Date : Tuesday, 14-01-2025
ಮುಂಬೈ: ಭಾರತವು ದಕ್ಷಿಣ ಆಫ್ರಿಕಾದ ರಾಷ್ಟ್ರವಾದ ಲೆಸೊಥೊಗೆ ಮಾನವೀಯ ನೆರವು ಹೊಂದಿದ ಸರಕುಗಳನ್ನು ಕಳುಹಿಸಿದ್ದು, ಇದು ಆ ದೇಶದಲ್ಲಿನ ಆಹಾರ ಭದ್ರತಾ ಸಮಸ್ಯೆಗಳನ್ನು ಪರಿಹರಿಸಲಿದೆ. ಈ ಸರಕು 1000 ಮೆಟ್ರಿಕ್ ಟನ್ ಜೋಳವನ್ನು ಒಳಗೊಂಡಿದೆ. ಇದು ಸೋಮವಾರ ಮುಂಬೈನ ನ್ವಾ ಶೇವಾ...
Date : Tuesday, 14-01-2025
ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಆರಂಭವಾಗಿರುವ ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭೆ ಮಹಾಕುಂಭದ ಮೊದಲ ದಿನ ಒಂದು ಕೋಟಿ ಐವತ್ತು ಲಕ್ಷಕ್ಕೂ ಹೆಚ್ಚು ಭಕ್ತರು ಮತ್ತು ಯಾತ್ರಿಕರು ಪವಿತ್ರ ಸ್ನಾನ ಮಾಡಿದರು. ಪೌಷ್ ಪೂರ್ಣಿಮಾ ದಿನದಂದು ತ್ರಿವೇಣಿ ಸಂಗಮದ...
Date : Tuesday, 14-01-2025
ನವದೆಹಲಿ: ಸೋಮವಾರ ದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಉದ್ಘಾಟನಾ ಸಮಾರಂಭದೊಂದಿಗೆ ಖೋ ಖೋ ವಿಶ್ವಕಪ್ನ ಉದ್ಘಾಟನಾ ಆವೃತ್ತಿ ಆರಂಭವಾಗಿದೆ. ಭಾರತ ಮತ್ತು ನೇಪಾಳ ನಡುವಿನ ಪಂದ್ಯಾವಳಿಯ ಮೊದಲ ಪಂದ್ಯದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಭಾರತದ ಉಪ ರಾಷ್ಟ್ರಪತಿ ಜಗದೀಪ್ ಧಂಖರ್,...
Date : Tuesday, 14-01-2025
ನವದೆಹಲಿ: ಭಾರತವು ಒಂದು ರಾಷ್ಟ್ರವಾಗಿ ಶಾಂತಿ, ಸ್ಥಿರತೆ ಮತ್ತು ಜಾಗತಿಕ ಬೆಳವಣಿಗೆಗೆ ಬದ್ಧವಾಗಿದೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಹೇಳಿದ್ದಾರೆ. ನವದೆಹಲಿಯ ನ್ಯೂಯಾರ್ಕ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಧಂಖರ್, ಭಾರತವನ್ನು ವಿಶ್ವದ ಸಾಂಸ್ಕೃತಿಕ ಕೇಂದ್ರವೆಂದು...
Date : Tuesday, 14-01-2025
ನವದೆಹಲಿ: ಸಿಂಗಾಪುರ ಅಧ್ಯಕ್ಷ ಥರ್ಮನ್ ಷಣ್ಮುಗರತ್ನಂ ಅವರು ಇಂದಿನಿಂದ ಐದು ದಿನಗಳ ಭಾರತ ಭೇಟಿಯಲ್ಲಿದ್ದಾರೆ. ಅವರೊಂದಿಗೆ ಸಚಿವರು, ಸಂಸತ್ ಸದಸ್ಯರು ಮತ್ತು ಅಧಿಕಾರಿಗಳು ಸೇರಿದಂತೆ ಉನ್ನತ ಮಟ್ಟದ ನಿಯೋಗವೂ ಇರಲಿದೆ. ಸಿಂಗಾಪುರ ಅಧ್ಯಕ್ಷರಾಗಿ ಇದು ಅವರ ಮೊದಲ ಭಾರತ ಭೇಟಿಯಾಗಲಿದೆ. ತಮ್ಮ...
