Date : Thursday, 29-04-2021
ಬೆಂಗಳೂರು: ಕೊರೋನಾ ನಿರ್ವಹಣೆ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸಿದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ, ಎಚ್ಚರವಿರಲಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಜಡತ್ವ ಬಿಟ್ಟು ಹೆಚ್ಚು ಆಸ್ಥೆಯಿಂದ ಕೆಲಸ ನಿರ್ವಹಿಸಿದಲ್ಲಿ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ. ಇಲ್ಲವಾದಲ್ಲಿ...
Date : Wednesday, 28-04-2021
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 14 ದಿನಗಳ ಕಾಲ ಕೊರೋನಾ ಕರ್ಫ್ಯೂ ಜಾರಿಯಲ್ಲಿರಲಿದ್ದು, ಅಗತ್ಯ ಸೇವೆ ಹೊರತಾದಂತೆ ಉಳಿದೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ನಾತಕೋತ್ತರ, ಬಿ.ಇಡಿ ಮೊದಲಾದ ಶೈಕ್ಷಣಿಕ ವಿಚಾರಕ್ಕೆ ಸಂಬಂಧಿಸಿದಂತೆ ಮೇ 10 ರ ವರೆಗೆ ಆನ್‌ಲೈನ್...
Date : Monday, 26-04-2021
ನವದೆಹಲಿ: ದೇಶದಲ್ಲಿ ಕೋವಿಡ್ -19 ಪ್ರಕರಣಗಳು ಉಲ್ಬಣಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ರಫ್ತು ಮತ್ತು ಆಮದಿನ ಸ್ಥಿತಿಗತಿಗಳು ಹಾಗೂ ವ್ಯಾಪಾರ ಪಾಲುದಾರರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಕೇಂದ್ರ ವಾಣಿಜ್ಯ ಇಲಾಖೆ ಮತ್ತು ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್‌ಟಿ) ಮೇಲ್ವಿಚಾರಣೆ ಮಾಡಲು ನಡೆಸಲಿವೆ. ಅಂತರರಾಷ್ಟ್ರೀಯ ವ್ಯಾಪಾರಕ್ಕೆ...
Date : Friday, 23-04-2021
ಕೊರೋನಾ ಮಾಹಾಮಾರಿ ಕಾಣಿಸಿಕೊಂಡ ಬಳಿಕ ಮಾಸ್ಕ್, ಪಿಪಿಇ ಕಿಟ್ ನಮ್ಮ ಅಗತ್ಯತೆಗಳಲ್ಲಿ ಒಂದಾಗಿದೆ. ಮಾಸ್ಕ್ ಇಲ್ಲದೆ ಮನೆಯಿಂದ ಹೊರ ಬರಲು ಸಾಧ್ಯವೇ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಬಳಸಿ ಬಿಸಾಕಿದ ಮಾಸ್ಕ್ ಭೂಮಿಗೆ ಹೊರೆಯಾಗುತ್ತಿದೆ ಮತ್ತು ಸಮರ್ಪಕವಾಗಿ ಬಿಸಾಕದ...
Date : Friday, 09-04-2021
ನವದೆಹಲಿ: ವಿಶೇಷ ಎನ್ಐಎ ನ್ಯಾಯಾಲಯವು ಅನ್ಸಾರುಲ್ಲಾ ಬಾಂಗ್ಲಾ ಟೀಮ್ (ಎಬಿಟಿ) ಸಂಘಟನೆಯ ಭಯೋತ್ಪಾದಕ ರಿಜುಯಲ್ ಇಸ್ಲಾಂ ಅಲಿಯಾಸ್ ರಿಯಾಜ್ ಅಲಿಯಾಸ್ ಸುಮೊನ್‌ಗೆ ಭಾರತದಲ್ಲಿ ಭಯೋತ್ಪಾದಕ ಕೃತ್ಯ ಎಸಗಲು ಯೋಜನೆ ರೂಪಿಸಿದ 2017 ರ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ವರ್ಷಗಳ ಕಠಿಣ ಜೈಲು...
