News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮಾರಿಷಸ್‌ನ ಅಗಾಲೇಗಾ ದ್ವೀಪದಲ್ಲಿನ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಮೋದಿ, ಜುಗ್ನಾಥ್

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್ ಅವರು ಇಂದು ಮಾರಿಷಸ್‌ನ ಅಗಾಲೇಗಾ ದ್ವೀಪದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು. ಹೊಸ ಏರ್‌ಸ್ಟ್ರಿಪ್ ಮತ್ತು ಸೇಂಟ್ ಜೇಮ್ಸ್ ಜೆಟ್ಟಿ ಮತ್ತು ಆರು ಸಮುದಾಯ ಅಭಿವೃದ್ಧಿ ಯೋಜನೆಗಳನ್ನು...

Read More

ಪಾಕ್‌ ಜಿಂದಾಬಾದ್‌ ಘೋಷಣೆ: ಸರ್ಕಾರದ ಅಸಮರ್ಥತೆ ವಿರುದ್ಧ ಬಿಜೆಪಿ ಶಾಸಕರ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಹೊರಗೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಶಾಸಕರು ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದರು, ಈ ವಿಷಯದ ಬಗ್ಗೆ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು. ಕಾಂಗ್ರೆಸ್ ಸಂಸದ ಸೈಯದ್ ನಸೀರ್ ಹುಸೇನ್ ಅವರ ಬೆಂಬಲಿಗರನ್ನು...

Read More

ದ್ವಿಚಕ್ರ ವಾಹನಗಳಲ್ಲಿ ಅಪಘಾತಕ್ಕೀಡಾದ 40% ಹಿಂಬದಿ ಸವಾರರು ಹೆಲ್ಮೆಟ್ ಧರಿಸಿರಲಿಲ್ಲ: ಏಮ್ಸ್

ನವದೆಹಲಿ: 2022 ರಲ್ಲಿ ದೆಹಲಿಯಲ್ಲಿ ಅಪಘಾತಕ್ಕೆ ಒಳಗಾದ ಶೇಕಡಾ 40 ರಷ್ಟು ಹಿಂಬದಿ ಸವಾರರು ಹೆಲ್ಮೆಟ್‌ಗಳನ್ನು ಧರಸದೆ ತಲೆಗೆ ಗಾಯಗಳಾಗಿ ಸಾವಿಗೀಡಾಗಿದ್ದಾರೆ ಎಂದು  ದೆಹಲಿ AIIMS ಟ್ರಾಮಾ ಸೆಂಟರ್‌ನಲ್ಲಿ ಸಂಗ್ರಹಿಸಲಾದ ಮಾಹಿತಿ ತಿಳಿಸಿದೆ. ಸುಮಾರು 85 ರಷ್ಟು ದ್ವಿಚಕ್ರ ವಾಹನ ಸವಾರರು...

Read More

1993ರ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ತುಂಡಾ ಆರೋಪ ಮುಕ್ತ

ಅಜ್ಮೀರ್: 1993ರ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಅಬ್ದುಲ್ ಕರೀಂ ತುಂಡಾನನ್ನು ರಾಜಸ್ಥಾನದ ವಿಶೇಷ ನ್ಯಾಯಾಲಯ ಇಂದು ದೋಷಮುಕ್ತಗೊಳಿಸಿದೆ. 1992 ರ ಬಾಬರಿ ಮಸೀದಿ ಧ್ವಂಸದ ಮೊದಲ ವಾರ್ಷಿಕೋತ್ಸವದಂದು ಅನೇಕ ರೈಲುಗಳಲ್ಲಿ ನಡೆದ ಸ್ಫೋಟಗಳಲ್ಲಿ ಇಬ್ಬರು ಸಾವನ್ನಪ್ಪಿದರು ಮತ್ತು...

Read More

ಮೋದಿ ವಿಶ್ವದ ಅತ್ಯುತ್ತಮ ನಾಯಕ, ನಾನು ಅವರ ದೊಡ್ಡ ಅಭಿಮಾನಿ: USISPF ಅಧ್ಯಕ್ಷ

ನವದೆಹಲಿ: ಯುಎಸ್-ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್‌ನರ್‌ಶಿಪ್ ಫೋರಮ್ (ಯುಎಸ್‌ಐಎಸ್‌ಪಿಎಫ್) ಅಧ್ಯಕ್ಷ ಜಾನ್ ಚೇಂಬರ್ಸ್, ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ ಮತ್ತು ಅವರನ್ನು ವಿಶ್ವದ ಅತ್ಯುತ್ತಮ ನಾಯಕ ಎಂದು ಬಣ್ಣಿಸಿದ್ದಾರೆ. ಮಾಜಿ ಟೆಕ್ ಟೈಟಾನ್ ಆಗಿರುವ ಚೇಂಬರ್ಸ್ ಅವರು ಪ್ರಧಾನಿ...

