Date : Wednesday, 14-02-2024
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಲೋಕಸಭೆಗೆ ವಿದಾಯ ಹೇಳಿದ್ದಾರೆ. 25 ವರ್ಷಗಳ ನಂತರ ಅವರು ಲೋಕಸಭಾ ಸ್ಥಾನಕ್ಕೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ರಾಜ್ಯಸಭೆಗೆ ಇಂದು ಅವರು ನಾಮನಿರ್ದೇಶನ ಸಲ್ಲಿಕೆ ಮಾಡಿದ್ದಾರೆ. ಅವರು ಇಂದು ರಾಜಸ್ಥಾನದ ಜೈಪುರದಿಂದ ರಾಜ್ಯಸಭೆಗೆ ಅವರು...
Date : Wednesday, 14-02-2024
ಅಂದು 2019ರ ಫೆಬ್ರುವರಿ 14. ದೇಶದೆಲ್ಲೆಡೆ ಯುವ ಜನರು ಪ್ರೇಮ ನಿವೇದನೆಯ ಬೆಚ್ಚನೆಯ ಭಾವದಲ್ಲಿ ಮುಳುಗಿದ್ದಾಗ ಭಾರತದ ಗಡಿಭಾಗದ ಪುಲ್ವಾಮದಲ್ಲಿ ರಾಷ್ಟ್ರ ರಕ್ಷಣೆಯ ಮಹಾನ್ ಕಾರ್ಯದಲ್ಲಿ ತಲ್ಲೀನರಾಗಿದ್ದ 40ಕ್ಕೂ ಹೆಚ್ಚು ಜನ ಸಿ.ಆರ್. ಪಿ. ಎಫ್ ಸೈನಿಕರು ಭಯೋತ್ಪಾಧಕರ ಆತ್ಮಾಹುತಿ ದಾಳಿಗೆ...
Date : Wednesday, 14-02-2024
ಬೆಂಗಳೂರು: ಇದೀಗ ಇಡೀ ದೇಶ ಮತ್ತು ಕರ್ನಾಟಕದಲ್ಲಿ ಮೋದಿ ಮತ್ತೊಮ್ಮೆ ಎಂಬ ವಾತಾವರಣವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ಭೂಪಸಂದ್ರ ಮುಖ್ಯರಸ್ತೆ, ಸಂಜಯನಗರದಲ್ಲಿ ಇಂದು ಹೆಬ್ಬಾಳ ಮಂಡಲ ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜ್ಯದ...
Date : Wednesday, 14-02-2024
ನವದೆಹಲಿ: ರೈತರ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ಹರಿಯಾಣ ಸರ್ಕಾರ ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ವಿಸ್ತರಿಸುವುದಾಗಿ ಘೋಷಿಸಿದೆ. ಪರಿಣಾಮವಾಗಿ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್, ಸಿರ್ಸಾ ಮತ್ತು ದಬ್ವಾಲಿಯಲ್ಲಿ ಫೆಬ್ರವರಿ 15 ರ ಮಧ್ಯರಾತ್ರಿಯವರೆಗೆ ಇಂಟರ್ನೆಟ್...
Date : Wednesday, 14-02-2024
ಅಬುಧಾಬಿ: ಅಬುಧಾಬಿಯಲ್ಲಿ ನಡೆದ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. ಹೊಸ CBSE ಕಚೇರಿಯನ್ನು ದುಬೈನಲ್ಲಿ ಶೀಘ್ರದಲ್ಲೇ ತೆರೆಯಲಾಗುವುದು ಎಂದು ಘೋಷಿಸಿದ್ದಾರೆ. “ಯುಎಇ ಶಾಲೆಗಳಲ್ಲಿ 1.5 ಲಕ್ಷಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಅಲ್ಲಿ ಸ್ನಾತಕೋತ್ತರ...
Date : Wednesday, 14-02-2024
ನವದೆಹಲಿ: ರಕ್ಷಣಾ ಸಚಿವಾಲಯವು 11 ಶಕ್ತಿ ವಾರ್ಫೇರ್ ಸಿಸ್ಟಮ್ಗಳ ಖರೀದಿಗಾಗಿ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನೊಂದಿಗೆ 2,269 ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಸಚಿವಾಲಯದ ಪ್ರಕಾರ, ಭಾರತೀಯ ನೌಕಾಪಡೆಗೆ...
Date : Wednesday, 14-02-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಯಲ್ಲಿ ನಿನ್ನೆ ಭಾರತೀಯ ವಲಸಿಗರ ಸಭೆಯನ್ನುದ್ದೇಶಿಸಿ ಮಾತನಾಡಿದರು. ನೀವು ಹುಟ್ಟಿದ ಮಣ್ಣಿನ ಪರಿಮಳವನ್ನು ಮತ್ತು ಭಾರತದ 140 ಕೋಟಿ ನಾಗರಿಕರ ಸಂದೇಶವನ್ನು ನನ್ನೊಂದಿಗೆ ಹೊತ್ತು ತಂದಿದ್ದೇನೆ ಎಂದು ಹೇಳಿದರು. ಅಬುಧಾಬಿಯ ಜಾಯೆದ್ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ...
Date : Wednesday, 14-02-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಮಸೂದೆ, 2024 ಗೆ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಬಜೆಟ್ ಅಧಿವೇಶನದಲ್ಲಿ ಮಸೂದೆಯನ್ನು ಸಂಸತ್ತು ಅಂಗೀಕರಿಸಿತು. ಈ ಮಸೂದೆಯು ಸಾರ್ವಜನಿಕ ಪರೀಕ್ಷೆಗಳಲ್ಲಿ ನಕಲು. ಅಕ್ರಮಗಳನ್ನು ತಡೆಯುವ...
Date : Tuesday, 13-02-2024
ಅಬುಧಾಬಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಯುಎಇಯಲ್ಲಿ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI) ಮತ್ತು ರುಪೇ ಕಾರ್ಡ್ ಸೇವೆಗಳನ್ನು ಇಂದು ಪರಿಚಯಿಸಿದರು. ರುಪೇ ಭಾರತೀಯ ಬಹುರಾಷ್ಟ್ರೀಯ ಹಣಕಾಸು ಸೇವೆಗಳು ಮತ್ತು...
Date : Tuesday, 13-02-2024
ಬೆಂಗಳೂರು: ಕರ್ನಾಟಕದಲ್ಲಿ ಸ್ವತಃ ಉಪ ಮುಖ್ಯಮಂತ್ರಿ ಸೇರಿ ಹಲವಾರು ಶಾಸಕರು ಅಭಿವೃದ್ಧಿಗೆ ಅನುದಾನ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ಸಿನ ಘೋಷಣೆಗಳು ಅರ್ಧಂಬರ್ಧ ಆಶ್ವಾಸನೆಗಳು. ಅವನ್ನು ಈಡೇರಿಸಲಾಗದೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ...