Date : Thursday, 08-04-2021
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಡೋಸ್ ಕೋವಿಡ್ -19 ಲಸಿಕೆಯನ್ನು ಇಂದು ದೆಹಲಿಯ ಏಮ್ಸ್ ನಲ್ಲಿ ಪಡೆದರು. ದೆಹಲಿ ಏಮ್ಸ್‌ನಲ್ಲಿ ನರೇಂದ್ರ ಮೋದಿಯವರಿಗೆ ಪುದುಚೇರಿಯ ಪಿ.ನಿವೇದ ಮತ್ತು ಪಂಜಾಬ್‌ನ ನಿಶಾ ಶರ್ಮಾ ಎರಡನೇ ಡೋಸ್ ಕೋವಿಡ್ -19 ಲಸಿಕೆಯನ್ನು...
Date : Tuesday, 06-04-2021
ನವದೆಹಲಿ: ದೇಶದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಭಾರೀ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಜನರಿಗೆ ಲಸಿಕೆ ಹಾಕಲು ಅವಕಾಶ ನೀಡಬೇಕೆಂದು ಮನವಿ ಮಾಡಿದೆ....
Date : Thursday, 25-03-2021
ಬೆಂಗಳೂರು: ರಾಜ್ಯದಲ್ಲಿ 1995-2000 ದ ಅವಧಿಯಲ್ಲಿ ಆರಂಭವಾದ ಅನುದಾನ ರಹಿತ ಕನ್ನಡ ಶಾಲೆಗಳಿಗೆ ಅನುದಾನ ಒದಗಿಸುವ ನಿಟ್ಟಿನಲ್ಲಿ 150 ಕೋಟಿ ರೂ. ಗಳ ಅನುದಾನವನ್ನು ಒದಗಿಸುವಂತೆ ಸಚಿವ ಸುರೇಶ್ ಕುಮಾರ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಮೇಲೆ ತಿಳಿಸಿದ...
Date : Wednesday, 24-03-2021
ಮಂಜೇಶ್ವರ: ಕನ್ನಡದ ಪ್ರಥಮ ರಾಷ್ಟ್ರಕವಿ ಗೋವಿಂದ ಪೈ ಅವರ ಬದುಕು, ಬರಹ ಕನ್ನಡ ನಾಡಿನ ಎಲ್ಲರಿಗೂ ಮಾದರಿಯಾಗಿದೆ. ಹಲವು ಭಾಷೆಗಳಲ್ಲಿ ಅಗಾಧ ಜ್ಞಾನ ಹೊಂದಿದ್ದ ಗೋವಿಂದ ಪೈ ಸಂಶೋಧಕರಾಗಿಯೂ ವಿಖ್ಯಾತರು. ಇಂತಹ ಮಹಾಮಹಿಮನ ಜೀವನವನ್ನು ಆಧರಿಸಿ ಮೂಡಿಬರಲಿರುವ ಮಹಾಕವಿ ಸಿನಿಮಾ ಎಲ್ಲರಿಗೂ...
Date : Wednesday, 24-03-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚುತ್ತಿದ್ದರೂ ಸಿನಿಮಾ ನಟರು ತಮ್ಮ ಅಭಿಮಾನಿಗಳನ್ನು ಗುಂಪು ಸೇರಿಸಿಕೊಂಡು ಚಲನಚಿತ್ರಗಳ ಪ್ರಚಾರ ನಡೆಸುತ್ತಿದ್ದು, ಈ ಬಗ್ಗೆ ಸಚಿವ ಡಾ ಕೆ ಸುಧಾಕರ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಚಿತ್ರ ನಟರಿಗೂ ಸಾಮಾಜಿಕ ಜವಾಬ್ದಾರಿಗಳಿದ್ದು ಅದನ್ನ ಮೀರಬಾರದು ಎಂದು...
Date : Tuesday, 23-03-2021
ಬೆಂಗಳೂರು: ಕೋವಿಡ್ ಸೋಂಕು ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದೊಂದೇ ಪರಿಹಾರ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಹಾಗೂ ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ. ಸಿ . ಎನ್ ಮಂಜುನಾಥ್ ತಿಳಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಕೊರೋನಾ...
Date : Monday, 15-03-2021
ಹುಬ್ಬಳ್ಳಿ: ರಾಜ್ಯದಲ್ಲಿಯೂ ಮಹಾಮಾರಿ ಕೊರೋನಾ ಮತ್ತೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಿಗೆ ಇಂದಿನಿಂದ ತೊಡಗಿದಂತೆ 15 ದಿನಗಳ ಕಾಲ ರಜೆ ಘೋಷಿಸಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು...
Date : Monday, 15-03-2021
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಚೆನಾಬ್ ನದಿಯ ಮೇಲೆ ನಿರ್ಮಾಣ ಮಾಡಲಾಗುತ್ತಿರುವ ವಿಶ್ವದ ಅತಿ ಎತ್ತರದ ಸೇತುವೆಯ ಕಮಾನು ತಳಭಾಗ ಪೂರ್ಣಗೊಂಡಿದೆ. ಇದಕ್ಕಾಗಿ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಭಾನುವಾರ ‘ಐತಿಹಾಸಿಕ ಕ್ಷಣ’ ವನ್ನು ಶ್ಲಾಘಿಸಿದರು. 1.3...
Date : Monday, 15-03-2021
ನವದೆಹಲಿ: ಆಲ್ ಇಂಡಿಯಾ ರೇ ಡಿಯೊದಲ್ಲಿ ಮಾರ್ಚ್ 28ರಂದು ಅಂದರೆ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ಕಾರ್ಯಕ್ರಮ ‘ಮನ್ ಕಿ ಬಾತ್’ ಪ್ರಸಾರವಾಗಲಿದೆ. ಪ್ರಧಾನಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಇಲ್ಲಿ ಹಂಚಿಕೊಳ್ಳಲಿದ್ದಾರೆ. ಇದು ಮಾಸಿಕ...
Date : Friday, 26-02-2021
ಬೆಂಗಳೂರು: ಕಾಂಗ್ರೆಸ್‍ನಲ್ಲಿ ಪ್ರಭಾವಿ ಮತ್ತು ಹಿರಿಯರಾದ ಎಚ್. ಕೆ. ಪಾಟೀಲರು ಜನಪ್ರಿಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಕುರಿತು ನೀಡಿರುವ ಹೇಳಿಕೆಯು ಬಾಲಿಶ ಮತ್ತು ಹತಾಶೆಯ ಪ್ರತಿಬಿಂಬದಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ ಕುಮಾರ್ ಕಟೀಲ್ ಅವರು...