀನಾಮೆ ಪತ್ರ ಸಲ್ಲಿಕೆ: ಮತ್ತೆ ಪ್ರಮಾಣವಚನ ಸ್ವೀಕಾರಕ್ಕೆ ವೇದಿಕೆ ಸಜ್ಜು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ತಮ್ಮ ಸಚಿವ ಸಂಪುಟದೊಂದಿಗೆ ರಾಜೀನಾಮೆ ಸಲ್ಲಿಸಿದರು. 17ನೇ ಲೋಕಸಭೆಯನ್ನು ವಿಸರ್ಜನೆ ಮಾಡುವಂತೆಯೂ...

Read More

ಜೂನ್‌ 8 ರಂದು ಮೋದಿ ಪ್ರಧಾನಿಯಾಗಿ ಪ್ರಮಾಣವಚನ : ವರದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಇಂದು ನಡೆದಿದ್ದು, ಸಭೆಯಲ್ಲಿ 17ನೇ ಲೋಕಸಭೆಯನ್ನು ವಿಸರ್ಜಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೇ ಶನಿವಾರ ಮೋದಿ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆ ಇದೆ. ನಿನ್ನೆ ಪ್ರಕಟವಾದ ಚುನಾವಣಾ...

Read More

ವಿಶ್ವ ಪರಿಸರ ದಿನ: ನವದೆಹಲಿಯ ಬುದ್ಧ ಜಯಂತಿ ಉದ್ಯಾನವನದಲ್ಲಿ ಸಸಿ ನೆಟ್ಟ ಮೋದಿ

ನವದೆಹಲಿ: ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಲಾದ ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದಡಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಬುದ್ಧ ಜಯಂತಿ ಉದ್ಯಾನವನದಲ್ಲಿ ಸಸಿ ನೆಟ್ಟರು. ಈ ಅಭಿಯಾನವು ದೇಶದಾದ್ಯಂತ ಕೋಟಿಗಟ್ಟಲೆ ಮರಗಳನ್ನು ನೆಡುವ ಗುರಿಯನ್ನು...

Read More

“ಎಂದಿಗೂ ರಾಜಕೀಯ ಒತ್ತಡವನ್ನು ಎದುರಿಸಿಲ್ಲ”- ಸಿಜೆಐ ಡಿವೈ ಚಂದ್ರಚೂಡ್

ಲಂಡನ್: ಚುನಾವಣೆಗಳು ಭಾರತದ ಸಾಂವಿಧಾನಿಕ ಪ್ರಜಾಪ್ರಭುತ್ವದ ತಿರುಳಾಗಿದ್ದರೆ, ನ್ಯಾಯಾಧೀಶರು ವ್ಯವಸ್ಥೆಯನ್ನು ರಕ್ಷಿಸುವ ಸಾಂವಿಧಾನಿಕ ಮೌಲ್ಯಗಳ ನಿರಂತರತೆಯ ಪ್ರಜ್ಞೆಯನ್ನು ಪ್ರತಿಬಿಂಬಿಸುತ್ತಾರೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಆಕ್ಸ್‌ಫರ್ಡ್ ಯೂನಿಯನ್ ಸೊಸೈಟಿಯಲ್ಲಿ ತಮ್ಮ ಭಾಷಣದಲ್ಲಿ ಹೇಳಿದರು. ಮಂಗಳವಾರ ಪ್ರಸಿದ್ಧ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವನ್ನು...

Read More

ಸತತ 3ನೇ ಗೆಲುವು ಸಾಧಿಸಿದ ಪ್ರಧಾನಿ ಮೋದಿಗೆ ಜಾಗತಿಕ ನಾಯಕರಿಂದ ಶುಭಾಶಯ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಪಕ್ಷಕ್ಕೆ ಜಾಗತಿಕ ನಾಯಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಇಟಲಿ, ಮಾರಿಷಸ್, ಭೂತಾನ್, ನೇಪಾಳ, ಮಾಲ್ಡೀವ್ಸ್ ಮತ್ತು ಶ್ರೀಲಂಕಾದ ನಾಯಕರು ಪ್ರಧಾನಿಯವರ ಗೆಲುವಿಗಾಗಿ ಅಭಿನಂದಿಸಿದರು. ಸಾಮಾಜಿಕ ಮಾಧ್ಯಮ...

Read More

Recent News

Back To Top