Date : Wednesday, 14-02-2024
ನವದೆಹಲಿ: ಈಗ ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮಗಳ ಕುರಿತು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ಗೆ ಹೊಸ ಸಮನ್ಸ್ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್...
Date : Wednesday, 14-02-2024
ನವದೆಹಲಿ: ರಾಜ್ಯಸಭಾ ಚುನಾವಣೆಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷ ಶಿವಸೇನೆ (ಶಿಂಧೆ)ಯು ತಮ್ಮ ಮೂವರು ಪ್ರಮುಖ ನಾಯಕರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಿವೆ. ಬಿಜೆಪಿಯು ಗುಜರಾತ್ನಿಂದ ತನ್ನ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಕಣಕ್ಕಿಳಿಸಿದೆ. ಇತ್ತೀಚಿಗೆ ಬಿಜೆಪಿ ಸೇರ್ಪಡೆಗೊಂಡ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ...
Date : Wednesday, 14-02-2024
ನವದೆಹಲಿ: ಪ್ರತಿಭಟನೆ ನಿರತ ರೈತರೊಂದಿಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಪುನರುಚ್ಚರಿಸಿದ್ದಾರೆ. ಇಂದು ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಂಡಾ, ರೈತ ಸಂಘವು ಮಾತುಕತೆಗೆ ಪೂರಕವಾದ ವಾತಾವರಣವನ್ನು ಕಾಪಾಡಿಕೊಳ್ಳಲು ಮತ್ತು ಸಾಮಾನ್ಯ ಜನರಿಗೆ ತೊಂದರೆಯಾಗದಂತೆ...
Date : Wednesday, 14-02-2024
ದುಬೈ: “ಈಗ ಜಗತ್ತಿಗೆ ಸ್ಮಾರ್ಟ್ ಸರ್ಕಾರದ ಅಗತ್ಯವಿದೆ, ಪಾರದರ್ಶಕ ಮತ್ತು ಭ್ರಷ್ಟವಲ್ಲದ ತಂತ್ರಜ್ಞಾನವನ್ನು ಸರ್ಕಾರಿ ಮಾಧ್ಯಮವನ್ನಾಗಿ ಮಾಡುವ ಸ್ಮಾರ್ಟ್ ಸರ್ಕಾರದ ಅಗತ್ಯವಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದುಬೈನಲ್ಲಿ ನಡೆದ ವಿಶ್ವ ಸರ್ಕಾರಿ ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,...
Date : Wednesday, 14-02-2024
ನವದೆಹಲಿ: 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ದೇಶದ ಮೂಲೆ ಮೂಲೆಗಳಿಂದ ನಾಗರಿಕರು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. “ನಾನು ಪುಲ್ವಾಮಾದಲ್ಲಿ ಹುತಾತ್ಮರಾದ ವೀರ ವೀರರಿಗೆ ಗೌರವ ಸಲ್ಲಿಸುತ್ತೇನೆ. ಅವರ ಸೇವೆ ಮತ್ತು ನಮ್ಮ...
Date : Wednesday, 14-02-2024
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಲೋಕಸಭೆಗೆ ವಿದಾಯ ಹೇಳಿದ್ದಾರೆ. 25 ವರ್ಷಗಳ ನಂತರ ಅವರು ಲೋಕಸಭಾ ಸ್ಥಾನಕ್ಕೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ರಾಜ್ಯಸಭೆಗೆ ಇಂದು ಅವರು ನಾಮನಿರ್ದೇಶನ ಸಲ್ಲಿಕೆ ಮಾಡಿದ್ದಾರೆ. ಅವರು ಇಂದು ರಾಜಸ್ಥಾನದ ಜೈಪುರದಿಂದ ರಾಜ್ಯಸಭೆಗೆ ಅವರು...
Date : Wednesday, 14-02-2024
ಅಂದು 2019ರ ಫೆಬ್ರುವರಿ 14. ದೇಶದೆಲ್ಲೆಡೆ ಯುವ ಜನರು ಪ್ರೇಮ ನಿವೇದನೆಯ ಬೆಚ್ಚನೆಯ ಭಾವದಲ್ಲಿ ಮುಳುಗಿದ್ದಾಗ ಭಾರತದ ಗಡಿಭಾಗದ ಪುಲ್ವಾಮದಲ್ಲಿ ರಾಷ್ಟ್ರ ರಕ್ಷಣೆಯ ಮಹಾನ್ ಕಾರ್ಯದಲ್ಲಿ ತಲ್ಲೀನರಾಗಿದ್ದ 40ಕ್ಕೂ ಹೆಚ್ಚು ಜನ ಸಿ.ಆರ್. ಪಿ. ಎಫ್ ಸೈನಿಕರು ಭಯೋತ್ಪಾಧಕರ ಆತ್ಮಾಹುತಿ ದಾಳಿಗೆ...
Date : Wednesday, 14-02-2024
ಬೆಂಗಳೂರು: ಇದೀಗ ಇಡೀ ದೇಶ ಮತ್ತು ಕರ್ನಾಟಕದಲ್ಲಿ ಮೋದಿ ಮತ್ತೊಮ್ಮೆ ಎಂಬ ವಾತಾವರಣವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ಭೂಪಸಂದ್ರ ಮುಖ್ಯರಸ್ತೆ, ಸಂಜಯನಗರದಲ್ಲಿ ಇಂದು ಹೆಬ್ಬಾಳ ಮಂಡಲ ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜ್ಯದ...
Date : Wednesday, 14-02-2024
ನವದೆಹಲಿ: ರೈತರ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ಹರಿಯಾಣ ಸರ್ಕಾರ ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ವಿಸ್ತರಿಸುವುದಾಗಿ ಘೋಷಿಸಿದೆ. ಪರಿಣಾಮವಾಗಿ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್, ಸಿರ್ಸಾ ಮತ್ತು ದಬ್ವಾಲಿಯಲ್ಲಿ ಫೆಬ್ರವರಿ 15 ರ ಮಧ್ಯರಾತ್ರಿಯವರೆಗೆ ಇಂಟರ್ನೆಟ್...
Date : Wednesday, 14-02-2024
ಅಬುಧಾಬಿ: ಅಬುಧಾಬಿಯಲ್ಲಿ ನಡೆದ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. ಹೊಸ CBSE ಕಚೇರಿಯನ್ನು ದುಬೈನಲ್ಲಿ ಶೀಘ್ರದಲ್ಲೇ ತೆರೆಯಲಾಗುವುದು ಎಂದು ಘೋಷಿಸಿದ್ದಾರೆ. “ಯುಎಇ ಶಾಲೆಗಳಲ್ಲಿ 1.5 ಲಕ್ಷಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಅಲ್ಲಿ ಸ್ನಾತಕೋತ್ತರ...