News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸಾರ್ವಜನಿಕರಿಗೆ ತೆರೆಯಲ್ಪಟ್ಟ ಅಬುಧಾಬಿಯ ಹಿಂದೂ ದೇಗುಲ: ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ

ನವದೆಹಲಿ: ಕಳೆದ ತಿಂಗಳು ಅಬುಧಾಬಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ BAPS ಹಿಂದೂ ದೇವಾಲಯವನ್ನು ನಿನ್ನೆಯಿಂದ ಸಾರ್ವಜನಿಕರಿಗೆ ತೆರೆಯಲಾಗಿದೆ. ದೇವಾಲಯದ ವೆಬ್‌ಸೈಟ್‌ನಲ್ಲಿ ದೇಗುಲಕ್ಕೆ ಆಗಮಿಸುವ ಭಕ್ತರು ಯಾವ ರೀತಿಯ ಬಟ್ಟೆ ಧರಿಸಬೇಕು ಎಂಬುದನ್ನು ಸ್ಪಷ್ಟವಾಗಿ ತಿಳಿಸಲಾಗಿದೆ. ಫೋಟೋಗ್ರಫಿ ನಿಯಮಗಳು ಸೇರಿದಂತೆ...

Read More

ಫೆಬ್ರವರಿಯಲ್ಲಿ ಒಟ್ಟು 1,68,337 ಕೋಟಿ ರೂಪಾಯಿ ಜಿಎಸ್‌ಟಿ ಆದಾಯ ಸಂಗ್ರಹ

ನವದೆಹಲಿ: ಫೆಬ್ರವರಿಯಲ್ಲಿ ಒಟ್ಟು 1,68, 337 ಕೋಟಿ ರೂಪಾಯಿ ಜಿಎಸ್‌ಟಿ ಆದಾಯ ಸಂಗ್ರಹವಾಗಿದೆ. ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಇದು ದೃಢವಾದ 12.5% ಹೆಚ್ಚಳವಾಗಿದೆ.  ದೇಶೀಯ ವಹಿವಾಟುಗಳಿಂದ ಜಿಎಸ್‌ಟಿಯಲ್ಲಿ 13.9 ಪ್ರತಿಶತ ಏರಿಕೆ ಮತ್ತು ಸರಕುಗಳ ಆಮದುಗಳಿಂದ ಜಿಎಸ್‌ಟಿಯಲ್ಲಿ 8.5...

Read More

ಮಹಿಳಾ ಸಬಲೀಕರಣಕ್ಕೆ ಭಾರತ ವಿಶ್ವದಲ್ಲೇ ಮಾದರಿಯಾಗಿದೆ: ರಾಷ್ಟ್ರಪತಿ ಮುರ್ಮು

ನವದೆಹಲಿ: ಮಹಿಳಾ ಸಬಲೀಕರಣಕ್ಕೆ ಭಾರತ ವಿಶ್ವದಲ್ಲೇ ಮಾದರಿಯಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಅವಕಾಶ ಸಿಕ್ಕರೆ ಎಲ್ಲ ಕ್ಷೇತ್ರಗಳಲ್ಲಿಯೂ ಪುರುಷನನ್ನು ಮೀರಿಸಬಹುದು ಎಂಬುದನ್ನು ದೇಶದ ಮಹಿಳೆಯರು ಸಾಬೀತುಪಡಿಸಿದ್ದಾರೆ ಎಂದರು. ಒಡಿಶಾದ ಗಂಜಾಂ ಜಿಲ್ಲೆಯ ಭಂಜಾ ವಿಹಾರ್‌ನಲ್ಲಿ ಇಂದು ಬೆಳಗ್ಗೆ ಬರ್ಹಾಂಪುರ...

Read More

ಜಾತಿ ಸಮೀಕ್ಷೆ ವರದಿ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ವರದಿ ಪಡೆದಿರುವುದು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ. ಸರ್ಕಾರ ಬೆಂಕಿಯ ಜೊತೆ ಆಟವಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್...

Read More

ರೂ.39,125 ಕೋಟಿ ಮೌಲ್ಯದ ಐದು ಸೇನಾ ಖರೀದಿ ಒಪ್ಪಂದಗಳಿಗೆ ರಕ್ಷಣಾ ಸಚಿವಾಲಯ ಸಹಿ

ನವದೆಹಲಿ: ರಕ್ಷಣಾ ಸಚಿವಾಲಯವು ಶುಕ್ರವಾರ ರೂ.39,125 ಕೋಟಿ ಮೌಲ್ಯದ ಐದು ಸೇನಾ ಖರೀದಿ ಒಪ್ಪಂದಗಳಿಗೆ ಸಹಿ ಹಾಕಿದೆ. ಐದು ಒಪ್ಪಂದಗಳಲ್ಲಿ, ಮಿಗ್ -29 ವಿಮಾನಗಳಿಗಾಗಿ ಏರೋ-ಎಂಜಿನ್‌ಗಳನ್ನು ಖರೀದಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನೊಂದಿಗೆ ಒಂದು ಒಪ್ಪಂದ ಒಳಗೊಂಡಿದೆ ಎಂದು ಸಚಿವಾಲಯ ತಿಳಿಸಿದೆ. ಕ್ಲೋಸ್-ಇನ್...

