News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಾಂಗ್ರೆಸ್ಸಿನವರಿಗೆ ನಡುಕ- ಡಾ.ಸಿ.ಎನ್.ಅಶ್ವತ್ಥನಾರಾಯಣ್

ಬೆಂಗಳೂರು: ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಎನ್.ಡಿ.ಎ ಅಭ್ಯರ್ಥಿಗಳು ಇಂದು ವಿಜಯನಗರದ ಆದಿಚುಂಚನಗರಿ ಮಠಕ್ಕೆ ಭೇಟಿ ನೀಡಿ ಡಾ. ನಿರ್ಮಲಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಒಗ್ಗಟ್ಟಿನ ಸಂದೇಶವನ್ನು ಕೊಟ್ಟಿದ್ದೇವೆ. ಈ ಒಗ್ಗಟ್ಟಿನ ಸಂದೇಶ ನೋಡಿ ಕಾಂಗ್ರೆಸ್ಸಿನವರಿಗೆ ಆತಂಕ...

Read More

ʼಜಗತ್ತಿಗೆ ಒಳಿತನ್ನು ಬಯಸುವ ಸಂಸ್ಕೃತಿ ಅದು ಹಿಂದೂ ಸಂಸ್ಕೃತಿʼ- ಶ್ರೀ ರಘುನಂದನ

ಮಂಗಳೂರು: ಜಗತ್ತಿಗೆ ಒಳಿತನ್ನು ಬಯಸುವ ಸಂಸ್ಕೃತಿ ಅದು ಹಿಂದೂ ಸಂಸ್ಕೃತಿ. ಆ ಸಂಸ್ಕೃತಿಯ ವಾರಸುದಾರರು ನಾವೆಲ್ಲರೂ, ಅದರ ಸಂರಕ್ಷಣೆ ಹಾಗೂ ಉನ್ನತಿ ಪ್ರತಿ ಹಿಂದುವಿನ ಆದ್ಯ ಕರ್ತವ್ಯ ಎಂದು ಅಖಿಲ ಭಾರತೀಯ ಪ್ರಜ್ಞಾ ಪ್ರವಾಹ ಸಹ ಸಂಯೋಜಕ ಶ್ರೀ ರಘುನಂದನವರು ಹೇಳಿದರು....

Read More

ಕಚ್ಚತೀವು ವಿಚಾರದಲ್ಲಿ ಕಾಂಗ್ರೆಸ್, ಡಿಎಂಕೆ ತಮಿಳುನಾಡನ್ನು ಕತ್ತಲಲ್ಲಿಟ್ಟಿದ್ದವು: ಮೋದಿ

ವೆಲ್ಲೂರು: ತಮಿಳುನಾಡಿನ ಆಡಳಿತಾರೂಢ ಡಿಎಂಕೆ ನೇತೃತ್ವದ ಮೈತ್ರಿಕೂಟದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಆಡಳಿತಾರೂಢ ಪಕ್ಷದ ದಶಕಗಳ ಹಿಂದಿನ ಅಪಾಯಕಾರಿ ರಾಜಕಾರಣವನ್ನು ಬಹಿರಂಗಪಡಿಸುವುದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. ವೆಲ್ಲೂರಿನಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಡಿಎಂಕೆ ಜನರನ್ನು...

Read More

28 ಕ್ಷೇತ್ರಗಳಲ್ಲೂ ಬಿಜೆಪಿ- ಜೆಡಿಎಸ್ ಗೆಲುವು ಖಚಿತ: ವಿಜಯೇಂದ್ರ

ಬೆಂಗಳೂರು: ಗುಲ್ಬರ್ಗ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಲೋಕಸಭಾ ಸ್ಥಾನಕ್ಕೆ ಸ್ಪರ್ಧಿಸಿ ಅಭೂತಪೂರ್ವ ಗೆಲುವನ್ನು ಪಡೆದ ಉಮೇಶ್ ಜಾಧವ್ ಅವರು ಮತ್ತೆ ಸ್ಪರ್ಧಿಸುತ್ತಿದ್ದಾರೆ. ಗುಲ್ಬರ್ಗ ಕ್ಷೇತ್ರ ಸೇರಿ 28ಕ್ಕೆ 28 ಕ್ಷೇತ್ರಗಳಲ್ಲಿ ಬಿಜೆಪಿ- ಜೆಡಿಎಸ್ ಗೆಲುವು ಸಾಧಿಸುವ...

Read More

ಭಾರತ ಮತ್ತು ಯುಎಸ್ ನಡುವಿನ ಪಾಲುದಾರಿಕೆ ಹೊಸ ಎತ್ತರವನ್ನು ತಲುಪಿದೆ:‌ ಯುಎಸ್‌ ಭದ್ರತಾ ಸಲಹೆಗಾರ

ವಾಷಿಂಗ್ಟನ್: ತಂತ್ರಜ್ಞಾನ ಮತ್ತು ಇತರ ಕ್ಷೇತ್ರಗಳ ಸಹಯೋಗದೊಂದಿಗೆ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಪಾಲುದಾರಿಕೆ ಹೊಸ ಎತ್ತರವನ್ನು ತಲುಪಿದೆ ಎಂದು ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಹೇಳಿದ್ದಾರೆ. “ಬ್ರಿಕ್ಸ್‌ನ ದೇಶವಾದ ಯುಎಸ್ ಮತ್ತು ಭಾರತದ ನಡುವಿನ ಪಾಲುದಾರಿಕೆಯು ತಂತ್ರಜ್ಞಾನ ಮತ್ತು...

