News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 10th November 2026

×
Home About Us Advertise With s Contact Us

ಅಸ್ಸಾಂನಲ್ಲಿ ಶೀಘ್ರದಲ್ಲೇ 25,000 ಕೋಟಿ ರೂ ವೆಚ್ಚದಲ್ಲಿ ಸೆಮಿಕಂಡಕ್ಟರ್ ಪ್ಯಾಕೇಜಿಂಗ್ ಪ್ಲಾಂಟ್ ಸ್ಥಾಪನೆ

ಗುವಾಹಟಿ: ಅಸ್ಸಾಂ ತನ್ನ ಮೊದಲ ಸೆಮಿಕಂಡಕ್ಟರ್ ಪ್ಯಾಕೇಜಿಂಗ್ ಪ್ಲಾಂಟ್ ಅನ್ನು ಶೀಘ್ರದಲ್ಲೇ ಹೊಂದಲು ಸಿದ್ಧವಾಗಿದೆ. ಸುಮಾರು 25,000 ಕೋಟಿ ರೂ ವೆಚ್ಚದಲ್ಲಿ ಗುವಾಹಟಿ ವಿಶ್ವವಿದ್ಯಾನಿಲಯದ ಬಿರಿಂಚಿ ಕುಮಾರ್ ಬರುವಾ ಸಭಾಂಗಣದಲ್ಲಿ ನಡೆದ ಮೊಟ್ಟಮೊದಲ ಡಿಜಿಟಲ್ ಇಂಡಿಯಾ ಫ್ಯೂಚರ್ ಸ್ಕಿಲ್ಸ್ ಶೃಂಗಸಭೆಯಲ್ಲಿ ಕೇಂದ್ರ...

Read More

ಭಾರತೀಯ ಮೂಲದ ವಿದ್ಯಾರ್ಥಿಗಳ ಮೇಲಿನ ದಾಳಿ ತಡೆಗೆ ಶ್ರಮಿಸಲಾಗುತ್ತಿದೆ: ಅಮೆರಿಕಾ

ವಾಷಿಂಗ್ಟನ್: ಅಮೆರಿಕಾದ್ಯಂತ ಭಾರತೀಯ ಮೂಲದ ವಿದ್ಯಾರ್ಥಿಗಳ ಮೇಲೆ ಸರಣಿ ದಾಳಿಗಳು ನಡೆಯುತ್ತಿದ್ದು ಭಾರೀ ಕಳವಳಕ್ಕೆ ಕಾರಣವಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅಲ್ಲಿನ ಆಡಳಿತ, ಭಾರತೀಯ-ಅಮೆರಿಕನ್ ವಿದ್ಯಾರ್ಥಿಗಳ ವಿರುದ್ಧದ ದಾಳಿಗಳನ್ನು ತಡೆಯಲು ಶ್ರಮಿಸುತ್ತಿರುವುದಾಗಿ ಹೇಳಿದೆ. ಯುಎಸ್ ಅಧ್ಯಕ್ಷ...

Read More

ಕೇಂದ್ರ ಮತ್ತು ರೈತರ ನಡುವಣ 3ನೇ ಸುತ್ತಿನ ಮಾತುಕತೆ ಇಂದು ಮುಂಜಾನೆ ಅಂತ್ಯ

ನವದೆಹಲಿ: ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವಿನ ಮೂರನೇ ಸುತ್ತಿನ ಮಾತುಕತೆ ಇಂದು ಮುಂಜಾನೆ ಅಂತ್ಯಗೊಂಡಿದೆ. ಸುಮಾರು ಐದು ಗಂಟೆಗಳ ಕಾಲ ಮಾತುಕತೆ ನಡೆಯಿತು ಎಂದು ವರದಿಗಳು ತಿಳಿಸಿವೆ. ಸಕಾರಾತ್ಮಕ ವಾತಾವರಣದಲ್ಲಿ ರೈತರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಕೇಂದ್ರ ಸಚಿವ...

Read More

ಇಂಡಿ ಒಕ್ಕೂಟಕ್ಕೆ ಮತ್ತೊಂದು ಹೊಡೆತ: ಏಕಾಂಗಿಯಾಗಿ ಸ್ಪರ್ಧಿಸಲಿದೆ NC

ನವದೆಹಲಿ: ಇಂಡಿ ಒಕ್ಕೂಟಕ್ಕೆ ಮತ್ತೊಂದು ಹೊಡೆತವಾಗಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಹೋರಾಡಲಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುರುವಾರ ಘೋಷಿಸಿದ್ದಾರೆ. ಏಪ್ರಿಲ್-ಮೇ ವರ್ಷದಲ್ಲಿ ಲೋಕಸಭೆ ಚುನಾವಣೆ ನಿಗದಿಯಾಗಿದೆ. ಪತ್ರಿಕಾಗೋಷ್ಠಿಯಲ್ಲಿ...

