News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 4th November 2026

×
Home About Us Advertise With s Contact Us

‘ಭಾರತ್ ಮಾತಾ ಕೀ ಜೈ’, ‘ಜೈ ಹಿಂದ್’ ಘೋಷಣೆ ನೀಡಿದ್ದು ಮುಸ್ಲಿಮರು: ಕೇರಳ ಸಿಎಂ ಪಿಣರಾಯಿ ಹೊಸ ವಿವಾದ

ಮಲಪ್ಪುರಂ: ‘ಭಾರತ್ ಮಾತಾ ಕೀ ಜೈ’ ಮತ್ತು ‘ಜೈ ಹಿಂದ್’ ಎಂಬ ಸಾಂಪ್ರದಾಯಿಕ ರಾಷ್ಟ್ರೀಯತೆಯ ಘೋಷಣೆಗಳನ್ನು  ಮುಸ್ಲಿಮರು ರಚಿಸಿದ್ದಾರೆ ಎಂದು ಹೇಳುವ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಮುಸ್ಲಿಂ ಬಾಹುಳ್ಯವಿರುವ ಮಲಪ್ಪುರಂ ಜಿಲ್ಲೆಯಲ್ಲಿ ಸೋಮವಾರ ನಡೆದ ಸಿಎಎ...

Read More

ಪಂಜಾಬ್‌ನಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಘೋಷಣೆ ಮಾಡಿದ ಬಿಜೆಪಿ

ಚಂಡೀಗಢ: ಪಂಜಾಬ್‌ನ 13 ಲೋಕಸಭಾ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಲಿದೆ ಎಂದು ಪಂಜಾಬ್ ಬಿಜೆಪಿ ಮುಖ್ಯಸ್ಥ ಸುನೀಲ್ ಜಾಖರ್ ಅವರು ಇಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದು, ಈ ಮೂಲಕ ಬಿಜೆಪಿ ಮತ್ತು ಅದರ ಹಿಂದಿನ ಮಿತ್ರ ಶಿರೋಮಣಿ ಅಕಾಲಿ‌ ದಳ...

Read More

ಪೋರಬಂದರ್‌: ಮುಳುಗುತ್ತಿದ್ದ ದೋಣಿಯಿಂದ ಐವರು ಮೀನುಗಾರರನ್ನು ರಕ್ಷಿಸಿದ ಕೋಸ್ಟ್‌ ಗಾರ್ಡ್

ನವದೆಹಲಿ: ಗುಜರಾತಿನ ಪೋರಬಂದರ್‌ನಿಂದ ಸರಿಸುಮಾರು 50 ಕಿಮೀ ದೂರದಲ್ಲಿ ಸಮುದ್ರದ ಮಧ್ಯದಲ್ಲಿ ಮುಳುಗುತ್ತಿದ್ದ ಭಾರತೀಯ ಮೀನುಗಾರಿಕಾ ದೋಣಿಯಿಂದ ಐವರು ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ (ICG) ರಕ್ಷಿಸಿದೆ. ಭಾರತೀಯ ಕೋಸ್ಟ್ ಗಾರ್ಡ್  SOS ಕರೆಗೆ ಕ್ಷಿಪ್ರ ಪ್ರತಿಕ್ರಿಯೆಯನ್ನು ನೀಡಿ ಕಾರ್ಯಾಚರಣೆ ನಡೆಸಿ...

Read More

ಕಂಗನಾ ರಣಾವತ್‌ ಬಗ್ಗೆ ಆಕ್ಷೇಪಾರ್ಹ ಪೋಸ್ಟ್:‌ ಕಾಂಗ್ರೆಸ್‌ನ ಸುಪ್ರೀಯಾ ಶ್ರೀನಾತೆ ವಿರುದ್ಧ ಮಹಿಳಾ ಆಯೋಗ ದೂರು

ನವದೆಹಲಿ: ಹಿಮಾಚಲ ಪ್ರದೇಶದ ಮಂಡಿಯ ಬಿಜೆಪಿ ಅಭ್ಯರ್ಥಿ ಆಗಿರುವ ಕಂಗನಾ ರಣಾವತ್ ಅವರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಅನ್ನು ಮಾಡಿದ ಕಾಂಗ್ರೆಸ್‌ ನಾಯಕಿ ಸುಪ್ರಿಯಾ ಶ್ರಿನಾತೆ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ)ವು  ಚುನಾವಣಾ ಆಯುಕ್ತರಿಗೆ ದೂರು ನೀಡಿದೆ. ಎನ್‌ಸಿಡಬ್ಲ್ಯೂ ಎಕ್ಸ್‌ನಲ್ಲಿನ...