Date : Thursday, 08-04-2021
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಡೋಸ್ ಕೋವಿಡ್ -19 ಲಸಿಕೆಯನ್ನು ಇಂದು ದೆಹಲಿಯ ಏಮ್ಸ್ ನಲ್ಲಿ ಪಡೆದರು. ದೆಹಲಿ ಏಮ್ಸ್‌ನಲ್ಲಿ ನರೇಂದ್ರ ಮೋದಿಯವರಿಗೆ ಪುದುಚೇರಿಯ ಪಿ.ನಿವೇದ ಮತ್ತು ಪಂಜಾಬ್‌ನ ನಿಶಾ ಶರ್ಮಾ ಎರಡನೇ ಡೋಸ್ ಕೋವಿಡ್ -19 ಲಸಿಕೆಯನ್ನು...
Date : Tuesday, 06-04-2021
ನವದೆಹಲಿ: ದೇಶದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಭಾರೀ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಜನರಿಗೆ ಲಸಿಕೆ ಹಾಕಲು ಅವಕಾಶ ನೀಡಬೇಕೆಂದು ಮನವಿ ಮಾಡಿದೆ....
Date : Thursday, 25-03-2021
ಬೆಂಗಳೂರು: ರಾಜ್ಯದಲ್ಲಿ 1995-2000 ದ ಅವಧಿಯಲ್ಲಿ ಆರಂಭವಾದ ಅನುದಾನ ರಹಿತ ಕನ್ನಡ ಶಾಲೆಗಳಿಗೆ ಅನುದಾನ ಒದಗಿಸುವ ನಿಟ್ಟಿನಲ್ಲಿ 150 ಕೋಟಿ ರೂ. ಗಳ ಅನುದಾನವನ್ನು ಒದಗಿಸುವಂತೆ ಸಚಿವ ಸುರೇಶ್ ಕುಮಾರ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಮೇಲೆ ತಿಳಿಸಿದ...
Date : Wednesday, 24-03-2021
ಮಂಜೇಶ್ವರ: ಕನ್ನಡದ ಪ್ರಥಮ ರಾಷ್ಟ್ರಕವಿ ಗೋವಿಂದ ಪೈ ಅವರ ಬದುಕು, ಬರಹ ಕನ್ನಡ ನಾಡಿನ ಎಲ್ಲರಿಗೂ ಮಾದರಿಯಾಗಿದೆ. ಹಲವು ಭಾಷೆಗಳಲ್ಲಿ ಅಗಾಧ ಜ್ಞಾನ ಹೊಂದಿದ್ದ ಗೋವಿಂದ ಪೈ ಸಂಶೋಧಕರಾಗಿಯೂ ವಿಖ್ಯಾತರು. ಇಂತಹ ಮಹಾಮಹಿಮನ ಜೀವನವನ್ನು ಆಧರಿಸಿ ಮೂಡಿಬರಲಿರುವ ಮಹಾಕವಿ ಸಿನಿಮಾ ಎಲ್ಲರಿಗೂ...
Date : Wednesday, 24-03-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚುತ್ತಿದ್ದರೂ ಸಿನಿಮಾ ನಟರು ತಮ್ಮ ಅಭಿಮಾನಿಗಳನ್ನು ಗುಂಪು ಸೇರಿಸಿಕೊಂಡು ಚಲನಚಿತ್ರಗಳ ಪ್ರಚಾರ ನಡೆಸುತ್ತಿದ್ದು, ಈ ಬಗ್ಗೆ ಸಚಿವ ಡಾ ಕೆ ಸುಧಾಕರ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಚಿತ್ರ ನಟರಿಗೂ ಸಾಮಾಜಿಕ ಜವಾಬ್ದಾರಿಗಳಿದ್ದು ಅದನ್ನ ಮೀರಬಾರದು ಎಂದು...