Read More

ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ದೆಹಲಿ ಹೈಕೋರ್ಟ್‌ ವಜಾ ಮಾಡಿದ ಬಳಿಕ ಸುಪ್ರೀಂ ಮೊರೆ ಹೋದ ಕೇಜ್ರಿವಾಲ್

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಸುಪ್ರೀಂಕೋರ್ಟ್ ಅನ್ನು ಸಂಪರ್ಕಿಸಿದ್ದಾರೆ.  ಕೇಜ್ರಿವಾಲ್ ವಕೀಲರು ಬೆಳಿಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್...

Read More

ಐರ್ಲೆಂಡ್‌ನ ಅತ್ಯಂತ ಕಿರಿಯ ಪ್ರಧಾನಿಯಾಗಿ ಆಯ್ಕೆಯಾದ ಸೈಮನ್ ಹ್ಯಾರಿಸ್‌ಗೆ ಮೋದಿ ಅಭಿನಂದನೆ

ನವದೆಹಲಿ: ಐರ್ಲೆಂಡ್‌ನ ಅತ್ಯಂತ ಕಿರಿಯ ಪ್ರಧಾನಿಯಾಗಿ ಆಯ್ಕೆಯಾದ ಸೈಮನ್ ಹ್ಯಾರಿಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ ಮತ್ತು ಉಭಯ ದೇಶಗಳ ನಡುವಿನ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ಅವರೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ....

Read More

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ತಲಶ್ಶೇರಿ-ಮಾಹೆ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಕುರಿತ ಗಡ್ಕರಿ ಪೋಸ್ಟ್

ನವದೆಹಲಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಮೋದಿ ಸರ್ಕಾರ ಕಟ್ಟಾ ವಿರೋಧಿ, ಲೇಖಕಿ ಮಿನಿ ನಾಯರ್‌ ಅವರನ್ನು ತುಂಬಾ ಸ್ಮಾರ್ಟ್‌ ಆಗಿ ಸೋಶೀಯಲ್‌ ಮೀಡಿಯಾದಲ್ಲಿ ಟ್ರೋಲ್‌ ಮಾಡುವ ಮೂಲಕ ಭಾರೀ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಉದ್ಘಾಟನೆಗೊಂಡ ತಲಶ್ಶೇರಿ-ಮಾಹೆ ರಾಷ್ಟ್ರೀಯ...

Read More

ಅಂತರರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಮಂಡಳಿಗೆ ಮರು ಆಯ್ಕೆಯಾದ ಭಾರತದ ಜಗಜಿತ್ ಪವಾಡಿಯಾ

ನ್ಯೂಯಾರ್ಕ್: ಅಂತರರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಮಂಡಳಿಗೆ ಭಾರತದ ಜಗಜಿತ್ ಪವಾಡಿಯಾ ಅವರು ಮರು ಆಯ್ಕೆಯಾಗಿದ್ದಾರೆ. 2025-2030ರ ಅವಧಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಚುನಾವಣೆಯಲ್ಲಿ ಅವರು ಅತಿ ಹೆಚ್ಚು ಮತಗಳನ್ನು ಪಡೆದ ನಂತರ ಮರು ಆಯ್ಕೆಯಾಗಿದ್ದಾರೆ. ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ...

Read More

ಶ್ರೀಲಂಕಾ ಬಂಧನದಲ್ಲಿದ್ದ 19 ಮೀನುಗಾರರು ಚೆನ್ನೈಗೆ ವಾಪಾಸ್

ಚೆನ್ನೈ : ಜನವರಿಯಲ್ಲಿ ಶ್ರೀಲಂಕಾ ನೌಕಾಪಡೆಯಿಂದ ಬಂಧನಕ್ಕೊಳಗಾದ ತಮಿಳುನಾಡಿನ 19 ಮೀನುಗಾರರು ಬಿಡುಗಡೆಗೊಂಡು ಇಂದು ಚೆನ್ನೈಗೆ ಬಂದು ತಲುಪಿದ್ದಾರೆ. ಶ್ರೀಲಂಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್‌ನಲ್ಲಿ ಮಾಹಿತಿ ನೀಡಿ, “19 ಭಾರತೀಯ ಮೀನುಗಾರರನ್ನು ಶ್ರೀಲಂಕಾದಿಂದ ವಾಪಸ್ ಕಳುಹಿಸಲಾಗಿದೆ ಮತ್ತು ಪ್ರಸ್ತುತ ಚೆನ್ನೈಗೆ...

Read More

Recent News

Back To Top