Date : Friday, 14-02-2025
ನವದೆಹಲಿ: ಫೆಬ್ರವರಿ 14, ಭಾರತದ ಇತಿಹಾಸದಲ್ಲಿ ಕರಾಳ ದಿನ. 2019 ರ ಈ ದಿನದಂದು, ದೇಶವು ತನ್ನ 40 ವೀರ ಯೋಧರನ್ನು ಅತ್ಯಂತ ಅಮಾನವೀಯ ಕ್ರೂರ ದಾಳಿಯಲ್ಲಿ ಕಳೆದುಕೊಂಡಿತು. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯ...
Date : Thursday, 13-02-2025
ನವದೆಹಲಿ: ಇಂದು ಲೋಕಸಭಾ ಚುನಾವಣೆ ನಡೆದರೆ ಎನ್ಡಿಎ ಪ್ರಬಲ ಪ್ರದರ್ಶನ ನೀಡುವ ಮತ್ತು 343 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ, ಬಿಜೆಪಿ ಸ್ವಂತವಾಗಿ ಸರಳ ಬಹುಮತವನ್ನು ಪಡೆಯುತ್ತದೆ ಎಂದು ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ ಅಭಿಪ್ರಾಯ ಸಮೀಕ್ಷೆ ತಿಳಿಸಿದೆ. 2024...
Date : Thursday, 13-02-2025
ತಿರುಪತಿ: ಪವಿತ್ರ ತಿರುಮಲ ಬೆಟ್ಟಗಳ ದ್ವಾರವಾದ ಅಲಿಪಿರಿ ಬಳಿ ‘ಮುಮ್ತಾಜ್ ಹೋಟೆಲ್’ ನಿರ್ಮಾಣವನ್ನು ವಿರೋಧಿಸಿ, ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆಡಳಿತ ಕಚೇರಿಯ ಮುಂದೆ ಸನ್ಯಾಸಿಗಳ ಗುಂಪೊಂದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದೆ. ಆಂಧ್ರಪ್ರದೇಶ ಸಾಧು ಪರಿಷತ್ತಿನ ಅಧ್ಯಕ್ಷ ಶ್ರೀನಿವಾಸಾನಂದ ಸರಸ್ವತಿ...
Date : Thursday, 13-02-2025
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆಯನ್ನು ಬಿಜೆಪಿ ವಿರೋಧಿಸಲಿದೆ; ಇದರ ಸಂಬಂಧ ಅಗತ್ಯ ಹೋರಾಟಗಳನ್ನೂ ನಡೆಸಲಿದೆ ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಪ್ರಕಟಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು...
Date : Thursday, 13-02-2025
ನವದೆಹಲಿ: ಇಂದು ವಿರೋಧ ಪಕ್ಷದ ಪ್ರತಿಭಟನೆಯ ನಡುವೆಯೇ ವಕ್ಫ್ (ತಿದ್ದುಪಡಿ) ಮಸೂದೆ 2024 ರ ಜಂಟಿ ಸಮಿತಿ ವರದಿಯನ್ನು ಸಂಸತ್ತಿನ ಎರಡೂ ಸದನಗಳಲ್ಲಿ ಮಂಡಿಸಲಾಯಿತು. ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆಯ ನಂತರ ಲೋಕಸಭೆ ಪುನರಾರಂಭವಾದಾಗ, ಜಂಟಿ ಸಮಿತಿಯ ಅಧ್ಯಕ್ಷೆ ಜಗದಾಂಬಿಕಾ ಪಾಲ್...
Date : Thursday, 13-02-2025
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಲೋಕಸಭೆಯಲ್ಲಿ ಹೊಸ ಹೊಸ ಆದಾಯ ತೆರಿಗೆ ಮಸೂದೆ 2025 ಅನ್ನು ಮಂಡಿಸಿದರು. ತೆರಿಗೆ ಕಾನೂನುಗಳನ್ನು ಸರಳೀಕರಿಸುವುದು ಮತ್ತು ವ್ಯಾಖ್ಯಾನಗಳನ್ನು ಆಧುನೀಕರಿಸುವುದು ಈ ಮಸೂದೆಯ ಗುರಿಯಾಗಿದೆ. ಇದು ವಿವಿಧ ತೆರಿಗೆ-ಸಂಬಂಧಿತ ವಿಷಯಗಳ ಕುರಿತು...
Date : Thursday, 13-02-2025
ನವದೆಹಲಿ: ದೇಶದಲ್ಲಿನ 19 ಕೋಟಿಗೂ ಹೆಚ್ಚು ಗ್ರಾಮೀಣ ಕುಟುಂಬಗಳ ಪೈಕಿ 15.45 ಕೋಟಿಗೂ ಹೆಚ್ಚು ಕುಟುಂಬಗಳು ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿ ನಲ್ಲಿ ನೀರಿನ ಪೂರೈಕೆಯನ್ನು ಹೊಂದಿವೆ ಎಂದು ಸರ್ಕಾರ ಇಂದು ಹೇಳಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಜಲಶಕ್ತಿ...
Date : Thursday, 13-02-2025
ಮಂಗಳೂರು: ಕೇಂದ್ರದ ನೂತನ ಬಜೆಟ್ ಕುರಿತ ವಿಶ್ಲೇಷಣೆ ಮತ್ತು ಚರ್ಚೆಗಳು ದೇಶಾದ್ಯಂತ ಎಲ್ಲ ಕಡೆ ನಡೆಯುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಎಲ್ಲ ಜಿಲ್ಲೆಗಳಲ್ಲಿ, ವಿಭಾಗ ಕೇಂದ್ರಗಳಲ್ಲಿ ಚರ್ಚೆಗಳನ್ನು ಆಯೋಜಿಸಲಾಗುವುದು ಎಂದು ಬಿಜೆಪಿ ಆರ್ಥಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ಪ್ರಶಾಂತ್ ಜಿ.ಎಸ್. ಅವರು...
Date : Thursday, 13-02-2025
ವಾಷಿಂಗ್ಟನ್: ಗುರುವಾರ ಬೆಳಿಗ್ಗೆ ವಾಷಿಂಗ್ಟನ್ ಡಿಸಿಯಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರು, ಅಮೆರಿಕಾದ ರಾಷ್ಟ್ರೀಯ ಗುಪ್ತಚರ ವಿಭಾಗದ ಹೊಸದಾಗಿ ಆಯ್ಕೆಯಾದ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾದರು. ತುಳಸಿ ಗಬ್ಬಾರ್ಡ್ ಅವರೊಂದಿಗಿನ ಸಭೆಯ ಒಂದು ನೋಟವನ್ನು ಎಕ್ಸ್ ಪೋಸ್ಟ್ನಲ್ಲಿ ಹಂಚಿಕೊಂಡ...
Date : Thursday, 13-02-2025
ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಸಕರ ಮಗ ಬಸವೇಶ್ ರನ್ನು...