News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 18th November 2026

×
Home About Us Advertise With s Contact Us

1 ಶಕ್ತಿ ವಾರ್‌ಫೇರ್ ಸಿಸ್ಟಮ್‌ಗಳ ಖರೀದಿಗಾಗಿ BEL ಜೊತೆ ರಕ್ಷಣಾ ಸಚಿವಾಲಯ ಒಪ್ಪಂದ

ನವದೆಹಲಿ: ರಕ್ಷಣಾ ಸಚಿವಾಲಯವು 11 ಶಕ್ತಿ ವಾರ್‌ಫೇರ್ ಸಿಸ್ಟಮ್‌ಗಳ ಖರೀದಿಗಾಗಿ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನೊಂದಿಗೆ 2,269 ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಸಚಿವಾಲಯದ ಪ್ರಕಾರ, ಭಾರತೀಯ ನೌಕಾಪಡೆಗೆ...

Read More

140 ಕೋಟಿ ನಾಗರಿಕರ ಸಂದೇಶ ಹೊತ್ತು ತಂದಿದ್ದೇನೆ: ಯುಎಇ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಯಲ್ಲಿ ನಿನ್ನೆ ಭಾರತೀಯ ವಲಸಿಗರ ಸಭೆಯನ್ನುದ್ದೇಶಿಸಿ ಮಾತನಾಡಿದರು. ನೀವು ಹುಟ್ಟಿದ ಮಣ್ಣಿನ ಪರಿಮಳವನ್ನು ಮತ್ತು ಭಾರತದ 140 ಕೋಟಿ ನಾಗರಿಕರ ಸಂದೇಶವನ್ನು ನನ್ನೊಂದಿಗೆ ಹೊತ್ತು ತಂದಿದ್ದೇನೆ ಎಂದು ಹೇಳಿದರು. ಅಬುಧಾಬಿಯ ಜಾಯೆದ್ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ...

Read More

ಸಾರ್ವಜನಿಕ ಪರೀಕ್ಷೆಗಳಲ್ಲಿ ಅಕ್ರಮ ತಡೆಗಟ್ಟುವ ಮಸೂದೆಗೆ ರಾಷ್ಟ್ರಪತಿ ಅಂಕಿತ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಮಸೂದೆ, 2024 ಗೆ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಬಜೆಟ್ ಅಧಿವೇಶನದಲ್ಲಿ ಮಸೂದೆಯನ್ನು ಸಂಸತ್ತು ಅಂಗೀಕರಿಸಿತು. ಈ ಮಸೂದೆಯು ಸಾರ್ವಜನಿಕ ಪರೀಕ್ಷೆಗಳಲ್ಲಿ ನಕಲು. ಅಕ್ರಮಗಳನ್ನು ತಡೆಯುವ...

Read More

ಯುಎಇಯಲ್ಲಿ UPI ಮತ್ತು ರುಪೇ ಕಾರ್ಡ್ ಸೇವೆಗಳ ಆರಂಭ

ಅಬುಧಾಬಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಯುಎಇಯಲ್ಲಿ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI) ಮತ್ತು ರುಪೇ ಕಾರ್ಡ್ ಸೇವೆಗಳನ್ನು ಇಂದು ಪರಿಚಯಿಸಿದರು. ರುಪೇ ಭಾರತೀಯ ಬಹುರಾಷ್ಟ್ರೀಯ ಹಣಕಾಸು ಸೇವೆಗಳು ಮತ್ತು...

Read More

ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ: ಪ್ರಲ್ಹಾದ್ ಜೋಶಿ

ಬೆಂಗಳೂರು: ಕರ್ನಾಟಕದಲ್ಲಿ ಸ್ವತಃ ಉಪ ಮುಖ್ಯಮಂತ್ರಿ ಸೇರಿ ಹಲವಾರು ಶಾಸಕರು ಅಭಿವೃದ್ಧಿಗೆ ಅನುದಾನ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ಸಿನ ಘೋಷಣೆಗಳು ಅರ್ಧಂಬರ್ಧ ಆಶ್ವಾಸನೆಗಳು. ಅವನ್ನು ಈಡೇರಿಸಲಾಗದೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ...