Read More

ಜೈಶಂಕರ್‌ ಸಿಂಗಾಪುರ ಭೇಟಿ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಆಳಗೊಳಿಸಲು ಅವಕಾಶ ಒದಗಿಸಿದೆ

‌ ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರ ಸಿಂಗಾಪುರದ ಭೇಟಿ ಮತ್ತು ಆ ದೇಶದ ಉನ್ನತ ನಾಯಕತ್ವದೊಂದಿಗಿನ ಅವರ ಸಭೆಗಳು ಸಹಕಾರದ ಹಲವಾರು ಕ್ಷೇತ್ರಗಳಲ್ಲಿನ ಪ್ರಗತಿಯನ್ನು ಪರಿಶೀಲಿಸಲು ಮತ್ತು ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಆಳಗೊಳಿಸಲು ಅವಕಾಶವನ್ನು ಒದಗಿಸಿದೆ...

Read More

ಪ್ರಧಾನಿ ಮೋದಿ ನಿವಾಸಕ್ಕೆ ಘೇರಾವ್‌ ಹಾಕಲು ಕರೆಕೊಟ್ಟ ಎಎಪಿ: ಪೊಲೀಸರಿಂದ ಬಿಗಿ ಬಂದೋಬಸ್ತ್

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಎಎಪಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ “ಘೇರಾವ್” ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಪ್ರಧಾನಿ ನಿವಾಸಕ್ಕೆ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಅಲ್ಲದೇ ಎಎಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರ...

Read More

ಮೋದಿ ಬಗ್ಗೆ ಅವಹೇಳ: ತಮಿಳುನಾಡು ಸಚಿವನ ವಿರುದ್ಧ ಪ್ರಕರಣ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ಟುಟಿಕೋರಿನ್ ಪೊಲೀಸರು ರಾಜ್ಯದ ಮೀನುಗಾರಿಕಾ ಸಚಿವ ಅನಿತಾ ಆರ್ ರಾಧಾಕೃಷ್ಣನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. “ಕಾಮರಾಜ್ ಅವರು ಮಲಗಿದ್ದಾಗ ಅವರನ್ನು ಕೊಲ್ಲಲು ಬಯಸಿದವರು ನೀವು ಅಲ್ಲವೇ”...

Read More

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಭರದ ಸಿದ್ಧತೆ: 3 ಲಕ್ಷಕ್ಕೂ ಅಧಿಕ ಸಿಬ್ಬಂದಿಯ ನಿಯೋಜನೆ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಚುನಾವಣಾ ಕರ್ತವ್ಯಕ್ಕಾಗಿ ಮೂರು ಲಕ್ಷಕ್ಕೂ ಅಧಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ 28 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ನಡೆಯಲಿದೆ....

Read More

ಅನವಶ್ಯಕ ಚಟುವಟಿಕೆಗಳಿಗೆ ನೀರು ಬಳಕೆ: ಬೆಂಗಳೂರಿನ 22 ಕುಟುಂಬಗಳಿಗೆ ದಂಡ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜಲಕ್ಷಾಮ ತಲೆದೋರಿದೆ. ಈ ನಡುವೆ ಯಾವುದೇ ಅನವಶ್ಯಕ ಕೆಲಸಗಳಿಗೆ ನೀರು ಬಳಸಬಾರದು ಎಂದು ನೀರು ಸರಬರಾಜು ಮಂಡಳಿ ಕಟ್ಟರ್‌ ಆಜ್ಞೆ ಹೊರಡಿಸಿದೆ. ಆದರೂ ಆದೇಶ ಉಲ್ಲಂಘಿಸಿ ಅನವಶ್ಯಕ ಚಟುವಟಿಕೆಗಳಿಗೆ ನೀರು ಬಳಕೆ ಮಾಡಿದ ಸುಮಾರು 22...

Read More

ಆಮ್‌ ಆದ್ಮಿ ಪಕ್ಷ ಖಲಿಸ್ಥಾನಿ ಗುಂಪುಗಳಿಂದ ಹಣ ಪಡೆದುಕೊಂಡಿದೆ- ಗುರ್ಪತ್‌ವಂತ್ ಸಿಂಗ್ ಪನ್ನುನ್

ನವದೆಹಲಿ: ಆಮ್‌ ಆದ್ಮಿ ಪಕ್ಷವು ಖಲಿಸ್ಥಾನಿ ಗುಂಪುಗಳಿಂದ ಹಣ ಪಡೆದುಕೊಂಡಿದೆ ಎಂದು ಖಲಿಸ್ಥಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಆರೋಪಿಸಿದ್ದಾನೆ 2014 ಮತ್ತು 2022 ರ ನಡುವೆ ಆಮ್ ಆದ್ಮಿ ಪಕ್ಷವು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್ ಡಾಲರ್ (ಅಂದಾಜು 133.54...

Read More

Recent News

Back To Top