Date : Tuesday, 13-02-2024
ಬೆಂಗಳೂರು: ಕರ್ನಾಟಕದಲ್ಲಿ ಸ್ವತಃ ಉಪ ಮುಖ್ಯಮಂತ್ರಿ ಸೇರಿ ಹಲವಾರು ಶಾಸಕರು ಅಭಿವೃದ್ಧಿಗೆ ಅನುದಾನ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ಸಿನ ಘೋಷಣೆಗಳು ಅರ್ಧಂಬರ್ಧ ಆಶ್ವಾಸನೆಗಳು. ಅವನ್ನು ಈಡೇರಿಸಲಾಗದೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ...
Date : Tuesday, 13-02-2024
ಶ್ರೀನಗರ: ಶ್ರೀನಗರದಲ್ಲಿ ಒರ್ವ ಭಯೋತ್ಪಾದಕನನ್ನು ಬಂಧಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಲಸೆ ಕಾರ್ಮಿಕರ ಹತ್ಯೆ ಪ್ರಕರಣವನ್ನು ಭೇದಿಸಿದ್ದಾರೆ. ಕಳೆದ ವಾರ ಪಂಜಾಬ್‌ನಿಂದ ವಲಸೆ ಬಂದ ಇಬ್ಬರು ಕಾರ್ಮಿಕರ ಮೇಲೆ ಉದ್ದೇಶಿತ ದಾಳಿಯ ಹಿಂದೆ ಇದ್ದ ಆದಿಲ್ ಮಂಜೂರ್‌ನನ್ನು ಇಂದು...
Date : Tuesday, 13-02-2024
ನವದೆಹಲಿ: ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಮಂಗಳವಾರ ಬೆಳಗ್ಗೆ ದೆಹಲಿಗೆ ಟ್ರ್ಯಾಕ್ಟರ್ ಮತ್ತು ಮಣ್ಣು ತೆಗೆಯುವ ಯಂತ್ರಗಳ ಮೂಲಕ ಆಗಮಿಸಿ ಕೇಂದ್ರದ ಕೃಷಿ ನೀತಿಗಳ ವಿರುದ್ಧ ಪ್ರತಿಭಟಿಸಲು ಮುಂದಾಗುತ್ತಿದ್ದಾರೆ. ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)...
Date : Tuesday, 13-02-2024
ನವದೆಹಲಿ: ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಹೊಸ ಕಾನೂನನ್ನು ನಿಷೇಧಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಎರಡನೇ ಬಾರಿಗೆ ನಿರಾಕರಿಸಿದೆ. ಆದರೂ, ನ್ಯಾಯಾಲಯವು ಈ ವಿಷಯದ ಕುರಿತು ಬಾಕಿ ಉಳಿದಿರುವ ಪ್ರಕರಣಗಳ ಪಟ್ಟಿಗೆ ಅರ್ಜಿಯನ್ನು ಸೇರಿಸಿದೆ ಮತ್ತು ಸಾರ್ವತ್ರಿಕ ಚುನಾವಣೆಯ ಕೆಲವು ದಿನಗಳ...
Date : Tuesday, 13-02-2024
ನವದೆಹಲಿ: ಸೌರಶಕ್ತಿ ಮತ್ತು ಸುಸ್ಥಿರ ಪ್ರಗತಿಯನ್ನು ಉತ್ತೇಜಿಸುವ ಪ್ರಯತ್ನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಸರ್ಕಾರವು ‘ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ’ಯನ್ನು ಪ್ರಾರಂಭಿಸುತ್ತಿದೆ ಎಂದು ಘೋಷಿಸಿದರು, ಇದು 300 ಯೂನಿಟ್‌ಗಳವರೆಗೆ ಒದಗಿಸುವ ಮೂಲಕ ಒಂದು ಕೋಟಿ...
Date : Tuesday, 13-02-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪ್ರವಾಸಕ್ಕಾಗಿ ಭಾರತದಿಂದ ನಿರ್ಗಮಿಸಿದ್ದಾರೆ. ಇದು 2015 ರಿಂದ ಯುಎಇಗೆ ಪ್ರಧಾನಿ ಮೋದಿಯವರ ಏಳನೇ ಭೇಟಿ ಮತ್ತು ಕಳೆದ ಎಂಟು ತಿಂಗಳಲ್ಲಿ ಮೂರನೇ ಭೇಟಿಯಾಗಿದೆ. ತಮ್ಮ ಭೇಟಿಯ ಸಮಯದಲ್ಲಿ,...
