Date : Wednesday, 22-05-2024
ಬೆಂಗಳೂರು: ಹತ್ಯೆ ಮತ್ತು ಆತ್ಮಹತ್ಯೆ ಕಾಂಗ್ರೆಸ್ ಸರಕಾರದ ಸಾಧನೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
Date : Wednesday, 22-05-2024
ಬೆಂಗಳೂರು: ರಾಜ್ಯದಲ್ಲಿ ಪದೇಪದೇ ಬಿಜೆಪಿ ಮೇಲಿನ ದಬ್ಬಾಳಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಶಾಸಕರ ಬಂಧನದ...
Date : Wednesday, 22-05-2024
ಮುಂಬೈ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 305 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಮೆರಿಕದ ರಾಜಕೀಯ ತಜ್ಞ ಮತ್ತು ಜಾಗತಿಕ ರಾಜಕೀಯ ಸಲಹೆಗಾರ ಇಯಾನ್ ಬ್ರೆಮ್ಮರ್ ಮಂಗಳವಾರ ಎನ್‌ಡಿಟಿವಿ ಪ್ರಾಫಿಟ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ. ಅಪಾಯ ಮತ್ತು ಸಂಶೋಧನಾ ಸಲಹಾ ಸಂಸ್ಥೆಯಾದ...
Date : Wednesday, 22-05-2024
ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಎಎಪಿಯ ರಾಜಕೀಯದಲ್ಲಿನ ಅನೇಕ ದ್ವಂದ್ವ ನಿಲುವಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಸಮಾಜವು ಬೇಗ ಆ ಪಕ್ಷವನ್ನು ತಿರಸ್ಕರಿಸುತ್ತದೆ ಎಂದಿದ್ದಾರೆ. ಅಲ್ಲದೇ ಕಳಂಕಿತ ವಿಶ್ವಾಸಾರ್ಹತೆಯ ಕೊರೆತೆಯ ನಾಯಕತ್ವ ವಿಫಲಗೊಳ್ಳುತ್ತದೆ ಎಂದು ಹೇಳಿದ್ದಾರೆ....
Date : Wednesday, 22-05-2024
ನವದೆಹಲಿ: ಈಗಾಗಲೇ ಐದು ಹಂತದ ಲೋಕಸಭಾ ಚುನಾವಣೆಯನ್ನು ಯಶಸ್ವಿಯಾಗಿ ಪೂರೈಸಿರುವ ಭಾರತ ಆರು ಮತ್ತು ಏಳನೇ ಹಂತಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆರನೇ ಹಂತದ ಚುನಾವಣೆ ಮೇ.25ರಂದು ನಡೆಯಲಿದ್ದು, ಪ್ರಚಾರ ನಡೆಸಲು ಇನ್ನು ಎರಡು ದಿನಗಳ ಅವಕಾಶ ಮಾತ್ರ ಇದೆ. ಏಳನೇ...
Date : Wednesday, 22-05-2024
ನವದೆಹಲಿ: ರಾಷ್ಟ್ರದ ಪ್ರತಿಯೊಂದು ಭಾಗದಲ್ಲಿ, ವಿಶೇಷವಾಗಿ ಶ್ರೇಣಿ -2 ಮತ್ತು 3 ನಗರಗಳಲ್ಲಿನ ಯುವ ಶಕ್ತಿಯ ಬಗ್ಗೆ ಸರ್ಕಾರವು ಹೆಮ್ಮೆಪಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎಕ್ಸ್ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ಸರಣಿ ಪೋಸ್ಟ್ ಮಾಡಿರುವ ಮೋದಿ, “ನಮ್ಮದು ಸ್ಟಾರ್ಟ್‌ಅಪ್‌ಗಳು ಮತ್ತು...
Date : Wednesday, 22-05-2024
ನವದೆಹಲಿ: ಸ್ವಾತಿ ಮಲಿವಾಲ್ ಪ್ರಕರಣದಲ್ಲಿ ಉದ್ಧಟತನ ತೋರುತ್ತಿರುವ ಎಎಪಿ ವಿರುದ್ಧ ಬಿಜೆಪಿ ವಾಗ್ದಾಳಿಯನ್ನು ತೀವ್ರಗೊಳಿಸಿದೆ. ದೆಹಲಿ ಮುಖ್ಯಮಂತ್ರಿಯವರ ನಿವಾಸದಿಂದ ಸ್ವಾತಿ ಮಲಿವಾಲ್ ಪ್ರಕರಣಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳ ಕಣ್ಮರೆಯಾಗಿರುವ ಹಿನ್ನೆಲೆಯಲ್ಲಿ ಎಎಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ, ಬಿಭವ್ ಕುಮಾರ್...
Date : Wednesday, 22-05-2024
ಕಂಠಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ರಾಷ್ಟ್ರೀಯ ಭದ್ರತೆಯನ್ನು ರಾಜಿ ಮಾಡಿಕೊಂಡಿದ್ದಾರೆ ಮತ್ತು ರಾಜ್ಯದ ಜನಸಂಖ್ಯಾಶಾಸ್ತ್ರವನ್ನು ಬದಲಾಯಿಸಲು ನುಸುಳುಕೋರರಿಗೆ ಅವಕಾಶ ನೀಡುವ ಮೂಲಕ “ಪಾಪ ಮಾಡುತ್ತಿದ್ದಾರೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...
Date : Wednesday, 22-05-2024
ಕಠ್ಮಂಡು: ನೇಪಾಳಿ ಪರ್ವತಾರೋಹಿ ಮತ್ತು ಮಾರ್ಗದರ್ಶಕ ಕಾಮಿ ರೀಟಾ ಶೆರ್ಪಾ ಬುಧವಾರ ಬೆಳಿಗ್ಗೆ ಮತ್ತೊಮ್ಮೆ ಮೌಂಟ್ ಎವರೆಸ್ಟ್ ಏರಿದ ಸಾಧನೆ ಮಾಡಿದೆ. ಈ ಮೂಲಕ 30 ನೇ ಬಾರಿ ಶಿಖರವನ್ನು ಏರಿದ ವಿಶ್ವದಾಖಲೆ ನಿರ್ಮಿಸಿದ್ದಾರೆ, ಒಬ್ಬ ವ್ಯಕ್ತಿ ಇಷ್ಟೊಂದು ಬಾರಿ ಮೌಂಟ್...
Date : Wednesday, 22-05-2024
ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಪಕ್ಷದ ಶಾಸಕರು ಮಾಚೆರ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಕ್ಕೆ (ಇವಿಎಂ) ಹಾನಿ ಮಾಡಿದ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿದ್ದು, ಆಡಳಿತಾರೂಢ ವೈಎಸ್‌ಆರ್‌ಸಿ ಶಾಸಕರ ವಿರುದ್ಧ ಕಠಿಣ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಆಂಧ್ರಪ್ರದೇಶ...