Date : Wednesday, 22-05-2024
ನವದೆಹಲಿ: ವಿಶ್ವ ಆರ್ಥಿಕ ವೇದಿಕೆಯ ಪ್ರಯಾಣ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸೂಚ್ಯಂಕ 2024 ರಲ್ಲಿ ಭಾರತವು 39 ನೇ ಸ್ಥಾನಕ್ಕೆ ಏರಿದೆ, ಆದರೆ ಯುಎಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಕಡಿಮೆ ಮಧ್ಯಮ-ಆದಾಯದ ಆರ್ಥಿಕತೆಗಳಲ್ಲಿ ಭಾರತವು ದಕ್ಷಿಣ ಏಷ್ಯಾದಲ್ಲಿ ಅತ್ಯುನ್ನತ ಸ್ಥಾನದಲ್ಲಿದೆ. ಈ ಹಿಂದೆ,...
Date : Tuesday, 21-05-2024
ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಐದು ಹಂತದ ಮತದಾನ ಪೂರ್ಣಗೊಂಡಿದ್ದು, ಬಿಜೆಪಿ ಈಗಾಗಲೇ 310 ಸ್ಥಾನಗಳನ್ನು ದಾಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ. ಒಡಿಶಾದ ಸಂಬಲ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, “ಎಲ್ಲಾ ಅಂಶಗಳನ್ನು...
Date : Tuesday, 21-05-2024
ನವದೆಹಲಿ: ಎಎಪಿ ನಾಯಕರ ವಿರುದ್ಧ ತೀವ್ರವಾಗಿ ಹರಿಹಾಯ್ದ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು, ತಮ್ಮ ವಿರುದ್ಧ ಸುಳ್ಳು ಹಬ್ಬಿಸುತ್ತಿರುವ ಎಎಪಿ ವಿರುದ್ಧ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್...
Date : Tuesday, 21-05-2024
ಬೆಂಗಳೂರು: ಹೊರಗುತ್ತಿಗೆ ನೇಮಕಾತಿ ವಿಚಾರದಲ್ಲಿ ದಲಿತರಿಗೆ ವಂಚನೆ ಮಾಡುವ ಮೀಸಲಾತಿಯನ್ನು ರಾಜ್ಯದ ಕಾಂಗ್ರೆಸ್ ಸರಕಾರ ಅಂಗೀಕರಿಸಿದೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...
Date : Tuesday, 21-05-2024
ಭುವನೇಶ್ವರ: ಪುರಿ ಜಗನ್ನಾಥ ದೇಗುಲಕ್ಕೆ ಸಂಬಂಧಿಸಿದ ರತ್ನ ಭಂಡಾರ (ಖಜಾನೆ) ವಿಚಾರದಲ್ಲಿ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸೋಮವಾರ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸುವ ವೇಳೆ ವಿವಾದಾತ್ಮಕ ವಿಷಯದ ಬಗ್ಗೆ ದೇಗುಲದ...
Date : Tuesday, 21-05-2024
ನವದೆಹಲಿ: ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ, 1991 ಕೇವಲ ವಿವಾದ ರಹಿತ ಸ್ಥಳಗಳಿಗೆ ಅನ್ವಯಿಸುತ್ತದೆಯೇ ಹೊರತು ವಿವಾದಿತ ಸ್ಥಳಗಳಿಗೆ ಅಲ್ಲ. ಹೀಗಾಗಿ ಮಥುರಾದಲ್ಲಿನ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ವಿವಾದದ ಪ್ರಕರಣಕ್ಕೆ ಈ ಕಾಯ್ದೆ ಅನ್ವಯಿಸುವುದಿಲ್ಲ ಎಂದು ಹಿಂದೂ...
Date : Tuesday, 21-05-2024
ನವದೆಹಲಿ: ಪುಣೆ ಮೂಲದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII), ತನ್ನ ಮೊದಲ ಬ್ಯಾಚ್ ಮಲೇರಿಯಾ ಲಸಿಕೆ R21/Matrix-M ಅನ್ನು ಆಫ್ರಿಕಾಕ್ಕೆ ರವಾನಿಸಿರುವುದಾಗಿ ಸೋಮವಾರ ಪ್ರಕಟಿಸಿದೆ. “ಮೊದಲ ಸಾಗಣೆಯನ್ನು ಮುಂದಿನ ದಿನಗಳಲ್ಲಿ ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್ (CAR) ಗೆ ಕಳುಹಿಸಲಾಗುವುದು, ನಂತರ...
Date : Tuesday, 21-05-2024
ನವದೆಹಲಿ: ಇಂಡಿ ಅಲಯನ್ಸ್ ವೇದಿಕೆ ರಾಜಕೀಯ ವೇದಿಕೆಯಲ್ಲ, ಲಕ್ಷ-ಕೋಟಿ ಹಗರಣಗಾರರ ಸಮಾವೇಶದಂತೆ ತೋರುತ್ತದೆ. ಸುಮಾರು 20 ಲಕ್ಷ ಕೋಟಿ ರೂಪಾಯಿಗಳ ಹಗರಣಗಾರರು ಅವರ ವೇದಿಕೆಯಲ್ಲಿ ಒಟ್ಟಿಗೆ ಕುಳಿತುಕೊಳ್ಳುತ್ತಾರೆ. ಅವರು ಒಟ್ಟಿಗೆ ಸೇರಿದಾಗ, ಕೋಮುವಾದ ಮತ್ತು ಕಟ್ಟಾ ಸ್ವಜನಪಕ್ಷಪಾತ ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು...
Date : Tuesday, 21-05-2024
ನವದೆಹಲಿ: ಚುನಾವಣಾ ತಜ್ಞ ಎಂದೇ ಹೆಸರುವಾಸಿಯಾಗಿರುವ ಪ್ರಶಾಂತ್ ಕಿಶೋರ್ ಅವರು 2024 ರ ಲೋಕಸಭೆ ಚುನಾವಣೆಯನ್ನು ವಿಶ್ಲೇಷಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ದಿಟ್ಟ ಭವಿಷ್ಯ ನುಡಿದಿದ್ದಾರೆ. ಎನ್‌ಡಿಟಿವಿಗೆ ಸಂದರ್ಶನ ನೀಡಿದ ಅವರು,...
Date : Tuesday, 21-05-2024
ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದ ಕೇಂದ್ರದ ಮಾಜಿ ಸಚಿವ ಜಯಂತ್ ಸಿನ್ಹಾ ಅವರಿಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಅವರ ನಡೆ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದೆ. ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಜಯಂತ್ ಸಿನ್ಹಾ ಅವರು...