Date : Tuesday, 21-05-2024
ಕೋಲ್ಕತ್ತಾ: ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೋಮವಾರ ನಿವೃತ್ತರಾದ ನ್ಯಾಯಮೂರ್ತಿ ಚಿತ್ತ ರಂಜನ್ ದಾಸ್ ಅವರು ತಾನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯ ಎಂದು ಹೇಳಿದ್ದಾರೆ. ಹೈಕೋರ್ಟ್‌ನಲ್ಲಿ ನ್ಯಾಯಾಧೀಶರು ಮತ್ತು ಬಾರ್‌ನ ಸದಸ್ಯರ ಸಮ್ಮುಖದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ನ್ಯಾಯಮೂರ್ತಿ...
Date : Monday, 20-05-2024
ನವದೆಹಲಿ: ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಗೌರವಾರ್ಥ ಮಂಗಳವಾರ ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ. ರಾಷ್ಟ್ರಧ್ವಜವನ್ನು ಭಾರತದಾದ್ಯಂತ ಅರ್ಧಕ್ಕೆ ಇಳಿಸಲಾಗುತ್ತದೆ. ನಿಯಮಿತವಾಗಿ ರಾಷ್ಟ್ರ ಧ್ವಜ ಹಾರಿಸುವ ಎಲ್ಲಾ...
Date : Monday, 20-05-2024
ಕೋಲ್ಕತ್ತಾ: ರಾಮಕೃಷ್ಣ ಮಿಷನ್ ಬಗ್ಗೆ ವಿವಾದಾತ್ಮಕ ಕೇಳಿಕೆ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗೆ ಗುರಿಯಾಗಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ರಾಮಕೃಷ್ಣ ಮಿಷನ್ ಅನ್ನು ಶ್ಲಾಘಿಸಿದ್ದಾರೆ ಮತ್ತು ತಾನು ಯಾವುದೇ ಸಂಸ್ಥೆಯ ವಿರುದ್ಧ ಇಲ್ಲ ಎಂದು...
Date : Monday, 20-05-2024
ಅಹಮದಾಬಾದ್: ಗುಜರಾತಿನ ಸರ್ದಾರ್ ವಲ್ಲಭಾಯಿ ಪಟೇಲ್ ವಿಮಾನ ನಿಲ್ದಾಣದಲ್ಲಿ ಇಸ್ಲಾಮಿಕ್ ಸ್ಟೇಟ್ (ಇಸಿಸ್) ನ ನಾಲ್ವರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ತಿಳಿಸಿದೆ. ವಿಮಾನ ನಿಲ್ದಾಣದಿಂದ ಬಂಧಿಸಲಾದ ನಾಲ್ವರು ಆರೋಪಿಗಳು ಶ್ರೀಲಂಕಾದ ಪ್ರಜೆಗಳು ಮತ್ತು ಇಸ್ಲಾಮಿಕ್...
Date : Monday, 20-05-2024
ಬೆಂಗಳೂರು: ಮುಖ್ಯಮಂತ್ರಿಗಳು ಕೊಲೆಗಡುಕರಿಗೆ ಧನ್ಯವಾದ ಹೇಳಿದ್ದಾರಾ? ತಮ್ಮ ಸರಕಾರದ ಅವಧಿ ಮುಗಿದುದಕ್ಕೆ ಬೈಬೈ- ಗುಡ್ ಬೈ ಎಂದು ಧನ್ಯವಾದ ಹೇಳಿದ್ದಾರೋ ಅರ್ಥ ಆಗಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...
Date : Monday, 20-05-2024
ಬೆಂಗಳೂರು: ಕಳೆದೊಂದು ವರ್ಷದ ಈ ರಾಜ್ಯ ಸರಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಒಂದೇ...
Date : Monday, 20-05-2024
ಪುರಿ: ತಮ್ಮ ಅಧಿಕಾರಾವಧಿಯಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದಿರುವ ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಕುಟುಂಬದ ನಾಲ್ಕು ತಲೆಮಾರುಗಳು ಕಾಲಕಾಲಕ್ಕೆ ಭಾರತೀಯ ಸಂವಿಧಾನವನ್ನು ಅವಮಾನಿಸುತ್ತಾ ಬಂದಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿಗಳಾದ...
Date : Monday, 20-05-2024
ನವದೆಹಲಿ: ಐದನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಎಂಟು ರಾಜ್ಯಗಳ ಒಟ್ಟು 49 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಈ ಬಾರಿ 695 ಅಭ್ಯರ್ಥಿಗಳು ಕಣದಲ್ಲಿದ್ದಾರೆ, ಇದರಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ಹಲವಾರು ರಾಜಕೀಯ ಪ್ರಮುಖರು ಸೇರಿದ್ದಾರೆ. ರಾಹುಲ್ ಗಾಂಧಿ ರಾಯ್ಬರೇಲಿಯಿಂದ...
Date : Monday, 20-05-2024
ನವದೆಹಲಿ: ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಕೋಮು ರಾಜಕಾರಣದ ಆರೋಪಕ್ಕೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳು ಕೇವಲ ಕೋಮುವಾದ ಮಾತ್ರವಲ್ಲ, ಅವರ ರಾಜಕೀಯವೂ ಜಾತಿವಾದಿ ಮತ್ತು ವೋಟ್ ಬ್ಯಾಂಕ್ ವಿಚಾರಗಳಿಂದ ಕೂಡಿದೆ ಎಂದು ಹೇಳಿದ್ದಾರೆ. ಎನ್‌ಡಿಟಿವಿಗೆ ಸಂದರ್ಶನ ನೀಡಿದ ಅವರು,...
Date : Monday, 20-05-2024
ನವದೆಹಲಿ: ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ದುಃಖದ ಸಮಯದಲ್ಲಿ ಭಾರತ ಇರಾನ್‌ನ ಜೊತೆ ನಿಲ್ಲುತ್ತದೆ ಎಂದು ಹೇಳಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಡಾ. ಸೆಯದ್...