Read More

ಯುಎಸ್‌ ಭೇಟಿಯಲ್ಲಿ ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ

ನವದೆಹಲಿ: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಅಮೆರಿಕಾದ ಸೇನಾ ಮುಖ್ಯಸ್ಥ ಜನರಲ್ ರಾಂಡಿ ಜಾರ್ಜ್ ಮತ್ತು ಇತರ ಹಿರಿಯ ಮಿಲಿಟರಿ ಅಧಿಕಾರಿಗಳೊಂದಿಗೆ ದ್ವಿಪಕ್ಷೀಯ ಪ್ರಾಮುಖ್ಯತೆ ಮತ್ತು ಜಾಗತಿಕ ಶಾಂತಿ ಮತ್ತು ಭದ್ರತೆಯ ಕಡೆಗೆ ಪರಸ್ಪರ ಬದ್ಧತೆಯನ್ನು ಹೆಚ್ಚಿಸುವ...

Read More

“ಮೋದಿ ಜನಪ್ರಿಯತೆಯನ್ನು ಕೆಳಗಿಳಿಸಬೇಕಿದೆ”- ರೈತ ಮುಖಂಡನಿಂದ ರಾಜಕೀಯ ಪ್ರೇರಿತ ಹೇಳಿಕೆ

ನವದೆಹಲಿ: ಕೃಷಿಗೆ ಸಂಬಂಧಿಸಿದ ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಸರ್ಕಾರದ ವಿರುದ್ಧ ರೈತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈ ಪ್ರತಿಭಟನೆ ನಡುವೆ ಕೆಲವೊಂದು ಸಮಾಜ ಘಾತುಕ ಶಕ್ತಿಗಳು ಸೇರಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಪ್ರಧಾನಿ ಮೋದಿ ಜನಪ್ರಿಯತೆಯನ್ನು ಕೆಳಗಿಳಿಸಬೇಕು ಎಂದು ಪ್ರತಿಭಟನಾ...

Read More

ಕತಾರ್‌ ಅಮೀರ್‌ ಜೊತೆ ಮೋದಿ ಮಾತುಕತೆ, ಗೌರವ ಸ್ವೀಕಾರ

ದೋಹಾ: ಕತಾರ್‌ಗೆ ಅಧಿಕೃತ ಭೇಟಿಯ ಎರಡನೇ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕತಾರ್ ರಾಜ್ಯದ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಭೇಟಿಯಾದರು ಮತ್ತು ದೋಹಾದಲ್ಲಿ ವಿಧ್ಯುಕ್ತ ಸ್ವಾಗತ ಪಡೆದರು. ಉಭಯ ನಾಯಕರು ದ್ವಿಪಕ್ಷೀಯ...

Read More

ಮುಖ್ಯಮಂತ್ರಿಗಳಿಂದ ‘ವಿಪಕ್ಷದವರು ಗೂಂಡಾಗಳು’ ಪದ ಬಳಕೆಗೆ ಕೋಟ ಶ್ರೀನಿವಾಸ ಪೂಜಾರಿ ಆಕ್ಷೇಪ

ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನಲ್ಲಿ ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡವಳಿಕೆ ಅತ್ಯಂತ ಆಕ್ಷೇಪಾರ್ಹವಾಗಿತ್ತು ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ಇಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಲ್ಕರಿಂದ ಐದು ನಿಮಿಷದ ಮಿತಿ...

Read More

ಚುನಾವಣಾ ಬಾಂಡ್‌ ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್‌ ಆದೇಶ

ನವದೆಹಲಿ: ರಾಜಕೀಯ ಪಕ್ಷಗಳಿಗೆ ಅನಾಮಧೇಯ ನಿಧಿಗೆ ಅವಕಾಶ ನೀಡುವ ಕೇಂದ್ರ ಸರ್ಕಾರದ ಎಲೆಕ್ಟೋರಲ್ ಬಾಂಡ್ ಯೋಜನೆಯ ಕಾನೂನು ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲೆ ಸುಪ್ರೀಂಕೋರ್ಟ್ ಸರ್ವಾನುಮತದ ತೀರ್ಪು ನೀಡಿದೆ. ಅನಾಮಧೇಯ ಎಲೆಕ್ಟೋರಲ್ ಬಾಂಡ್‌ಗಳ ಯೋಜನೆಯು ಆರ್ಟಿಕಲ್ 19(1)(ಎ) ಅಡಿಯಲ್ಲಿ ಮಾಹಿತಿ...

Read More

ಗುಜರಾತ್‌ನಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಜೆಪಿ ನಡ್ಡಾ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಗುರುವಾರ ಗುಜರಾತ್‌ನಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ನಡ್ಡಾ ಪ್ರಸ್ತುತ ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ನಡ್ಡಾ ಹೊರತುಪಡಿಸಿ, ಬಿಜೆಪಿ ಗುಜರಾತ್‌ನಿಂದ ಇತರ ಮೂವರು ನಾಯಕರಾದ ಗೋವಿಂದಭಾಯ್ ಧೋಲಾಕಿಯಾ, ಮಯಾಂಕ್‌ಭಾಯ್ ನಾಯಕ್ ಮತ್ತು ಜಶ್ವಂತ್‌ಸಿನ್ಹ್...

Read More

Recent News

Back To Top