Read More

ಬೆಂಗಳೂರಿನ ಕೆಫೆಯಲ್ಲಿ ಸ್ಪೋಟ, ನಾಲ್ವರಿಗೆ ಗಾಯ: ಕಾರಣ ಇನ್ನೂ ನಿಗೂಢ

ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ದಿಢೀರ್ ಸ್ಫೋಟ ಸಂಭವಿಸಿದ ಪರಿಣಾಮ ಕೆಫೆಯಲ್ಲಿ ಗೊಂದಲ ಉಂಟಾದ ಪರಿಣಾಮ ಗ್ರಾಹಕರು ಪ್ರಾಣ...

Read More

ಎಂಕೆ ಸ್ಟಾಲಿನ್‌ಗೆ ಚೀನಿ ಭಾಷೆಯಲ್ಲಿ ಜನ್ಮದಿನದ ಶುಭಾಶಯ ಕೋರಿದ ತಮಿಳುನಾಡು ಬಿಜೆಪಿ

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಇಂದು ಬಿಜೆಪಿ ಚೀನಿ ಭಾಷೆಯಲ್ಲಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದೆ. ಈ ಮೂಲಕ ಡಿಎಂಕೆ ಸರ್ಕಾರದ ಚೀನಾ ಧ್ವಜವುಳ್ಳ ಜಾಹೀರಾತಿಗೆ ತಿರುಗೇಟು ನೀಡಿದೆ.. ಇಸ್ರೋದ ಹೊಸ ಸಂಕೀರ್ಣಕ್ಕೆ ಸಂಬಂಧಿಸಿದ ಜಾಹೀರಾತಿನಲ್ಲಿ ಚೀನಾದ ಧ್ವಜವನ್ನು ಒಳಗೊಂಡಿರುವ...

Read More

ಸುಳ್ಳು ಹೇಳಲು ಬಜೆಟ್ ಅಧಿವೇಶನ ಬಳಸಿಕೊಂಡ ಮುಖ್ಯಮಂತ್ರಿ: ಬಿಜೆಪಿ ಆಕ್ರೋಶ

ಬೆಂಗಳೂರು: ಈ ಬಾರಿಯ ರಾಜ್ಯಪಾಲರ ಭಾಷಣ ಮತ್ತು ಸಂಪೂರ್ಣ ಬಜೆಟ್ ಅಧಿವೇಶನವನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ತಪ್ಪು ಸಂದೇಶವನ್ನು ನೀಡಲು ಮತ್ತು ಸುಳ್ಳು ಹೇಳಲು ಬಳಸಿಕೊಂಡಿದ್ದಾರೆ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಆಕ್ಷೇಪಿಸಿದರು....

Read More

ಜಾರ್ಖಂಡ್‌ನಲ್ಲಿ 35,700 ಕೋಟಿ ರೂಪಾಯಿಗಳ ಯೋಜನೆಗಳಿಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‌ನಲ್ಲಿ 35,700 ಕೋಟಿ ರೂಪಾಯಿಗಳ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ವಿವಿಧ ಯೋಜನೆಗಳ ಪೈಕಿ, ಧನ್‌ಬಾದ್ ಜಿಲ್ಲೆಯ ಸಿಂದ್ರಿಯಲ್ಲಿರುವ ಹಿಂದೂಸ್ತಾನ್ ಉರ್ವರಕ್ ಮತ್ತು ರಸಾಯನ್ ಲಿಮಿಟೆಡ್‌ನ 8,900 ಕೋಟಿ ರೂ.ಗಳ ರಸಗೊಬ್ಬರ...

Read More

18 ನಿರ್ಣಾಯಕ ಮತ್ತು ಕಾರ್ಯತಂತ್ರದ ಖನಿಜ ಬ್ಲಾಕ್‌ಗಳ ಹರಾಜು ಪ್ರಾರಂಭಿಸಿದ ಕೇಂದ್ರ

ನವದೆಹಲಿ: 2030 ರ ವೇಳೆಗೆ ಪಳೆಯುಳಿಕೆಯೇತರ ಮೂಲಗಳಿಂದ 50 ಪ್ರತಿಶತದಷ್ಟು ವಿದ್ಯುತ್ ಶಕ್ತಿಯನ್ನು ಉತ್ಪಾದಿಸುವ ದೇಶದ ಮಹತ್ವಾಕಾಂಕ್ಷೆಗೆ ಅನುಗುಣವಾಗಿ, ಭಾರತವು ಸುಮಾರು 30 ಲಕ್ಷ ಕೋಟಿ ಮೌಲ್ಯದ 18 ನಿರ್ಣಾಯಕ ಮತ್ತು ಕಾರ್ಯತಂತ್ರದ ಖನಿಜ ಬ್ಲಾಕ್‌ಗಳ ಹರಾಜನ್ನು ಪ್ರಾರಂಭಿಸಿದೆ. ನವದೆಹಲಿಯಲ್ಲಿ ಗಣಿಗಾರಿಕೆ...

Read More

Recent News

Back To Top