News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

‘ಹಾರ್ಲಿಕ್ಸ್’ ಮತ್ತು ‘ಬೂಸ್ಟ್’ನ ʼಆರೋಗ್ಯ ಪೇಯʼ ಲೇಬಲ್‌ ಕೈಬಿಟ್ಟ ಎಚ್‌ಯುಎಲ್

ನವದೆಹಲಿ: ಜನಪ್ರಿಯ ಪಾನೀಯ ಬ್ರಾಂಡ್‌ಗಳಾದ ‘ಹಾರ್ಲಿಕ್ಸ್’ ಮತ್ತು ‘ಬೂಸ್ಟ್’ ಮಾಲೀಕರಾದ ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ (HUL), ಅದರ ಲೇಬಲ್‌ನಿಂದ ʼಆರೋಗ್ಯ ಪಾನೀಯʼ ಎಂಬುದನ್ನು  ಕೈಬಿಟ್ಟಿದೆ ಮತ್ತು ಅದರ ಬ್ರ್ಯಾಂಡ್‌ಗಳನ್ನು “ಕ್ರಿಯಾತ್ಮಕ ಮತ್ತು ಪೌಷ್ಟಿಕ ಪಾನೀಯಗಳು” ಎಂದು ಮರುನಾಮಕರಣ ಮಾಡಿದೆ. ವಾಣಿಜ್ಯ ಮತ್ತು...

Read More

ಪ್ರಧಾನಿ ಖುರ್ಚಿಯನ್ನು ಹರಾಜು ಮಾಡಲು ಇಂಡಿ ಒಕ್ಕೂಟ ಮುಂದಾಗಿದೆ: ಬಿಜೆಪಿ

ನವದೆಹಲಿ: ಇಂಡಿ ಬ್ಲಾಕ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕ ಶೆಹಜಾದ್ ಪೂನವಾಲಾ ಅವರು, ಇಂಡಿ ಮೈತ್ರಿಕೂಟಕ್ಕೆ ದೇಶಕ್ಕಾಗಿ ದುಡಿಯುವ ಯಾವುದೇ ಧ್ಯೇಯವಿಲ್ಲ ಮತ್ತು ಅವರು ಪ್ರಧಾನಿ ಖುರ್ಚಿಯನ್ನು “ಹರಾಜು” ಮಾಡಲು ಬಯಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. “ಇಂಡಿ ಒಕ್ಕೂಟ ದೇಶಕ್ಕಾಗಿ...

Read More

ಕರ್ನಾಟಕದಲ್ಲಿ 1,832 ವಿಶೇಷ ಮತಗಟ್ಟೆ ಸ್ಥಾಪಿಸಲಿದೆ ಚುನಾವಣಾ ಆಯೋಗ

ಬೆಂಗಳೂರು: ಬುಡಕಟ್ಟು ಜನಾಂಗದವರು, ಮಹಿಳೆಯರು ಮತ್ತು ದಿವ್ಯಾಂಗ ವ್ಯಕ್ತಿಗಳು ಲೋಕಸಭೆ ಚುನಾವಣೆಯಲ್ಲಿ ಭಾಗವಹಿಸಲು ಮತ್ತು ಮತ ಚಲಾಯಿಸಲು ಪ್ರೋತ್ಸಾಹಿಸಲು ಕರ್ನಾಟಕದಲ್ಲಿ ಚುನಾವಣಾ ಆಯೋಗವು 1,832 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಪರಿಶಿಷ್ಟ ಪಂಗಡಗಳ ಇಲಾಖೆಯು ಚುನಾವಣಾ ಆಯೋಗದ ಸಮನ್ವಯದಲ್ಲಿ ಬುಡಕಟ್ಟು ಸಂಸ್ಕೃತಿಯ...

Read More

ಕಾಂಗ್ರೆಸ್‌ ಜನರ ಆಸ್ತಿಯನ್ನು ಕಸಿದುಕೊಳ್ಳಲು ಬಯಸುತ್ತಿದೆ: ಮೋದಿ

ಸಾಗರ್ (ಮಧ್ಯಪ್ರದೇಶ): ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಆ ಪಕ್ಷವು ದೇಶದ ಸಂವಿಧಾನವನ್ನು ದ್ವೇಷಿಸುತ್ತದೆ, ಭಾರತದ ಗುರುತನ್ನು ದ್ವೇಷಿಸುತ್ತದೆ ಮತ್ತು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಕೋಟಾವನ್ನು ಕಡಿತಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ....

