Date : Monday, 14-04-2025
ನವದೆಹಲಿ: ಭಾರತ-ರಷ್ಯಾದ ರಾಜತಾಂತ್ರಿಕ ಸಂಬಂಧದ 78 ನೇ ವಾರ್ಷಿಕೋತ್ಸವವನ್ನು ಆಚರಿಸುವ ಸಲುವಾಗಿ, ಭಾನುವಾರ ನವದೆಹಲಿಯಲ್ಲಿ ಸೈಕಲ್ ಸಮಾವೇಶವನ್ನು ಆಯೋಜಿಸಿತ್ತು, ಇದರಲ್ಲಿ 300 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಸೈಕ್ಲಿಂಗ್ ಸಮಾವೇಶವು 1941-1945ರ ಮಹಾ ದೇಶಭಕ್ತಿಯ ಯುದ್ಧದಲ್ಲಿ ರಷ್ಯಾದ ವಿಜಯದ 80 ನೇ...
Date : Monday, 14-04-2025
ನವದೆಹಲಿ: ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಡಾ. ಭೀಮ್ ರಾವ್ ಅಂಬೇಡ್ಕರ್ ಅವರ ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ದೃಷ್ಟಿಕೋನದಿಂದ ಸ್ಫೂರ್ತಿ ಪಡೆಯುವಂತೆ ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಇಂದು ಯುವಜನರಿಗೆ ಮನವಿ ಮಾಡಿದರು....
Date : Monday, 14-04-2025
ನವದೆಹಲಿ: ಭಾರತವು ಮೊದಲ ಬಾರಿಗೆ 30 ಕಿಲೋವ್ಯಾಟ್ ಲೇಸರ್ ಆಧಾರಿತ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಬಳಸಿಕೊಂಡು ಫಿಕ್ಸಡ್ ವಿಂಗ್ ವಿಮಾನಗಳು, ಕ್ಷಿಪಣಿಗಳು ಮತ್ತು ಸಮೂಹ ಡ್ರೋನ್ಗಳನ್ನು ಹೊಡೆದುರುಳಿಸುವ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ಈ ಮೂಲಕ ಅಂತಹ ಸಾಮರ್ಥ್ಯವನ್ನು ಹೊಂದಿದೆ ಅಮೆರಿಕ, ಚೀನಾ ಮತ್ತು ರಷ್ಯಾ...
Date : Monday, 14-04-2025
ಹಿಸಾರ್: ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹರಿಯಾಣದ ಹಿಸಾರ್ನ ಮಹಾರಾಜ ಅಗ್ರಸೇನ್ ವಿಮಾನ ನಿಲ್ದಾಣದಿಂದ ಹಿಸಾರ್ನಿಂದ ಅಯೋಧ್ಯೆಗೆ ವಿಮಾನ ಸೇವೆಯನ್ನು ಆರಂಭಿಸಿದರು. ಈ ವೇಳೆ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಕೇಂದ್ರ ನಾಗರಿಕ ವಿಮಾನಯಾನ...
Date : Monday, 14-04-2025
ಜಾರ್ಜಿಯಾ: ಐತಿಹಾಸಿಕ ನಡೆಯೊಂದರಲ್ಲಿ, ಅಮೆರಿಕದ ಜಾರ್ಜಿಯಾ ರಾಜ್ಯವು ತನ್ನ ದಂಡ ಸಂಹಿತೆಯಲ್ಲಿ ಹಿಂದೂಫೋಬಿಯಾ ಮತ್ತು ಹಿಂದೂ ವಿರೋಧಿ ಪಕ್ಷಪಾತವನ್ನು ಸೇರಿಸಲು ಮಸೂದೆಯನ್ನು ಪರಿಚಯಿಸಿದೆ. ಇದು ಕಾನೂನಾದರೆ, ಕಾನೂನು ಜಾರಿ ಸಂಸ್ಥೆಗಳು ಹಿಂದೂಫೋಬಿಯಾವನ್ನು ಪರಿಗಣಿಸಲು ಮತ್ತು ಸೂಕ್ತ ಕ್ರಮ ಕೈಗೊಳ್ಳಲು ಅನುವು ಮಾಡಿಕೊಡುವಂತೆ,...
Date : Monday, 14-04-2025
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಮೂಲಗಳು ಇಂದು ಬೆಳಿಗ್ಗೆ ದೃಢಪಡಿಸಿವೆ. 65 ವರ್ಷದ ಚೋಕ್ಸಿಯನ್ನು ಶನಿವಾರ...
Date : Saturday, 12-04-2025
ನವದೆಹಲಿ: ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕೆಲ್ ವಾಲ್ಟ್ಜ್ ಏಪ್ರಿಲ್ 21 ರಂದು ನವದೆಹಲಿಗೆ ಭೇಟಿ ನೀಡುವ ನಿರೀಕ್ಷೆಯಿದೆ, ಇದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ನೀತಿಯ ಬಗ್ಗೆ ಜಗತ್ತಿನಾದ್ಯಂತ ಕಳವಳಗಳು ಮೂಡಿರುವ ನಡುವೆಯೂ...
Date : Saturday, 12-04-2025
ಬೇಗುಸರೈ: ವಕ್ಫ್ ಮಸೂದೆಯನ್ನು ವಿರೋಧಿಸಿ ಮುರ್ಷಿದಾಬಾದಿನಲ್ಲಿ ನಡೆದ ಹಿಂಸಾಚಾರವನ್ನು ದುರದೃಷ್ಟಕರ ಎಂದು ಕರೆದಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸರ್ಕಾರದಡಿ ಹಿಂದೂಗಳು ಪಶ್ಚಿಮಬಂಗಾಳ ರಾಜ್ಯದಿಂದ ಪಲಾಯನ ಮಾಡುವಂತೆ ಬಲವಂತಪಡಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ....
Date : Saturday, 12-04-2025
ಬಿಜಾಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಕಾಡಿನಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು...
Date : Saturday, 12-04-2025
ನವದೆಹಲಿ: ಭಾರತದಲ್ಲಿ UPI (ಏಕೀಕೃತ ಪಾವತಿ ಇಂಟರ್ಫೇಸ್) ಸೇವೆಗಳು ಇಂದು ಶನಿವಾರ ಬೆಳಿಗ್ಗೆ ತೀವ್ರ ಅಡಚಣೆಯನ್ನು ಎದುರಿಸಿದೆ, ಹೀಗಾಗಿ ಬಳಕೆದಾರರು ಡಿಜಿಟಲ್ ಹಣಕಾಸು ವಹಿವಾಟುಗಳನ್ನು ನಡೆಸಲು ಪರದಾಡುವಂತಾಗಿದೆ. ಒಂದು ತಿಂಗಳೊಳಗೆ ಮೂರನೇ ಬಾರಿಗೆ ಈ ರೀತಿಯಾಗಿ ಯುಪಿಐ ಅಡಚಣೆ ಎದುರಿಸುತ್ತಿದೆ. ಇದರಿಂದಾಗಿ...