Date : Wednesday, 15-05-2024
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರ ಪಾಶ್ಚಿಮಾತ್ಯ ಮಾಧ್ಯಮಗಳಲ್ಲಿ ಭಾರತದಲ್ಲಿನ ಚುನಾವಣೆಗಳ ಬಗೆಗಿನ ಋಣಾತ್ಮಕ ವರದಿಗಳ ಬಗ್ಗೆ ವಾಗ್ದಾಳಿ ನಡೆಸಿದರು, ಮತದಾನದ ಫಲಿತಾಂಶಗಳನ್ನು ನಿರ್ಧರಿಸಲು ನ್ಯಾಯಾಲಯಕ್ಕೆ ಹೋಗಬೇಕಾದ ದೇಶಗಳು ಚುನಾವಣೆ ನಡೆಸುವ ಬಗ್ಗೆ ‘ಜ್ಞಾನ’ ನೀಡುವುದನ್ನು ತಡೆಯಬೇಕು...
Date : Tuesday, 14-05-2024
ನವದೆಹಲಿ: ಒಂದು ಕಡೆ ಭಾರತದ ಅವಿಭಾಜ್ಯ ಅಂಗವಾದ ಜಮ್ಮು ಮತ್ತು ಕಾಶ್ಮೀರದ ಶ್ರೀನಗರವು 1996 ರ ನಂತರ 2024 ರ ಲೋಕಸಭೆಗೆ 37.98% ಅತ್ಯಧಿಕ ಮತದಾನವನ್ನು ದಾಖಲಿಸಿದರೆ, ಇನ್ನೊಂದು ಕಡೆ ಪಾಕಿಸ್ಥಾನದಆಕ್ರಮಿತ ಕಾಶ್ಮೀರದಲ್ಲಿರುವ ಕಾಶ್ಮೀರಿಗಳು ಮೇ 9 ರಿಂದ ಪಾಕ್ ಸರ್ಕಾರದ...
Date : Tuesday, 14-05-2024
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗದಲ್ಲಿ ಸಮೃದ್ಧ ಬೈಂದೂರು ಟ್ರಸ್ಟ್ ಹಾಗೂ ಅರುಣಾಚಲಂ ಟ್ರಸ್ಟ್ ಸಹಯೋಗದಲ್ಲಿ ನವೀನ ಆವಿಷ್ಕಾರದ ಕಾಲು ಸಂಕಗಳ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭಾನುವಾರ ನಡೆಸಿದರು. ತೊಂಬಟ್ಟು...
Date : Tuesday, 14-05-2024
ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವನ್ನು ಮದ್ಯ ನೀತಿ ಹಗರಣದ ಆರೋಪಿಯನ್ನಾಗಿ ಮಾಡುವುದಾಗಿ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಕೋರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಮನವಿಯನ್ನು ನ್ಯಾಯಾಲಯವು...
Date : Tuesday, 14-05-2024
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರವು ತನ್ನ ದುರಾಡಳಿತದ ಮೂಲಕ ಶಿಕ್ಷಣ ಕ್ಷೇತ್ರವನ್ನು ಹಾಳುಗಡೆವಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪೂರ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ...
Date : Tuesday, 14-05-2024
ನವದೆಹಲಿ: ಭಾರತ ಮತ್ತು ಕಾಂಬೋಡಿಯಾದ ನಡುವೆ ನೇರ ವಿಮಾನ ಸೇವೆಗಳು ಜೂನ್ 16ರಿಂದ ಆರಂಭವಾಗುತ್ತಿದೆ. ಕಾಂಬೋಡಿಯಾದ ರಾಷ್ಟ್ರೀಯ ವಿಮಾನಯಾನ ಕಾಂಬೋಡಿಯಾ ಅಂಕೋರ್ ಏರ್ ಇಂದು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಎರಡು ರಾಷ್ಟ್ರಗಳ ನಡುವೆ ಮೊದಲ ನೇರ ವಿಮಾನ ಸೇವೆಗಳು ಜೂನ್...
Date : Tuesday, 14-05-2024
ನವದೆಹಲಿ: ಕೇಂದ್ರ ಸರ್ಕಾರವು ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (ಎಲ್‌ಟಿಟಿಇ) ಮೇಲಿನ ನಿಷೇಧವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳವರೆಗೆ ವಿಸ್ತರಿಸಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967...
Date : Tuesday, 14-05-2024
ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಇಂದು ಅವರು ತಮ್ಮ ಅಪಾರ ಬೆಂಬಲಿಗರ ಜೊತೆ ಸೇರಿ ನಾಮಪತ್ರ ಸಲ್ಲಿಸಿದರು. ಈ ಬಾರಿಯೂ ಅವರು ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುವ...
Date : Tuesday, 14-05-2024
ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯ ಗಂಗಾನದಿಯ ದಡದಲ್ಲಿರುವ ದಶಾಶ್ವಮೇಧ ಘಾಟ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇಂದು ಗಂಗಾ ಸಪ್ತಮಿಯ ಶುಭ ದಿನವಾಗಿದ್ದು, ಪ್ರಧಾನಿ ಮೋದಿ ಪ್ರಾರ್ಥನೆಯಲ್ಲಿ ಭಾಗವಹಿಸಿದರು...
Date : Tuesday, 14-05-2024
ಗುವಾಹಟಿ: ಅನ್ಸರುಲ್ಲಾ ಬಾಂಗ್ಲಾ ತಂಡಕ್ಕೆ (ಎಬಿಟಿ) ಸೇರಿದ ಇಬ್ಬರು ಶಂಕಿತ ಬಾಂಗ್ಲಾದೇಶಿ ಭಯೋತ್ಪಾದಕರನ್ನು ಗುವಾಹಟಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಬಂಧಿಸಲಾದ ಇಬ್ಬರನ್ನು ಬಹರ್ ಮಿಯಾ ಮತ್ತು ರಾರ್ಲಿ ಮಿಯಾ ಎಂದು ಗುರುತಿಸಲಾಗಿದೆ ಎಂದು ಅಸ್ಸಾಂ ಪೊಲೀಸ್ ಮುಖ್ಯ ಸಾರ್ವಜನಿಕ...