Read More

ಜ್ಞಾನವಾಪಿ ಸಮೀಕ್ಷೆಗೆ ಆದೇಶಿಸಿದ್ದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ: ಪೊಲೀಸರಿಗೆ ದೂರು

ಲಕ್ನೋ: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ನಡೆಸಲು ಆದೇಶ ನೀಡಿದ ನ್ಯಾಯಾಧೀಶರು ಈಗ ಕೊಲೆ ಬೆದರಿಕೆಯನ್ನು ಎದುರಿಸುತ್ತಿದ್ದಾರೆ.  ಅಂತರಾಷ್ಟ್ರೀಯ ಸಂಖ್ಯೆಗಳಿಂದ ದುರುದ್ದೇಶಪೂರಿತ ಕರೆಗಳು ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ವಾರಣಾಸಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಉತ್ತರ ಪ್ರದೇಶ...

Read More

ಬಾಟ್ಲಾ ಹೌಸ್ ಎನ್‌ಕೌಂಟರ್‌ನಲ್ಲಿ ಹತರಾದ ಉಗ್ರರಿಗಾಗಿ ಸೋನಿಯಾ ಕಣ್ಣೀರು ಸುರಿಸಿದ್ದರು: ಜೆಪಿ ನಡ್ಡಾ

ಮಧುಬನಿ: 2008 ರಲ್ಲಿ ಬಾಟ್ಲಾ ಹೌಸ್ ಎನ್‌ಕೌಂಟರ್‌ನಲ್ಲಿ ಹತರಾದ ಭಯೋತ್ಪಾದಕರಿಗಾಗಿ ನಾನು ಕಣ್ಣೀರು ಹಾಕಿದ್ದೇನೆ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎರಡನೇ ಹಂತದ ಲೋಕಸಭೆ...

Read More

ಏ.26 ರಂದು 13 ರಾಜ್ಯಗಳ 89 ಸ್ಥಾನಗಳಿಗೆ ನಡೆಯುವ 2ನೇ ಹಂತದ ಚುನಾವಣೆಗೆ ಪ್ರಚಾರ ಅಂತ್ಯ

ನವದೆಹಲಿ: ಏಪ್ರಿಲ್ 26 ರಂದು 13 ರಾಜ್ಯಗಳ 89 ಸ್ಥಾನಗಳಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಯ ಹೈವೋಲ್ಟೇಜ್ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬಿದ್ದಿದೆ. ಏಳು ಹಂತಗಳ ಚುನಾವಣೆಯ ಪೈಕಿ, ಕಳೆದ ಶುಕ್ರವಾರ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102...

Read More

ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಅಥ್ಲೀಟ್‌ಗಳ ಆಯೋಗದ ಅಧ್ಯಕ್ಷರಾಗಿ ನರಸಿಂಗ್ ಪಂಚಮ್ ಯಾದವ್ ನೇಮಕ

ನವದೆಹಲಿ: ಮಾಜಿ ಕುಸ್ತಿಪಟು, ಕಾಮನ್‌ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ನರಸಿಂಗ್ ಪಂಚಮ್ ಯಾದವ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಅಥ್ಲೀಟ್‌ಗಳ ಆಯೋಗದ ಅಧ್ಯಕ್ಷರಾಗಿ ಬುಧವಾರ  ಆಯ್ಕೆಯಾಗಿದ್ದಾರೆ. ಕ್ರೀಡೆಯ ವಿಶ್ವ ಆಡಳಿತ ಮಂಡಳಿಯು ಕಡ್ಡಾಯಗೊಳಿಸಿದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಬಳಿಕ ಅವರ...

Read More

ಮೋದಿ ಅಸಾಧಾರಣ ಕಾರ್ಯ ಮಾಡಿದ್ದಾರೆ ಎಂದು ಬಣ್ಣಿಸಿದ: ಜಾಮಿ ಡಿಮೋನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಸಾಧಾರಣ ಕೆಲಸ ಮಾಡಿದ್ದಾರೆ ಎಂದು ಜೆಪಿ ಮೋರ್ಗಾನ್ ಚೇಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಜಾಮಿ ಡಿಮೋನ್ ಶ್ಲಾಘಿಸಿದ್ದಾರೆ. ಮಂಗಳವಾರ ಎಕನಾಮಿಕ್ ಕ್ಲಬ್ ಆಫ್ ನ್ಯೂಯಾರ್ಕ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಜೇಮಿ ಡಿಮನ್, ನರೇಂದ್ರ...

Read More

‘ಕಾಂಗ್ರೆಸ್ ಡೇಂಜರ್’ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನದಿಂದ ಓಲೈಕೆ, ತುಷ್ಟೀಕರಣದ ರಾಜಕಾರಣ ಮುಂದುವರೆಸಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದುಹೋಗಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಟೀಕಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ...

Read More

Recent News

Back To Top