Read More

ವಲಸೆ ಕಾರ್ಮಿಕರ ಹತ್ಯೆ: ಶ್ರೀನಗರದಲ್ಲಿ ಒರ್ವ ಭಯೋತ್ಪಾದಕನ ಹತ್ಯೆ

ಶ್ರೀನಗರ: ಶ್ರೀನಗರದಲ್ಲಿ ಒರ್ವ ಭಯೋತ್ಪಾದಕನನ್ನು ಬಂಧಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಲಸೆ ಕಾರ್ಮಿಕರ ಹತ್ಯೆ ಪ್ರಕರಣವನ್ನು ಭೇದಿಸಿದ್ದಾರೆ. ಕಳೆದ ವಾರ ಪಂಜಾಬ್‌ನಿಂದ ವಲಸೆ ಬಂದ ಇಬ್ಬರು ಕಾರ್ಮಿಕರ ಮೇಲೆ ಉದ್ದೇಶಿತ ದಾಳಿಯ ಹಿಂದೆ ಇದ್ದ ಆದಿಲ್ ಮಂಜೂರ್‌ನನ್ನು ಇಂದು...

Read More

ಪಂಜಾಬ್-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ ತೀವ್ರ: ಪೊಲೀಸರೊಂದಿಗೆ ಘರ್ಷಣೆ

ನವದೆಹಲಿ: ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಮಂಗಳವಾರ ಬೆಳಗ್ಗೆ ದೆಹಲಿಗೆ ಟ್ರ್ಯಾಕ್ಟರ್ ಮತ್ತು ಮಣ್ಣು ತೆಗೆಯುವ ಯಂತ್ರಗಳ ಮೂಲಕ ಆಗಮಿಸಿ ಕೇಂದ್ರದ ಕೃಷಿ ನೀತಿಗಳ ವಿರುದ್ಧ ಪ್ರತಿಭಟಿಸಲು ಮುಂದಾಗುತ್ತಿದ್ದಾರೆ.  ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)...

Read More

ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಹೊಸ ಕಾನೂನನ್ನು ನಿಷೇಧಿಸಲು ಸುಪ್ರೀಂ ನಕಾರ

ನವದೆಹಲಿ: ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಹೊಸ ಕಾನೂನನ್ನು ನಿಷೇಧಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಎರಡನೇ ಬಾರಿಗೆ ನಿರಾಕರಿಸಿದೆ. ಆದರೂ, ನ್ಯಾಯಾಲಯವು ಈ ವಿಷಯದ ಕುರಿತು ಬಾಕಿ ಉಳಿದಿರುವ ಪ್ರಕರಣಗಳ ಪಟ್ಟಿಗೆ ಅರ್ಜಿಯನ್ನು ಸೇರಿಸಿದೆ ಮತ್ತು ಸಾರ್ವತ್ರಿಕ ಚುನಾವಣೆಯ ಕೆಲವು ದಿನಗಳ...

Read More

‘ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ’ ಪ್ರಾರಂಭಿಸುವುದಾಗಿ ಮೋದಿ ಘೋಷಣೆ

ನವದೆಹಲಿ: ಸೌರಶಕ್ತಿ ಮತ್ತು ಸುಸ್ಥಿರ ಪ್ರಗತಿಯನ್ನು ಉತ್ತೇಜಿಸುವ ಪ್ರಯತ್ನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಸರ್ಕಾರವು ‘ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ’ಯನ್ನು ಪ್ರಾರಂಭಿಸುತ್ತಿದೆ ಎಂದು ಘೋಷಿಸಿದರು, ಇದು 300 ಯೂನಿಟ್‌ಗಳವರೆಗೆ ಒದಗಿಸುವ ಮೂಲಕ ಒಂದು ಕೋಟಿ...

Read More

ಯುಎಇ ಭೇಟಿಗಾಗಿ ಭಾರತದಿಂದ ನಿರ್ಗಮಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪ್ರವಾಸಕ್ಕಾಗಿ ಭಾರತದಿಂದ ನಿರ್ಗಮಿಸಿದ್ದಾರೆ. ಇದು 2015 ರಿಂದ ಯುಎಇಗೆ ಪ್ರಧಾನಿ ಮೋದಿಯವರ ಏಳನೇ ಭೇಟಿ ಮತ್ತು ಕಳೆದ ಎಂಟು ತಿಂಗಳಲ್ಲಿ ಮೂರನೇ ಭೇಟಿಯಾಗಿದೆ. ತಮ್ಮ ಭೇಟಿಯ ಸಮಯದಲ್ಲಿ,...

Read More

Recent News

Back To Top