Date : Tuesday, 13-02-2024
ಅಬುಧಾಬಿ: ಪ್ರಧಾನಿ ನರೇಂದ್ರ ಮೋದಿ ಅವರ ಅಬುಧಾಬಿಯಲ್ಲಿ ನಡೆಯಲಿರುವ ‘ಅಹ್ಲಾನ್ ಮೋದಿ’ ಕಾರ್ಯಕ್ರಮಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 65,000 ಕ್ಕೂ ಹೆಚ್ಚು ನೋಂದಣಿಗಳನ್ನು ಸ್ವೀಕರಿಸಲಾಗಿದೆ. ಆದರೆ ಅಬುಧಾಬಿಯಲ್ಲಿ ಹವಮಾನ ಪ್ರತಿಕೂಲವಾಗಿದ್ದು, ಕಾರ್ಯಕ್ರಮಕ್ಕೆ ಭಾಗವಹಿಸುವವರ ಸಂಖ್ಯೆಯನ್ನು ಆಯೋಜಕರು ಕಡಿಮೆ ಮಾಡುವ ನಿರ್ಧಾರ ಮಾಡಿದ್ದಾರೆ....
Date : Tuesday, 13-02-2024
ನವದೆಹಲಿ: ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಪಕ್ಷವು ಎನ್‌ಡಿಎ ಮೈತ್ರಿಕೂಟವನ್ನು ಸೇರ್ಪಡೆಗೊಳ್ಳಲಿದೆ ಎಂದು ಅದರ ಮುಖ್ಯಸ್ಥ ಚೌಧರಿ ಜಯಂತ್ ಸಿಂಗ್ ಘೋಷಿಸಿದ್ದಾರೆ. ಈ ನಿರ್ಧಾರವನ್ನು ಕಡಿಮೆ ಅವಧಿಯಲ್ಲಿ ತೆಗೆದುಕೊಳ್ಳಲಾಗಿದೆ ಮತ್ತು ಇದು ಬಹಳ ಹಿಂದೆಯೇ ಯೋಜಿಸಿ ತೆಗೆದುಕೊಂಡ ಕ್ರಮವಲ್ಲ ಎಂದು ಅವರು ಹೇಳಿದ್ದಾರೆ....
Date : Monday, 12-02-2024
ನವದೆಹಲಿ: ತನ್ನ ಜೈಲಿನಲ್ಲಿದ್ದ ಎಂಟು ಭಾರತೀಯರನ್ನು ಕತಾರ್ ಬಿಡುಗಡೆ ಮಾಡಿದ ದಿನ, ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಮಹತ್ವದ ಪ್ರಕಟಣೆ ಹೊರಬಿದ್ದಿದೆ. ಫೆಬ್ರವರಿ 14 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕತಾರ್‌ಗೆ ಭೇಟಿ ನೀಡಲಿದ್ದಾರೆ. ಮೋದಿ ಫೆ.14 ರವರೆಗೆ ಯುಎಇಗೆ ಭೇಟಿ...
Date : Monday, 12-02-2024
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರಕಾರ ಸೋಮವಾರ ನಡೆದ ನಿರ್ಣಾಯಕ ವಿಶ್ವಾಸ ಮತ ಪರೀಕ್ಷೆಯಲ್ಲಿ ಜಯಭೇರಿ ಬಾರಿಸಿದೆ. ಬೆಂಬಲದ ಪ್ರದರ್ಶನವನ್ನು ಗಳಿಸಿದ ಜೆಡಿಯು-ಎನ್‌ಡಿಎ ಒಕ್ಕೂಟವು ಸರ್ಕಾರದ ಪರವಾಗಿ 129 ಮತಗಳನ್ನು ಗಳಿಸುವ ಮೂಲಕ ವಿಶ್ವಾಸ ಮತವನ್ನು...