Date : Tuesday, 19-03-2024
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಪ್ರಶ್ನಿಸಿ ಸಲ್ಲಿಸಲಾದ ಸುಮಾರು 237 ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ ನಡೆಸುತ್ತಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ....
Date : Tuesday, 19-03-2024
ನವದೆಹಲಿ: ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸಮುದ್ರಯಾನದ ಸ್ವಾತಂತ್ರ್ಯವನ್ನು ಕಾಪಾಡಲು ಮತ್ತು ಕಡಲ್ಗಳ್ಳತನ ಮತ್ತು ಭಯೋತ್ಪಾದನೆಯನ್ನು ಎದುರಿಸಲು ಭಾರತದ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪುನರುಚ್ಚರಿಸಿದ್ದಾರೆ. ಬಲ್ಗೇರಿಯನ್ ಅಧ್ಯಕ್ಷ ರುಮೆನ್ ರಾದೇವ್ ಅವರ ಸಂದೇಶಕ್ಕೆ ಪ್ರತಿಕ್ರಿಯೆಯಾಗಿ ಮೋದಿ ಈ ಹೇಳಿಕೆಗಳನ್ನು ನೀಡಿದ್ದಾರೆ,...
Date : Tuesday, 19-03-2024
ನವದೆಹಲಿ: ಲೋಕಸಭೆ ಚುನಾವಣೆಗೆ ವಿವಿಧ ರಾಜ್ಯಗಳ ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚಿಸಲು ಬಿಜೆಪಿ ಸೋಮವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೋರ್ ಕಮಿಟಿ ಸಭೆಗಳನ್ನು ಕರೆದಿದೆ. ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಹರಿಯಾಣ, ಒಡಿಶಾ, ಸಿಕ್ಕಿಂ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳ...
Date : Tuesday, 19-03-2024
ನವದೆಹಲಿ: ಬಿಹಾರದಲ್ಲಿ ಎನ್‌ಡಿಎ ತನ್ನ ಸೀಟು ಹಂಚಿಕೆ ಸೂತ್ರವನ್ನು ಔಪಚಾರಿಕವಾಗಿ ಪ್ರಕಟಿಸಿದ್ದು, ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ ಐದು...
Date : Monday, 18-03-2024
ನವದೆಹಲಿ: ನಕಲಿ ಕ್ಯಾನ್ಸರ್ ಔಷಧಿಗಳ ತಯಾರಿಕೆ ಮತ್ತು ಮಾರಾಟದ ದಂಧೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ದೆಹಲಿ-ಎನ್‌ಸಿಆರ್‌ನ ಅನೇಕ ಸ್ಥಳಗಳಲ್ಲಿ ಸೋಮವಾರ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಸಂಸ್ಥೆ ಒಟ್ಟು 10 ಸ್ಥಳಗಳಲ್ಲಿ ಶೋಧ...
Date : Monday, 18-03-2024
ಬೆಂಗಳೂರು: ಆಜಾನ್ ಸಂದರ್ಭದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನಿಗೆ ಯುವಕರ ಗುಂಪೊಂದು ಥಳಿಸಿದ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಸಂಬಂಧ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ಬಗ್ಗೆ ವಿವರಿಸಿರುವ ಅಂಗಡಿ ಮಾಲೀಕ, “ನಾನು ಹನುಮಾನ್ ಭಜನೆ...
Date : Monday, 18-03-2024
ಬೆಂಗಳೂರು: ದೇಶಾದ್ಯಂತ 400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಎನ್.ಡಿ.ಎ. ಗೆಲುವಿನಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು. ಪ್ರತಿ ಪೋಲಿಂಗ್ ಬೂತಿನಲ್ಲಿ ಕಮಲ ಅರಳುವಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದರು. ಶಿವಮೊಗ್ಗದಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ...
Date : Monday, 18-03-2024
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಸಮಬಲ ಸಾಧಿಸಲು ಚುನಾವಣಾ ಆಯೋಗವು ಸೋಮವಾರ ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆ ಮಾಡುವಂತೆ ಆದೇಶ ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ. ಪಶ್ಚಿಮ ಬಂಗಾಳದ ಪೊಲೀಸ್...
Date : Monday, 18-03-2024
ಜಗ್ತಿಯಾಲ್: ಇಂಡಿ ಒಕ್ಕೂಟದ ಪ್ರಣಾಳಿಕೆಯಲ್ಲಿ ‘ಶಕ್ತಿ’ಯನ್ನು ಮುಗಿಸುವ ಬಗ್ಗೆ ಮಾತನಾಡಲಾಗಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಶಕ್ತಿ’ಯನ್ನು ನಾಶಮಾಡಲು ಬಯಸುವವರು ಮತ್ತು ಅವರನ್ನು ಆರಾಧಿಸುವವರ ನಡುವಿನ ಹೋರಾಟ ಇದಾಗಿದೆ ಎಂದು ಸೋಮವಾರ ಹೇಳಿದ್ದಾರೆ. ತೆಲಂಗಾಣದ ಜಗ್ತಿಯಾಲ್‌ನಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ...
Date : Monday, 18-03-2024
ಬೆಂಗಳೂರು: ಭಾನುವಾರ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಅಜಾನ್ ಸಮಯದಲ್ಲಿ ಸಂಗೀತ ನುಡಿಸಿದರು ಎಂದು ಆರೋಪಿಸಿ ಯುವಕರ ಗುಂಪೊಂದು ಬೆಂಗಳೂರಿನಲ್ಲಿ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಿದೆ. ವಾದ ವಿವಾದದ ಸಿಸಿಟಿವಿ ದೃಶ್ಯಾವಳಿ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಬೆಂಗಳೂರಿನ ಬನಶಂಕರಿ ಬಡಾವಣೆಯ...