Date : Saturday, 13-04-2024
ನವದೆಹಲಿ: ಬೌರ್ನ್‌ವಿಟಾವನ್ನು ಆರೋಗ್ಯಕರ ಪಾನೀಯ ವಿಭಾಗದಿಂದ ತೆಗೆದು ಹಾಕಬೇಕು ಎಂದು ನರೇಂದ್ರ ಮೋದಿ ಸರ್ಕಾರವು ಎಲ್ಲಾ ಇ-ಕಾಮರ್ಸ್ ವೆಬ್‌ಸೈಟ್‌ಗಳಿಗೆ ಆದೇಶಿಸಿದೆ. ಈ ಆದೇಶ ಇತರ ಪ್ರಮುಖ ಬ್ರಾಂಡ್‌ಗಳಿಗೂ ದೊಡ್ಡ ಹಿನ್ನಡೆಯಾಗಿದೆ. ಮನಿ ಕಂಟ್ರೋಲ್ ವರದಿಯ ಪ್ರಕಾರ, ಎಫ್‌ಎಸ್‌ಎಸ್ ಕಾಯಿದೆ 2006, ನಿಯಮಗಳು...
Date : Saturday, 13-04-2024
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಇಲ್ಲದಿದ್ದರೆ ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಅಯೋಧ್ಯೆ ರಾಮಮಂದಿರ ನಿರ್ಮಾಣವಾಗುತ್ತಿರಲಿಲ್ಲ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಹೇಳಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಪ್ರಧಾನಿ ಮೋದಿಗೆ ಬೇಷರತ್ ಬೆಂಬಲ ಘೋಷಿಸಿರುವ ಠಾಕ್ರೆ, ಸುದ್ದಿಗಾರರೊಂದಿಗೆ ಮಾತನಾಡುತ್ತಾ,...
Date : Saturday, 13-04-2024
ನವದೆಹಲಿ: ‘ಸನಾತನ ಧರ್ಮ’ವನ್ನು ಅವಮಾನಿಸುವ ಮೂಲಕ ಡಿಎಂಕೆ ಜನರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಡಿಎಂಕೆ ವಿರುದ್ಧ ಹರಿಹಾಯ್ದರು. ಪಕ್ಷದ ಅಭ್ಯರ್ಥಿ ಪೊನ್ ರಾಧಾಕೃಷ್ಣನ್ ಅವರನ್ನು ಬೆಂಬಲಿಸಿ ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ರೋಡ್‌ಶೋನಲ್ಲಿ ಭಾಗವಹಿಸಿ...
Date : Saturday, 13-04-2024
ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿಯ ಅಡಿಯಲ್ಲಿ ಅರಬಿಂದೋ ಫಾರ್ಮಾ ಪ್ರವರ್ತಕ ಶರತ್‌ಚಂದ್ರ ರೆಡ್ಡಿ ಅವರ ಸಂಸ್ಥೆಗೆ ಮಂಜೂರು ಮಾಡಿರುವ ಐದು ಚಿಲ್ಲರೆ ವಲಯಗಳಿಗೆ ಸಂಬಂಧಿಸಿದಂತೆ ಎಎಪಿಗೆ ರೂ. 25 ಕೋಟಿ ನೀಡುವಂತೆ ಬಿಆರ್‌ಎಸ್ ನಾಯಕಿ ಕೆ.ಕವಿತಾ ಬೆದರಿಕೆ ಹಾಕಿದ್ದರು ಎಂದು...
Date : Saturday, 13-04-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಭಾರತದ ಪ್ರಮುಖ ಗೇಮರ್‌ಗಳ ಜೊತೆ ಸಂವಾದ ನಡೆಸಿದರು ಗೇಮಿಂಗ್ ಉದ್ಯಮಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳ ಮೇಲೆ, ಭವಿಷ್ಯದ ಸವಾಲುಗಳ ಮೇಲೆ ಸಂವಾದ ಬೆಳೆಕು ಚೆಲ್ಲಿತ್ತು. ಗೇಮರ್‌ಗಳ ಜೊತೆ ಆಡಿದ ವೇಳೆ ಮೋದಿ ಗೇಮರ್‌ಗಳಿಗೆ...