Date : Monday, 13-01-2025
ಲಕ್ನೋ: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿರುವ ಚಂದೌಸಿ ಪಟ್ಟಣದಲ್ಲಿ 51 ಅಡಿ ಎತ್ತರದ ಶ್ರೀರಾಮನ ಪ್ರತಿಮೆಯ ನಿರ್ಮಾಣ ಬಹುತೇಕ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅನಾವರಣಗೊಳಿಸುವ ನಿರೀಕ್ಷೆಯಿದೆ. ರಾಮ್ ಬಾಗ್ ಧಾಮ್ನ ರಾಮಲೀಲಾ ಮೈದಾನದಲ್ಲಿ...
Date : Monday, 13-01-2025
ಜೆಡ್ಡಾ: ಭಾರತದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಇಂದು ಜೆಡ್ಡಾದಲ್ಲಿ ಸೌದಿ ಅರೇಬಿಯಾದ ಹಜ್ ಮತ್ತು ಉಮ್ರಾ ಸಚಿವ ಡಾ. ತೌಫಿಕ್ ಬಿನ್ ಫೌಜಾನ್ ಅಲ್-ರಬಿಯಾ ಅವರೊಂದಿಗೆ ಹಜ್ ಒಪ್ಪಂದ 2025 ಕ್ಕೆ ಸಹಿ ಹಾಕಿದರು. ಈ ಒಪ್ಪಂದನ್ವಯ...
Date : Monday, 13-01-2025
ಬೆಂಗಳೂರು: ಆ ಮೂಕಪ್ರಾಣಿಗಳ (ಹಸುಗಳ) ಕೆಚ್ಚಲು ಕೊಯ್ಯುವ ಘನಂದಾರಿ ಕೆಲಸ ಯಾರು ಮಾಡಿದ್ದಾರೆ ಎಂಬುದನ್ನು ಮೊದಲು ಬಯಲಿಗೆ ತರಬೇಕು. ಇವತ್ತು ಯಾರೋ ಒಬ್ಬನನ್ನು ಅರೆಸ್ಟ್ ಮಾಡಿದ್ದಾಗಿ ಹೇಳುತ್ತಿದ್ದಾರೆ. ಇದು ಕೇಸನ್ನು ಮುಚ್ಚಿ ಹಾಕುವ ಕೆಲಸದಂತೆ ಅನಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ...
Date : Monday, 13-01-2025
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಧಾನಿಯಾಗಿದ್ದ ಶ್ರೀಮತಿ ಇಂದಿರಾ ಗಾಂಧಿಯವರು ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನಮಗೆ ಕೊಟ್ಟ ಮೂಲಭೂತ ಹಕ್ಕನ್ನು ಅಮಾನತು ಪಡಿಸಿದ್ದರಲ್ಲವೇ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಪ್ರಶ್ನಿಸಿದರು. ಬಿಜೆಪಿ ವತಿಯಿಂದ...
Date : Monday, 13-01-2025
ಬೆಂಗಳೂರು: ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ಒಂದು ಷಡ್ಯಂತ್ರ ಮತ್ತು ಕಡಿಮೆ ಸಂಖ್ಯೆಯಲ್ಲಿರುವ ಹಿಂದೂಗಳನ್ನು ಓಡಿಸಿ ಜಾಗ ಕಬ್ಜಾ ಮಾಡುವ ದುಷ್ಕøತ್ಯ ಎಂದು ಬಿಜೆಪಿ ಮುಖಂಡ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ...