Date : Friday, 12-02-2021
ಮೈಸೂರು: ಬಹುನಿರೀಕ್ಷಿತ ಮೈಸೂರು – ಚಾಮರಾಜನಗರ ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿ ಶೀಘ್ರದಲ್ಲೇ ಚಾಲನೆ ದೊರೆಯಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೆ ಕೇಂದ್ರ ಕಚೇರಿಯ ಮುಖ್ಯ ಯೋಜನಾ ನಿರ್ದೇಶಕ ಆರ್ ಎ ಚೌಧರಿ, ಎಲೆಕ್ಟ್ರಿಫಿಕೇಶನ್ ಕಾಮಗಾರಿಗೆ ಈಗಾಗಲೇ ಗುತ್ತಿಗೆಯನ್ನು ನೀಡಲಾಗಿದೆ....
Date : Friday, 12-02-2021
ಮಂಗಳೂರು: ಕರಾವಳಿಯ ಕಂಬಳ ಜಾನಪದ ಕ್ರೀಡೆಯಲ್ಲಿ ಈ ಹಿಂದೆ ದಾಖಲೆ ನಿರ್ಮಿಸಿದ್ದ ಶ್ರೀನಿವಾಸ ಗೌಡರ ದಾಖಲೆಯನ್ನು ಮುರಿದು ಬೈಂದೂರಿನ ವಿಶ್ವನಾಥ್ ದೇವಾಡಿಗ (23) ಅವರು ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ಮಂಗಳೂರಿನ ಕಿನ್ನಿಗೋಳಿಯ ಐಕಳದಲ್ಲಿ ನಡೆದ ಕಂಬಳದಲ್ಲಿ ವಿಶ್ವನಾಥ್ ಅವರು ಕೋಣಗಳ 100...
Date : Wednesday, 10-02-2021
ಬೆಂಗಳೂರು: ರಾಜ್ಯ ಸರ್ಕಾರ ನಿರ್ಧರಿಸಿದಂತೆಯೇ ನಡೆದಲ್ಲಿ ಪ್ರತಿವರ್ಷವೂ 1 ನೇ ತರಗತಿಯಿಂದ ತೊಡಗಿದಂತೆ ಜನಪದ ಕಲೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಪಠ್ಯಗಳನ್ನು ಸಿದ್ಧಪಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. ಜನಪದ ಕಲೆಗಳ ಬಗ್ಗೆ ಯುವಪೀಳಿಗೆ ಹೆಚ್ಚಿನ ಮಾಹಿತಿ...
Date : Saturday, 30-01-2021
ಬೆಂಗಳೂರು: ನಗರದಲ್ಲಿ ಪ್ರಯಾಣಕ್ಕಾಗಿ ಮೆಟ್ರೋ ರೈಲುಗಳನ್ನು ಅವಲಂಬಿಸಿರುವ ಗ್ರಾಹಕರನ್ನು ಗಮನದಲ್ಲಿರಿಸಿಕೊಂಡು ‘ಮೆಟ್ರೋ ಕಾರ್ಡ್’ ಅನ್ನು ಸುಲಭವಾಗಿ ಮತ್ತು ಸರಳವಾಗಿ ರಿಚಾರ್ಜ್ ಮಾಡುವುದಕ್ಕೆ ಪೂರಕ ಅನುಕೂಲಗಳನ್ನು ಮಾಡಿಕೊಡಲಾಗಿದೆ. ಇಂದಿನಿಂದ (ಜ. 30) ತೊಡಗಿದಂತೆಯೇ ಈ ಕ್ರಮವನ್ನು ಜಾರಿಗೊಳಿಸಲಾಗಿದ್ದು, ಕ್ಯೂ ಆರ್ ಕೋಡ್ ಅನ್ನು...
Date : Monday, 18-01-2021
ನವದೆಹಲಿ: ಒಟ್ಟು 2,24,301 ಫಲಾನುಭವಿಗಳಿಗೆ ಈವರೆಗೆ ಕೋವಿಡ್ -19 ಲಸಿಕೆ ಹಾಕಲಾಗಿದೆ, ಈ ಪೈಕಿ 447 ಜನರಲ್ಲಿ ಮಾತ್ರ ಸಮಸ್ಯೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರದ ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನ ಎರಡನೇ ದಿನ ತಿಳಿಸಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ...
Date : Thursday, 07-01-2021
ಶಿವಮೊಗ್ಗ: ಇಲ್ಲಿನ ಸೋದರಿ ನಿವೇದಿತಾ ಪ್ರತಿಷ್ಠಾನದ ಹೆಣ್ಣುಮಕ್ಕಳು ಮನಮುಟ್ಟುವಂತಹ ಮಾದರಿ ಕಾರ್ಯವೊಂದನ್ನು ಮಾಡುವ ಮುಖೇನ ಸದ್ದು ಮಾಡಿದ್ದಾರೆ. ಕಳೆದ ಮೂರು ವರ್ಷಗಳಿಂದ ನಗರದಲ್ಲಿ ಅಲೆಮಾರಿ ಜನಾಂಗದವರೇ ಇರುವ ತಾಂಡಾವೊಂದಕ್ಕೆ ಪ್ರತಿ ವಾರಾಂತ್ಯ ಭೇಟಿಕೊಟ್ಟು ಸ್ವಚ್ಛಮನಸ್ಸು ಕಾರ್ಯಕ್ರಮದ ಮೂಲಕ ಅವರಲ್ಲಿ ಸ್ವಚ್ಛತೆಯ ಅರಿವನ್ನು...
Date : Wednesday, 06-01-2021
ಬೀದರ್: ವಿಶ್ವಗುರು ಖ್ಯಾತ ವಚನಕಾರ ಬಸವಣ್ಣ ಅವರ ಸ್ಮರಣೆಯಲ್ಲಿ, ಅವರ ಕಾಯಕ ಧರ್ಮ ಮತ್ತು ತತ್ವಗಳನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ಬಸವಕಲ್ಯಾಣದಲ್ಲಿ ಸುಮಾರು 500 ಕೋಟಿ ರೂ ವೆಚ್ಚದಲ್ಲಿ ‘ಅನುಭವ ಮಂಟಪ’ ನಿರ್ಮಾಣವಾಗಲಿದ್ದು, ಈ ಕಾರ್ಯಕ್ಕೆ ಸಿಎಂ ಯಡಿಯೂರಪ್ಪ ಅವರು ಅಡಿಗಲ್ಲು ಹಾಕುವ...
Date : Thursday, 17-12-2020
ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಕಾರ್ಯಾಲಯದಲ್ಲಿ ಇಂದು ನಡೆದ ಸಾಧು ಸಂತರ ಸಭೆ. ಈ ಸಭೆಯಲ್ಲಿ 15ಕ್ಕೂ ಹೆಚ್ಚು ಸಾಧು-ಸಂತರು ಭಾಗವಹಿಸಿದ್ದರು. ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಪ್ರಚಾರಕರಾದ ಶ್ರೀ ಸುಧೀರ್...
Date : Monday, 30-11-2020
ನವದೆಹಲಿ: ಲೋಕಸಭಾ ಸೆಕ್ರೆಟರಿ ಜನರಲ್ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಉತ್ಪಲ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಈ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ. ಉತ್ಪಲ್ ಕುಮಾರ್ ಸಿಂಗ್ ಅವರು 1986 ರ ಬ್ಯಾಚ್ನ...
Date : Monday, 23-11-2020
ಹಾವೇರಿ: ನಗರದ ಕೇಂದ್ರ ರೈಲ್ವೆ ನಿಲ್ದಾಣಕ್ಕೆ ‘ಮಹದೇವಪ್ಪ ಮೈಲಾರ ರೈಲು ನಿಲ್ದಾಣ’ ಎಂದು ಮರು ನಾಮಕರಣ ಮಾಡಿ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಸ್ವಾತಂತ್ರ್ಯ ಹೋರಾಟಗಾರ, ಬ್ರಿಟಿಷರಿಗೆ ಸಿಂಹಸ್ವಪ್ನದಂತಿದ್ದ ಮಹಾ ಸೇನಾನಿ ಹುತಾತ್ಮ ಮೈಲಾರ ಮಹದೇವಪ್ಪ ಅವರಿಗೆ ಗೌರವ ಸೂಚಕವಾಗಿ...