Date : Thursday, 26-03-2020
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪರವಾಗಿದ್ದ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕನನ್ನು ಅಮಾನತುಗೊಳಿಸಲಾಗಿದೆ. ಸಿಎಎಗೆ ಪರವಾಗಿದ್ದ 15 ಮುಸ್ಲಿಮೇತರ ವಿದ್ಯಾರ್ಥಿಗಳನ್ನು ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸಿದ್ದ ಸಹಾಯಕ ಪ್ರಾಧ್ಯಾಪಕ ಡಾ. ಅಬ್ರಾರ್ ಅಹ್ಮದ್ ಅವರನ್ನು ಜಾಮಿಯಾ ಮಿಲಿಯಾ...
Date : Thursday, 12-03-2020
ನವದೆಹಲಿ: ಕಳೆದ ತಿಂಗಳು ರಾಜ್ಯ ರಾಜಧಾನಿಯಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆ ವೇಳೆ ವಿಧ್ವಂಸಕ ಕೃತ್ಯ ಎಸಗಿದ ಆರೋಪಿಗಳ ಪೋಸ್ಟರ್‌ಗಳನ್ನು ತೆಗೆದುಹಾಕುವಂತೆ ಲಕ್ನೋ ಆಡಳಿತಕ್ಕೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿತ್ತು. ಈ ಆದೇಶದ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲನ್ನು ಏರಿತ್ತು....
Date : Wednesday, 15-01-2020
ಬೆಂಗಳೂರು : ಸ್ವಚ್ಛತೆಯನ್ನು ಉತ್ತೇಜಿಸಲು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಯನ್ನು ತಡೆಗಟ್ಟಲು ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರು ನಗರದ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಮಿರರ್ ಬೋರ್ಡ್ಗಳನ್ನು ಅಳವಡಿಸಿದೆ. ಸ್ವಚ್ಛತ ಬಗ್ಗೆ ಜಾಗೃತಿಯನ್ನು ಮೂಡಿಸಿದರು ಮತ್ತು ಎಚ್ಚರಿಕೆಗಳನ್ನು ನೀಡಿದರೂ ಕೂಡ ಕೆಲವರು...
Date : Monday, 30-12-2019
ತನ್ನನ್ನು ತಾನು ಮರಾಠಿಗರ ಸಂರಕ್ಷಕ ಎಂದು ಭಾವಿಸಿಕೊಂಡಿರುವ ಶಿವಸೇನೆಯು ನಿತ್ಯ ಒಂದಲ್ಲ ಒಂದು ಅವಾಂತರಗಳನ್ನು ಮಾಡಿಕೊಳ್ಳುತ್ತಿದೆ. ಇತ್ತೀಚಿಗಷ್ಟೇ ಉದ್ಧವ್ ಠಾಕ್ರೆ ವಿರುದ್ಧ ಮಾತನಾಡಿದ್ದ ವ್ಯಕ್ತಿಯ ತಲೆ ಬೋಳಿಸಿದ ಶಿವಸೇನೆ ಕಾರ್ಯಕರ್ತರು ಇದೀಗ ಕನ್ನಡಿಗರ ಮೇಲೆ ದರ್ಪ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ...
Date : Monday, 30-12-2019
ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ದೇಶದ ಒಟ್ಟು ಮರ ಮತ್ತು ಅರಣ್ಯ ವ್ಯಾಪ್ತಿಯು 5,188 ಚದರ ಕಿಲೋಮೀಟರ್ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಸೋಮವಾರ ಬಿಡುಗಡೆ ಮಾಡಿದ ಇಂಡಿಯಾ ಸ್ಟೇಟ್ ಆಫ್ ಫಾರೆಸ್ಟ್ ರಿಪೋರ್ಟ್ 2019 ತಿಳಿಸಿದೆ. 2017ರ...
Date : Thursday, 12-12-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಂಪುಟ ಸಭೆಯು ಸಾಮಾಜಿಕ ಭದ್ರತೆ, ಇಂಧನ, ಸ್ಟೀಲ್ ಇತ್ಯಾದಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವಾರು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಈ ನಿರ್ಧಾರಗಳ ಬಗೆಗಿನ ಒಂದು ನೋಟ ಇಲ್ಲಿದೆ. 🔸 ಸಂಪುಟವು ಭಾರತ...
Date : Monday, 28-10-2019
ನವದೆಹಲಿ: ಭಾರತೀಯ ಸೇನಾ ಪಡೆಗಳನ್ನು ಆಧುನಿಕರಿಸುವ ಯಾವುದೇ ಅವಕಾಶವನ್ನು ಕಳೆದ ಐದು ವರ್ಷಗಳಲ್ಲಿ ನಮ್ಮ ಸರಕಾರ ವ್ಯರ್ಥ ಮಾಡಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ ಸೈನಿಕರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿ ಮಾತನಾಡಿದ ಅವರು, ಕ್ಷಿಪ್ರಗತಿಯಲ್ಲಿ ಬದಲಾಗುತ್ತಿರುವ ಜಗತ್ತಿನಲ್ಲಿ...
Date : Wednesday, 16-10-2019
ನವದೆಹಲಿ: ಕಾಬೂಲ್‌ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಭಾರತವು ಅಫ್ಘಾನಿಸ್ಥಾನಕ್ಕೆ ಎರಡು Mi 24V ಗನ್‌ಶಿಪ್ ಹೆಲಿಕಾಪ್ಟರ್‌ಗಳನ್ನು ಹಸ್ತಾಂತರ ಮಾಡಿದೆ. ಅಫ್ಘಾನಿಸ್ಥಾನದಲ್ಲಿನ ಭಾರತ ರಾಯಭಾರಿ ವಿನಯ್ ಕುಮಾರ್ ಅವರು ಅಫ್ಘಾನ್ ರಕ್ಷಣಾ ಸಚಿವ ಅಸಾದುಲ್ಲಾ ಖಲೀದ್ ಅವರಿಗೆ ಈ ಹೆಲಿಕಾಪ್ಟರ್‌ಗಳನ್ನು ಹಸ್ತಾಂತರ ಮಾಡಿದರು....
Date : Saturday, 06-07-2019
ಬೆಂಗಳೂರು: ಕರ್ನಾಟಕದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳುವ ಹಂತ ತಲುಪಿದೆ. ಜೆಡಿಎಸ್, ಕಾಂಗ್ರೆಸ್ ಪಕ್ಷದ ಹಲವು ಮಂದಿ ಶಾಸಕರು ರಾಜೀನಾಮೆ ನೀಡುವ ಸಲುವಾಗಿ ಸ್ಪೀಕರ್ ಕಛೇರಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಸುಮಾರು 10 ಮಂದಿ ಶಾಸಕರು ರಾಜೀನಾಮೆ ನೀಡಲು...
Date : Wednesday, 01-05-2019
ನವದೆಹಲಿ : ಕೊನೆಗೂ ಜೈಶೇ ಇ ಮೊಹಮದ್ ಉಗ್ರ ಸಂಘಟನೆಯ ಸಂಸ್ಥಾಪಕ ಮತ್ತು ಮುಂಬೈ, ಪುಲ್ವಾಮ ದಾಳಿಯ ಮಾಸ್ಟರ್ ಮೈಂಡ್ ಮಸೂದ್ ಅಜರ್ನನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಇಂದು ಜಾಗತಿಕ ಭಯೋತ್ಪಾದಕ ಎಂದು ಘೋಷಣೆ ಮಾಡಿದೆ. ಇದು ಭಾರತದ ರಾಜತಾಂತ್ರಿಕ ಪ್ರಯತ್ನಕ್ಕೆ...