Date : Saturday, 13-04-2024
ಬೆಂಗಳೂರು: ಕಾಂಗ್ರೆಸ್ಸಿನ ನಡೆಯು ಈ ದೇಶದ ಭದ್ರತೆಗೆ ಅಪಾಯ ತರುವಂತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು. ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ. ರಿಜಾಯ್ಸ್‍ನಲ್ಲಿ ಇಂದು ಕಾಂಗ್ರೆಸ್ ಸರ್ಕಾರದ ದುರಾಡಳಿತದ ಆರೋಪ ಪಟ್ಟಿ ಬಿಡುಗಡೆ...
Date : Saturday, 13-04-2024
ನವದೆಹಲಿ: ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದ ವೀರರ ಸ್ಮರಣೆಯನ್ನು ಇಂದು ದೇಶವ್ಯಾಪಿ ಮಾಡಲಾಗುತ್ತಿದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಜನರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಮನಗಳನ್ನು ಸಲ್ಲಿಸಿದ್ದಾರೆ ಮತ್ತು ಆ ಹುತಾತ್ಮರ ದೇಶಭಕ್ತಿಯ ಮನೋಭಾವವು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ...
Date : Saturday, 13-04-2024
ನವದೆಹಲಿ: ನಿರುದ್ಯೋಗ ಮತ್ತು ಹಣದುಬ್ಬರವು ಭಾರತೀಯ ಮತದಾರರ ಪ್ರಮುಖ ಕಾಳಜಿಯ ವಿಷಯವಾಗಿದ್ದರೂ ಕೂಡ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಬಲ ನಾಯಕತ್ವ ಮತ್ತು ಭಾರತದ ಹೆಚ್ಚುತ್ತಿರುವ ಜಾಗತಿಕ ಸ್ಥಾನಮಾನವು ಅವರ ಮರು ಆಯ್ಕೆಗೆ ಪ್ರಬಲ ಅಂಶವಾಗಿದೆ ಎಂದು ಸಮೀಕ್ಷೆಯೊಂದು ಹೇಳಿದೆ. ಏಪ್ರಿಲ್...
Date : Saturday, 13-04-2024
ವಾಷಿಂಗ್ಟನ್: ಗಾಜಾ ಸಂಘರ್ಷವು ಮಧ್ಯಪ್ರಾಚ್ಯ ಬಿಕ್ಕಟ್ಟನ್ನು ಉಲ್ಬಣಗೊಳಿಸಬಹುದು ಎಂಬ ಕಳವಳದ ಹೆಚ್ಚಾಗಿದೆ. ಈ ನಡುವೆ, ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರು ಇರಾನ್ ಮುಂದಿನ ದಿನಗಳಲ್ಲಿ ಇಸ್ರೇಲ್ ಮೇಲೆ ದಾಳಿಯನ್ನು ಪ್ರಾರಂಭಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬಿಡೆನ್ ಇಸ್ರೇಲ್...
Date : Saturday, 13-04-2024
ನವದೆಹಲಿ: ಭಾರತೀಯ ವಾಯುಪಡೆಗಾಗಿ 97 ಲಘು ಯುದ್ಧ ವಿಮಾನ (LCA Mk-1A) ತೇಜಸ್ ಖರೀದಿಗಾಗಿ ರಕ್ಷಣಾ ಸಚಿವಾಲಯವು ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಪ್ರಮುಖ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ಗೆ ಟೆಂಡರ್ ನೀಡಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಫೈಟರ್ ಜೆಟ್‌ಗಳಿಗೆ ಸುಮಾರು 67,000...