News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 19th November 2026

×
Home About Us Advertise With s Contact Us

ಬಿಹಾರ ವಿಧಾನ ಸಭೆಯಲ್ಲಿ ವಿಶ್ವಾಸ ಮತ ಗೆದ್ದ ನಿತೀಶ್‌ ಕುಮಾರ್‌ ಸರ್ಕಾರ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಸರಕಾರ ಸೋಮವಾರ ನಡೆದ ನಿರ್ಣಾಯಕ ವಿಶ್ವಾಸ ಮತ ಪರೀಕ್ಷೆಯಲ್ಲಿ ಜಯಭೇರಿ ಬಾರಿಸಿದೆ. ಬೆಂಬಲದ ಪ್ರದರ್ಶನವನ್ನು ಗಳಿಸಿದ ಜೆಡಿಯು-ಎನ್‌ಡಿಎ ಒಕ್ಕೂಟವು ಸರ್ಕಾರದ ಪರವಾಗಿ 129 ಮತಗಳನ್ನು ಗಳಿಸುವ ಮೂಲಕ ವಿಶ್ವಾಸ ಮತವನ್ನು...

Read More

ನಾಲ್ಕು ದಿನಗಳ ಅಧಿಕೃತ ಯುಎಸ್‌ ಭೇಟಿಗೆ ತೆರಳಿದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ

ನವದೆಹಲಿ: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಇಂದು ನಾಲ್ಕು ದಿನಗಳ ಅಧಿಕೃತ ಪ್ರವಾಸಕ್ಕಾಗಿ ಅಮೆರಿಕಕ್ಕೆ ತೆರಳಲಿದ್ದು, ಉಭಯ ರಾಷ್ಟ್ರಗಳ ನಡುವಿನ ರಕ್ಷಣಾ ಸಹಕಾರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಮೆರಿಕದ ಸೇನಾ ಮುಖ್ಯಸ್ಥ ಜನರಲ್ ರಾಂಡಿ ಜಾರ್ಜ್ ಮತ್ತು ಇತರ...

Read More

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಮಹಾರಾಷ್ಟ್ರದ ಮಾಜಿ ಸಿಎಂ, ಕಾಂಗ್ರೆಸ್‌ ನಾಯಕ ಅಶೋಕ್ ಚೌವ್ಹಾನ್

ಮುಂಬಯಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಚೌವ್ಹಾನ್ ಅವರು ಇಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸಲ್ಲಿಸಿದರು. ನಾರ್ವೇಕರ್...

Read More

ಪಶ್ಚಿಮಬಂಗಾಳ ವಿಧಾನಸಭೆಯಿಂದ ಆರು ಬಿಜೆಪಿ ಶಾಸಕರ ಅಮಾನತು

ಕೋಲ್ಕತ್ತಾ: ಸಂದೇಶಖಾಲಿಯಲ್ಲಿನ ಅಶಾಂತಿಯನ್ನು ವಿರೋಧಿಸಿ ಸದನದಲ್ಲಿ ಪ್ರತಿಭಟನೆ ನಡೆಸಿದ ನಂತರ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಆರು ಬಿಜೆಪಿ ಶಾಸಕರನ್ನು ಇಂದು ಪಶ್ಚಿಮ ಬಂಗಾಳ ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದೆ. ಅಧಿಕಾರಿಯಲ್ಲದೆ, ಅಗ್ನಿಮಿತ್ರ ಪಾಲ್, ಮಿಹಿರ್ ಗೋಸ್ವಾಮಿ, ಬಂಕಿಮ್ ಘೋಷ್, ತಾಪಸಿ...