Read More

ಪಶುಸಂಗೋಪನಾ ಇಲಾಖೆಯ 2 ಎಕರೆ ಜಮೀನು ಅಲ್ಪಸಂಖ್ಯಾತರಿಗೆ: ಸಿದ್ದರಾಮಯ್ಯ ಸರ್ಕಾರದ ನಡೆಗೆ ಭಾರೀ ಆಕ್ರೋಶ

ಬೆಂಗಳೂರು: ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅಲ್ಪಸಂಖ್ಯಾತ ಓಲೈಕೆ ಇದೀಗ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಚಾಮರಾಜಪೇಟೆಯಲ್ಲಿ ಪಶುಸಂಗೋಪನಾ ಇಲಾಖೆಯ 2 ಎಕರೆ ಜಮೀನನ್ನು ಅಲ್ಪಸಂಖ್ಯಾತರಿಗೆ ನೀಡಿದ ಸರ್ಕಾರದ ನಡೆ ಭಾರೀ ವಿವಾದವನ್ನು ಸೃಷ್ಟಿಸಿದೆ. ಈಗಾಗಲೇ ಬೆಂಗಳೂರಿನಲ್ಲಿ ರಾಜ್ಯ ವಕ್ಫ್‌...

Read More

ಶೇ.60ರಷ್ಟು ಕನ್ನಡ ಫಲಕ ಹಾಕಲು ನೀಡಿದ್ದ ಗಡುವು 2 ವಾರಗಳವರೆಗೆ ವಿಸ್ತರಣೆ

ಬೆಂಗಳೂರು: ಅಂಗಡಿ, ಮಳಿಗೆಗಳಲ್ಲಿ ಶೇ.60ರಷ್ಟು ಕನ್ನಡ ಫಲಕಗಳನ್ನು ಕಡ್ಡಾಯವಾಗಿ ಹಾಕಲು ನೀಡಿದ್ದ ಗಡುವನ್ನು ಕರ್ನಾಟಕ ಸರ್ಕಾರ ಇನ್ನೂ ಎರಡು ವಾರಗಳವರೆಗೆ ವಿಸ್ತರಣೆ ಮಾಡಿದೆ. ನಗರದ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ನಿಗದಿ ಪಡಿಸಿದ್ದ ಗಡುವನ್ನು ವಿಸ್ತರಿಸಲಾಗಿದೆ. ಈ...

Read More

ಪ್ರಭಾವಿ ಭಾರತೀಯರ ಪಟ್ಟಿ: ಅಗ್ರಸ್ಥಾನದಲ್ಲಿ ಮೋದಿ, ಅಮಿತ್‌ ಶಾ, ಮೋಹನ್‌ ಭಾಗವತ್

ನವದೆಹಲಿ: ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಟಿಸಿದ ಪಟ್ಟಿಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ಪ್ರಭಾವಿ ಭಾರತೀಯರಾಗಿ ಮುಂದುವರೆದಿದ್ದಾರೆ, ನಂತರದ ಸ್ಥಾನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್...

Read More

ಸಂದೇಶ್‌ಖಾಲಿ ಪ್ರಕರಣ: 55 ದಿನಗಳ ನಾಪತ್ತೆ ಬಳಿಕ ಬಂಧಿಸಲ್ಪಟ್ಟ ಶೇಖ್‌ ಶಹಜಹಾನ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ಪೊಲೀಸರು ತೃಣಮೂಲ ಕಾಂಗ್ರೆಸ್ ನಾಯಕ ಶಹಜಹಾನ್ ಶೇಖ್ ಅವರನ್ನು ಬುಧವಾರ ಬಂಧಿಸಿದ್ದಾರೆ. ಗುರುವಾರ ಮುಂಜಾನೆ ಉತ್ತರ 24 ಪರಗಣಗಳ ಮಿನಾಖಾನ್ ಪ್ರದೇಶದಿಂದ ಟಿಎಂಸಿ ನಾಯಕನನ್ನು ಬಂಧಿಸಲಾಯಿತು. ಈ ಬಗ್ಗೆ ಮಾಹಿತಿ ನೀಡಿದ ಮಿನಾಖಾನ್‌ನ ಎಸ್‌ಡಿಪಿಒ ಅಮಿನುಲ್ ಇಸ್ಲಾಂ...

Read More

ನಾಳೆಯಿಂದ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: 15ನೇ ಆವೃತ್ತಿಯ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಗುರುವಾರದಿಂದ ಆರಂಭವಾಗಲಿದೆ. ಬೆಂಗಳೂರು ಇಂಟರ್‌ನ್ಯಾಶನಲ್‌ನ 15ನೇ ಆವೃತ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ನಾಳೆ ವಿಧಾನಸೌಧದ ಮುಂಭಾಗದಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಚಾಮರಾಜಪೇಟೆಯ ರಾಜ್ ಕುಮಾರ್ ಕಲಾ ಭವನ, ಬನಶಂಕರಿಯ ಸುಚಿತ್ರಾ ಫಿಲ್ಮ್ ಸೊಸೈಟಿ,...

Read More

Recent News

Back To Top