Date : Friday, 16-02-2024
ಬೆಂಗಳೂರು: ರಾಜ್ಯ ಸರಕಾರದ ಬಜೆಟ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಶಾಸಕರು ಇಂದು ವಿಧಾನಸೌಧದ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ...
Date : Friday, 16-02-2024
ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ...
Date : Friday, 16-02-2024
ಗುವಾಹಟಿ: ಅಸ್ಸಾಂ ತನ್ನ ಮೊದಲ ಸೆಮಿಕಂಡಕ್ಟರ್ ಪ್ಯಾಕೇಜಿಂಗ್ ಪ್ಲಾಂಟ್ ಅನ್ನು ಶೀಘ್ರದಲ್ಲೇ ಹೊಂದಲು ಸಿದ್ಧವಾಗಿದೆ. ಸುಮಾರು 25,000 ಕೋಟಿ ರೂ ವೆಚ್ಚದಲ್ಲಿ ಗುವಾಹಟಿ ವಿಶ್ವವಿದ್ಯಾನಿಲಯದ ಬಿರಿಂಚಿ ಕುಮಾರ್ ಬರುವಾ ಸಭಾಂಗಣದಲ್ಲಿ ನಡೆದ ಮೊಟ್ಟಮೊದಲ ಡಿಜಿಟಲ್ ಇಂಡಿಯಾ ಫ್ಯೂಚರ್ ಸ್ಕಿಲ್ಸ್ ಶೃಂಗಸಭೆಯಲ್ಲಿ ಕೇಂದ್ರ...
Date : Friday, 16-02-2024
ವಾಷಿಂಗ್ಟನ್: ಅಮೆರಿಕಾದ್ಯಂತ ಭಾರತೀಯ ಮೂಲದ ವಿದ್ಯಾರ್ಥಿಗಳ ಮೇಲೆ ಸರಣಿ ದಾಳಿಗಳು ನಡೆಯುತ್ತಿದ್ದು ಭಾರೀ ಕಳವಳಕ್ಕೆ ಕಾರಣವಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅಲ್ಲಿನ ಆಡಳಿತ, ಭಾರತೀಯ-ಅಮೆರಿಕನ್ ವಿದ್ಯಾರ್ಥಿಗಳ ವಿರುದ್ಧದ ದಾಳಿಗಳನ್ನು ತಡೆಯಲು ಶ್ರಮಿಸುತ್ತಿರುವುದಾಗಿ ಹೇಳಿದೆ. ಯುಎಸ್ ಅಧ್ಯಕ್ಷ...
Date : Friday, 16-02-2024
ನವದೆಹಲಿ: ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವಿನ ಮೂರನೇ ಸುತ್ತಿನ ಮಾತುಕತೆ ಇಂದು ಮುಂಜಾನೆ ಅಂತ್ಯಗೊಂಡಿದೆ. ಸುಮಾರು ಐದು ಗಂಟೆಗಳ ಕಾಲ ಮಾತುಕತೆ ನಡೆಯಿತು ಎಂದು ವರದಿಗಳು ತಿಳಿಸಿವೆ. ಸಕಾರಾತ್ಮಕ ವಾತಾವರಣದಲ್ಲಿ ರೈತರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಕೇಂದ್ರ ಸಚಿವ...
Date : Thursday, 15-02-2024
ನವದೆಹಲಿ: ಇಂಡಿ ಒಕ್ಕೂಟಕ್ಕೆ ಮತ್ತೊಂದು ಹೊಡೆತವಾಗಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಹೋರಾಡಲಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುರುವಾರ ಘೋಷಿಸಿದ್ದಾರೆ. ಏಪ್ರಿಲ್-ಮೇ ವರ್ಷದಲ್ಲಿ ಲೋಕಸಭೆ ಚುನಾವಣೆ ನಿಗದಿಯಾಗಿದೆ. ಪತ್ರಿಕಾಗೋಷ್ಠಿಯಲ್ಲಿ...
Date : Thursday, 15-02-2024
ನವದೆಹಲಿ: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಅಮೆರಿಕಾದ ಸೇನಾ ಮುಖ್ಯಸ್ಥ ಜನರಲ್ ರಾಂಡಿ ಜಾರ್ಜ್ ಮತ್ತು ಇತರ ಹಿರಿಯ ಮಿಲಿಟರಿ ಅಧಿಕಾರಿಗಳೊಂದಿಗೆ ದ್ವಿಪಕ್ಷೀಯ ಪ್ರಾಮುಖ್ಯತೆ ಮತ್ತು ಜಾಗತಿಕ ಶಾಂತಿ ಮತ್ತು ಭದ್ರತೆಯ ಕಡೆಗೆ ಪರಸ್ಪರ ಬದ್ಧತೆಯನ್ನು ಹೆಚ್ಚಿಸುವ...
Date : Thursday, 15-02-2024
ನವದೆಹಲಿ: ಕೃಷಿಗೆ ಸಂಬಂಧಿಸಿದ ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಸರ್ಕಾರದ ವಿರುದ್ಧ ರೈತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈ ಪ್ರತಿಭಟನೆ ನಡುವೆ ಕೆಲವೊಂದು ಸಮಾಜ ಘಾತುಕ ಶಕ್ತಿಗಳು ಸೇರಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಪ್ರಧಾನಿ ಮೋದಿ ಜನಪ್ರಿಯತೆಯನ್ನು ಕೆಳಗಿಳಿಸಬೇಕು ಎಂದು ಪ್ರತಿಭಟನಾ...
Date : Thursday, 15-02-2024
ದೋಹಾ: ಕತಾರ್ಗೆ ಅಧಿಕೃತ ಭೇಟಿಯ ಎರಡನೇ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕತಾರ್ ರಾಜ್ಯದ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಭೇಟಿಯಾದರು ಮತ್ತು ದೋಹಾದಲ್ಲಿ ವಿಧ್ಯುಕ್ತ ಸ್ವಾಗತ ಪಡೆದರು. ಉಭಯ ನಾಯಕರು ದ್ವಿಪಕ್ಷೀಯ...
Date : Thursday, 15-02-2024
ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನಲ್ಲಿ ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡವಳಿಕೆ ಅತ್ಯಂತ ಆಕ್ಷೇಪಾರ್ಹವಾಗಿತ್ತು ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ಇಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಲ್ಕರಿಂದ ಐದು ನಿಮಿಷದ ಮಿತಿ...