Read More

ದೆಹಲಿ: ಆಸಿಯಾನ್  ಪ್ರಧಾನ ಕಾರ್ಯದರ್ಶಿ ಜೊತೆ ಜೈಶಂಕರ್‌ ಮಾತುಕತೆ

ನವದೆಹಲಿ: ಆಸಿಯಾನ್  ಪ್ರಧಾನ ಕಾರ್ಯದರ್ಶಿ ಡಾ. ಕಾವೊ ಕಿಮ್ ಹರ್ನ್ ಅವರು ಇಂದು ನವದೆಹಲಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರನ್ನು ಭೇಟಿಯಾದರು. ಉಭಯ ನಾಯಕರು ಭಾರತ-ಆಸಿಯಾನ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುಂದಕ್ಕೆ ಕೊಂಡೊಯ್ಯುವ ಬಗ್ಗೆ ಚರ್ಚಿಸಿದರು. ಅಜೆಂಡಾವು...

Read More

ಸರ್ಕಾರ ಮತ್ತು ಸಾರ್ವಜನಿಕ ವಲಯದ ಉದ್ಯಮಗಳಲ್ಲಿ10 ಲಕ್ಷ ಉದ್ಯೋಗ ಸೃಷ್ಟಿಯ ಗುರಿ: ಪ್ರಲ್ಹಾದ್‌ ಜೋಶಿ

ನವದೆಹಲಿ:  ಸರ್ಕಾರ ಮತ್ತು ಸಾರ್ವಜನಿಕ ವಲಯದ ಉದ್ಯಮಗಳಲ್ಲಿ 10 ಲಕ್ಷ ಯುವಕರಿಗೆ ಉದ್ಯೋಗ ಒದಗಿಸುವುದು ಸರ್ಕಾರದ ಗುರಿಯಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಇಂದು ಬೆಂಗಳೂರಿನ ಯೆಲೆಹಂಕಾದಲ್ಲಿರುವ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾದ ರೋಜ್‌ಗಾರ್ ಮೇಳವನ್ನು...

Read More

UPI ಸೇವೆ ಶ್ರೀಲಂಕಾ, ಮಾರಿಷಸ್‌ನಲ್ಲಿ ಆರಂಭ

ನವದೆಹಲಿ: ಭಾರತದ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಗಳನ್ನು ಶ್ರೀಲಂಕಾ ಮತ್ತು ಮಾರಿಷಸ್‌ನಲ್ಲಿ ಹೊರತರಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರು ವರ್ಚುವಲ್‌ ಆಗಿ ಯುಪಿಐ ಸೇವೆಗಳ ಪ್ರಾರಂಭಕ್ಕೆ ಸಾಕ್ಷಿಯಾದರು....

Read More

ನಮ್ಮ ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸಿದೆ: ಮೋದಿ

ನವದೆಹಲಿ: ನಮ್ಮ ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸಿದೆ. ನಿಗದಿತ ಅವಧಿಯೊಳಗೆ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ, ಇದರಿಂದಾಗಿ ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಸಮಾನ ಅವಕಾಶವನ್ನು ಪಡೆಯುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ...

Read More

ನಾಳೆಯಿಂದ ಯುಎಇಗೆ ಎರಡು ದಿನಗಳ ಅಧಿಕೃತ ಭೇಟಿ ನೀಡಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆಯಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಗೆ ಎರಡು ದಿನಗಳ ಅಧಿಕೃತ ಭೇಟಿ ನೀಡಲಿದ್ದಾರೆ. ಭೇಟಿಯ ಸಮಯದಲ್ಲಿ,  ಮೋದಿ ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು...

Read More

ಜಮ್ಮು: ಭಾರತದ ಭೂಪ್ರದೇಶದ ಮೇಲೆ ಸುಳಿದಾಡಿದ ಪಾಕ್‌ ಡ್ರೋನ್, ಯೋಧರಿಂದ ಗುಂಡೇಟು

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಸೇನಾ ಪಡೆಗಳು ಪಾಕಿಸ್ತಾನದ ಡ್ರೋನ್‌ಗೆ ಗುಂಡು ಹಾರಿಸಿದವು ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಆದರೆ ಡ್ರೋನ್, ಭಾನುವಾರ ತಡರಾತ್ರಿ ಭಾರತದ ಭೂಪ್ರದೇಶದ ಮೇಲೆ ಸುಳಿದಾಡಿ ನಂತರ...

Read More

Recent News

Back To Top