Date : Thursday, 15-02-2024
ನವದೆಹಲಿ: ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಭಾರತದಾದ್ಯಂತ ರೈಲು ನಿಲ್ದಾಣಗಳು ಮತ್ತು ರೈಲುಗಳ ಆಕರ್ಷಕ ಚಿತ್ರಗಳು ಮತ್ತು ವೀಡಿಯೊಗಳನ್ನು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅಲ್ಲದೇ ರೈಲ್ವೆಯಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುತ್ತಲೇ ಇರುತ್ತಾರೆ. ಬುಧವಾರ,...
Date : Thursday, 15-02-2024
ಬೆಂಗಳೂರು: ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯ ಸಂದೇಶಖಾಲಿ ಹಳ್ಳಿಯ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಇದನ್ನು ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ ಕು. ಸಿ. ಮಂಜುಳಾ ಅವರು ಖಂಡಿಸಿದ್ದಾರೆ. ಅತ್ಯಾಚಾರ ಮತ್ತು ದೌರ್ಜನ್ಯ ಸೇರಿ ಸಮಗ್ರ ವಿಷಯದ...
Date : Thursday, 15-02-2024
ಮಂಗಳೂರು: ನಾಟಕಗಳು ವ್ಯಕ್ತಿ ಮತ್ತು ವ್ಯಕ್ತಿತ್ವ ನಿರ್ಮಾಣದಲ್ಲಿ ಪ್ರಧಾನ ಪಾತ್ರ ವಹಿಸುತ್ತವೆ ಎಂದು ಸಂಕೇಶ್ವರ ನಿಡಸೋಸಿ ದುರುದುಂಡೇಶ್ವರ ಮಠದ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ನುಡಿದರು. ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನಡೆದ ಶಶಿರಾಜ್ ರಾವ್ ಕಾವೂರು ವಿರಚಿತ ಛತ್ರಪತಿ...
Date : Thursday, 15-02-2024
ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸುತ್ತಿದ್ದಾರೆ ಎಂದರೆ ಜೆಡಿಎಸ್ ಕಾರ್ಯತಂತ್ರಗಳು ಇದ್ದೇ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ...
Date : Thursday, 15-02-2024
ನವದೆಹಲಿ: ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪುರುಷೋತ್ತಮ ರೂಪಲಾ ಅವರು 29,610 ಕೋಟಿ ರೂಪಾಯಿಗಳ ಪುನರ್ ಪಶುಸಂಗೋಪನಾ ಮೂಲಸೌಕರ್ಯ ಅಭಿವೃದ್ಧಿ ನಿಧಿ (AHIDF) ಯೋಜನೆಯನ್ನು ಬುಧವಾರ ಪ್ರಾರಂಭಿಸಿದರು. ಕೋವಿಡ್ ಅವಧಿಯಲ್ಲಿ ಆರಂಭಿಸಲಾದ ಯೋಜನೆಯನ್ನು ಪುನರ್ ಆರಂಭ ಮಾಡಲಾಗಿದ್ದು, ಇನ್ನೂ...
Date : Thursday, 15-02-2024
ನವದೆಹಲಿ: ಸಾರಿಗೆ ವಲಯದಲ್ಲಿ ಹಸಿರು ಹೈಡ್ರೋಜನ್ ಬಳಕೆಗಾಗಿ ಪೈಲಟ್ ಯೋಜನೆಗಳನ್ನು ಕೈಗೊಳ್ಳಲು ಸರ್ಕಾರವು ಮಾರ್ಗಸೂಚಿಗಳನ್ನು ಹೊರತಂದಿದೆ. ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅಡಿಯಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯವು ಮಾರ್ಗಸೂಚಿಗಳನ್ನು ಹೊರಡಿಸಿದೆ. ನವೀಕರಿಸಬಹುದಾದ ಶಕ್ತಿ ಮತ್ತು ಎಲೆಕ್ಟ್ರೋಲೈಜರ್ಗಳ ಬೆಲೆ ಕಡಿಮೆಯಾಗುವುದರೊಂದಿಗೆ,...
Date : Thursday, 15-02-2024
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ 250 ವಿಶೇಷ ಸಾಮರ್ಥ್ಯವುಳ್ಳ ಮಕ್ಕಳು ಕೇಂದ್ರ ಗೃಹ ಸಚಿವಾಲಯದ ಸಮನ್ವಯದಲ್ಲಿ ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ‘ವತನ್ ಕೋ ಜಾನೋ’ ಕಾರ್ಯಕ್ರಮದ ಅಡಿಯಲ್ಲಿ ದೆಹಲಿ ಮತ್ತು ಆಗ್ರಾಕ್ಕೆ ಭೇಟಿ ನೀಡಿದರು....
Date : Thursday, 15-02-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೋಹಾದಲ್ಲಿ ಕತಾರ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅಲ್ ಥಾನಿ ಅವರೊಂದಿಗೆ ಬುಧವಾರ ರಾತ್ರಿ ಸಭೆಯನ್ನು ನಡೆಸಿದ್ದು, ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದ್ದಾರೆ. ಈ ಬಗ್ಗೆ ಸಾಮಾಜಿಕ...
Date : Wednesday, 14-02-2024
ಅಬುಧಾಬಿ: ಇಂದು ಮಧ್ಯಪ್ರಾಚ್ಯದಲ್ಲಿರುವ ಭಾರತೀಯ ಸಮುದಾಯಕ್ಕೆ ಅತ್ಯಂತ ಮಹತ್ವಪೂರ್ಣವಾದ ದಿನ. ಅಬುಧಾಬಿಯಲ್ಲಿ ಭವ್ಯವಾಗಿ ನಿರ್ಮಾಣವಾಗಿರುವ ಹಿಂದೂ ದೇವಾಲಯವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. 27 ಎಕರೆಯಲ್ಲಿ ಹರಡಿರುವ ಮತ್ತು 700 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ BAPS...
Date : Wednesday, 14-02-2024
ನವದೆಹಲಿ: ರಿಷಿಕೇಶದಲ್ಲಿರುವ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಫಾರ್ ಮೆಡಿಕಲ್ ಸೈನ್ಸಸ್ (ಏಮ್ಸ್) ನಿಂದ ಭಾರತದ ಮೊದಲ ಹೆಲಿಕಾಪ್ಟರ್ ಎಮರ್ಜೆನ್ಸಿ ಮೆಡಿಕಲ್ ಸರ್ವೀಸ್ (HEMS) ಕಾರ್ಯಾಚರಿಸಲಿದೆ. HEMS ಮೂಲಕ, ಹೆಲಿಕಾಪ್ಟರ್ಗಳನ್ನು ಬಳಸಿಕೊಂಡು ದೇಶದಾದ್ಯಂತ ವೈದ್ಯಕೀಯ ಸೇವೆ ಮತ್ತು ಆಘಾತ ಆರೈಕೆ ಸೇವೆಗಳಿಗೆ ಪ್ರವೇಶವನ್ನು...