Date : Saturday, 16-08-2025
ನವದೆಹಲಿ: ಜುಲೈನಲ್ಲಿ ಭಾರತದ ಸರಕು ರಫ್ತು ಬಲವಾದ ಕಾರ್ಯಕ್ಷಮತೆಯನ್ನು ತೋರಿಸಿದ್ದು, ವಾರ್ಷಿಕ ಆಧಾರದ ಮೇಲೆ ಸುಮಾರು ಶೇ 7.3 ರಷ್ಟು ಹೆಚ್ಚಳವಾಗಿ 37.24 ಶತಕೋಟಿ ಡಾಲರ್ಗಳಿಗೆ ತಲುಪಿದೆ. ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ತಾತ್ಕಾಲಿಕ ಮಾಹಿತಿಯ ಪ್ರಕಾರ, ಸರಕುಗಳ ರಫ್ತಿನ ಬೆಳವಣಿಗೆಯ...
Date : Friday, 15-08-2025
ನವದೆಹಲಿ: 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಕಾರ್ಯಕ್ರಮದ ಥೀಮ್ ‘ನವ ಭಾರತ’ ಆಗಿತ್ತು, ಆದರೆ ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿದ್ದು ಮೇ ತಿಂಗಳಲ್ಲಿ ಭಾರತೀಯ ರಕ್ಷಣಾ ಪಡೆಗಳು ನಡೆಸಿದ ‘ಆಪರೇಷನ್ ಸಿಂದೂರ್’ ಸೇನಾ ಕಾರ್ಯಾಚರಣೆ. ಪ್ರಧಾನ ಮಂತ್ರಿಯವರ ಭಾಷಣವು...
Date : Friday, 15-08-2025
ನವದೆಹಲಿ: ಕೆಂಪು ಕೋಟೆಯಿಂದ ತಮ್ಮ 12ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿಂಧೂ ಜಲ ಒಪ್ಪಂದವನ್ನು ತೀವ್ರವಾಗಿ ಟೀಕಿಸಿದರು, ಇದು ದಶಕಗಳಿಂದ ಭಾರತೀಯ ರೈತರ ನದಿ ನೀರಿನ ಹಕ್ಕಿನಿಂದ ವಂಚಿತವಾಗಿರುವ “ಏಕಪಕ್ಷೀಯ ಒಪ್ಪಂದ” ಎಂದು ಕರೆದರು. “ಸಿಂಧೂ ಒಪ್ಪಂದ...
Date : Friday, 15-08-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ 79 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದದ ತಮ್ಮ ಸತತ 12 ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣ ಮಾಡಿದರು. ತಮ್ಮ ಸುದೀರ್ಘ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ, ಪ್ರಧಾನಿಯವರು 2047 ರ ವೇಳೆಗೆ...
Date : Friday, 15-08-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಿಂದ ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ, ಮುಂದಿನ ಹತ್ತು ವರ್ಷಗಳಲ್ಲಿ ಸ್ಥಳೀಯ ತಾಂತ್ರಿಕ ಅಭಿವೃದ್ಧಿಯ ಮೂಲಕ ಭಾರತದ ನಿರ್ಣಾಯಕ ಸಂಸ್ಥೆಗಳನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ‘ಮಿಷನ್ ಸುದರ್ಶನ ಚಕ್ರ’ ಎಂಬ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಭದ್ರತಾ...
Date : Friday, 15-08-2025
ನವದೆಹಲಿ: 100 ವರ್ಷಗಳನ್ನು ಪೂರೈಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಉಲ್ಲೇಖಿಸಿದ್ದು, ವಿಶ್ವದ ಅತಿದೊಡ್ಡ ಎನ್ಜಿಒ ಎಂದು ಬಣ್ಣಿಸಿದ್ದಾರೆ. “ಇಂದಿಗೆ 100 ವರ್ಷಗಳ ಹಿಂದೆ ಸಂಘಟನೆಯೊಂದರ ಜನ್ಮವಾಯಿತು- ಅದುವೇ ರಾಷ್ಟ್ರೀಯ ಸ್ವಯಂಸೇವಕ ಸಂಘ...
Date : Friday, 15-08-2025
ನವದೆಹಲಿ: ಈ ವರ್ಷದ ಅಂತ್ಯದ ವೇಳೆಗೆ ಭಾರತದಲ್ಲಿ ತಯಾರಿಸಲಾದ ಮೊದಲ ಸೆಮಿಕಂಡಕ್ಟರ್ ಚಿಪ್ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿಳಿಸಿದ್ದಾರೆ. 79 ನೇ ಸ್ವಾತಂತ್ರ್ಯ ದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಆರು ಸೆಮಿಕಂಡಕ್ಟರ್ ಘಟಕಗಳು ಈಗಾಗಲೇ...
Date : Friday, 15-08-2025
ನವದೆಹಲಿ: ಪ್ರಯಾಗರಾಜ್ನಲ್ಲಿ ನಡೆದ ಮಹಾ ಕುಂಭ ಮೇಳದ ಯಶಸ್ಸು ಭಾರತದ ಶಕ್ತಿಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ದೇಶದ 79 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮಹಾ ಕುಂಭ ಮೇಳವು...
Date : Thursday, 14-08-2025
ನವದೆಹಲಿ: ಉತ್ತರಾಖಂಡ ಸಚಿವ ಸಂಪುಟವು ತನ್ನ ಮತಾಂತರ ವಿರೋಧಿ ಮಸೂದೆಗೆ ವ್ಯಾಪಕ ತಿದ್ದುಪಡಿಗಳನ್ನು ಅಂಗೀಕರಿಸಿದ್ದು, ಗಂಭೀರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ ಗಮನಾರ್ಹವಾಗಿ ಕಠಿಣ ಶಿಕ್ಷೆಗಳನ್ನು ಪರಿಚಯಿಸಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ತರಾಖಂಡ ಧರ್ಮ ಸ್ವಾತಂತ್ರ್ಯ...
Date : Thursday, 14-08-2025
ನವದೆಹಲಿ: ಭಾರತ ಮತ್ತು ಚೀನಾ ಐದು ವರ್ಷಗಳಿಗೂ ಹೆಚ್ಚು ಕಾಲದ ನಂತರ ಸ್ಥಳೀಯವಾಗಿ ತಯಾರಿಸಿದ ಸರಕುಗಳ ಗಡಿ ವ್ಯಾಪಾರವನ್ನು ಪುನರಾರಂಭಿಸುವ ಬಗ್ಗೆ ಚರ್ಚಿಸುತ್ತಿವೆ, ಇದು ಏಷ್ಯಾದ ನೆರೆಹೊರೆಯ ದೇಶಗಳ ದೀರ್ಘಕಾಲದ ಉದ್ವಿಗ್ನತೆಯನ್ನು ಕಡಿಮೆ ಮಾಡಲು ನಿಧಾನ ಆದರೆ ಸ್ಥಿರ ಪ್ರಯತ್ನದ ಇತ್ತೀಚಿನ...