News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 7th January 2026

×
Home About Us Advertise With s Contact Us

ಕೇಂದ್ರ ಸಂಪುಟ ತೆಗೆದುಕೊಂಡ ಹಲವಾರು ಮಹತ್ವದ ನಿರ್ಧಾರಗಳ ಒಂದು ನೋಟ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಂಪುಟ ಸಭೆಯು ಸಾಮಾಜಿಕ ಭದ್ರತೆ, ಇಂಧನ, ಸ್ಟೀಲ್ ಇತ್ಯಾದಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವಾರು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಈ ನಿರ್ಧಾರಗಳ ಬಗೆಗಿನ ಒಂದು ನೋಟ ಇಲ್ಲಿದೆ. 🔸 ಸಂಪುಟವು ಭಾರತ...

Read More

ಸೇನಾಪಡೆಗಳನ್ನು ಆಧುನಿಕರಿಸುವ ಯಾವುದೇ ಅವಕಾಶವನ್ನು ಕೈಚೆಲ್ಲಲಿಲ್ಲ : ಮೋದಿ

ನವದೆಹಲಿ: ಭಾರತೀಯ ಸೇನಾ ಪಡೆಗಳನ್ನು ಆಧುನಿಕರಿಸುವ ಯಾವುದೇ ಅವಕಾಶವನ್ನು ಕಳೆದ ಐದು ವರ್ಷಗಳಲ್ಲಿ ನಮ್ಮ ಸರಕಾರ ವ್ಯರ್ಥ ಮಾಡಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ ಸೈನಿಕರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿ ಮಾತನಾಡಿದ ಅವರು, ಕ್ಷಿಪ್ರಗತಿಯಲ್ಲಿ ಬದಲಾಗುತ್ತಿರುವ ಜಗತ್ತಿನಲ್ಲಿ...

Read More

ಅಫ್ಘಾನಿಸ್ಥಾನಕ್ಕೆ ಎರಡು Mi 24V ಹೆಲಿಕಾಪ್ಟರ್‌ಗಳನ್ನು ಹಸ್ತಾಂತರಿಸಿದ ಭಾರತ

ನವದೆಹಲಿ: ಕಾಬೂಲ್‌ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಭಾರತವು ಅಫ್ಘಾನಿಸ್ಥಾನಕ್ಕೆ ಎರಡು Mi 24V ಗನ್‌ಶಿಪ್ ಹೆಲಿಕಾಪ್ಟರ್‌ಗಳನ್ನು ಹಸ್ತಾಂತರ ಮಾಡಿದೆ‌. ಅಫ್ಘಾನಿಸ್ಥಾನದಲ್ಲಿನ ಭಾರತ ರಾಯಭಾರಿ ವಿನಯ್ ಕುಮಾರ್ ಅವರು ಅಫ್ಘಾನ್ ರಕ್ಷಣಾ ಸಚಿವ ಅಸಾದುಲ್ಲಾ ಖಲೀದ್ ಅವರಿಗೆ ಈ ಹೆಲಿಕಾಪ್ಟರ್‌ಗಳನ್ನು ಹಸ್ತಾಂತರ ಮಾಡಿದರು....

Read More

ರಾಜೀನಾಮೆ ನೀಡಲು ಸಜ್ಜಾದ ಜೆಡಿಎಸ್-ಕಾಂಗ್ರೆಸ್ ಪಕ್ಷದ ಹಲವು ಶಾಸಕರು : ವರದಿ

ಬೆಂಗಳೂರು: ಕರ್ನಾಟಕದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳುವ ಹಂತ ತಲುಪಿದೆ. ಜೆಡಿಎಸ್, ಕಾಂಗ್ರೆಸ್ ಪಕ್ಷದ ಹಲವು ಮಂದಿ ಶಾಸಕರು ರಾಜೀನಾಮೆ ನೀಡುವ ಸಲುವಾಗಿ ಸ್ಪೀಕರ್ ಕಛೇರಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಸುಮಾರು 10 ಮಂದಿ ಶಾಸಕರು ರಾಜೀನಾಮೆ ನೀಡಲು...

Read More

ಮಸೂದ್ ಅಜರ್­ನನ್ನು ಜಾಗತಿಕ ಉಗ್ರ ಎಂದು ಘೋಷಿಸಿದ ವಿಶ್ವಸಂಸ್ಥೆ ಭದ್ರತಾ ಮಂಡಳಿ

ನವದೆಹಲಿ : ಕೊನೆಗೂ ಜೈಶೇ ಇ ಮೊಹಮದ್ ಉಗ್ರ ಸಂಘಟನೆಯ ಸಂಸ್ಥಾಪಕ ಮತ್ತು ಮುಂಬೈ, ಪುಲ್ವಾಮ ದಾಳಿಯ ಮಾಸ್ಟರ್ ಮೈಂಡ್ ಮಸೂದ್ ಅಜರ್­ನನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಇಂದು ಜಾಗತಿಕ ಭಯೋತ್ಪಾದಕ ಎಂದು ಘೋಷಣೆ ಮಾಡಿದೆ. ಇದು ಭಾರತದ ರಾಜತಾಂತ್ರಿಕ ಪ್ರಯತ್ನಕ್ಕೆ...

Read More

FSSAI ಲೈಸೆನ್ಸ್ ಪಡೆದೇ ಪ್ರಸಾದ ವಿತರಿಸಲಿವೆ ಕೇರಳ ದೇಗುಲಗಳು

ತಿರುವನಂತಪುರಂ: ದೇಶದ ಆಹಾರ ನಿಯಂತ್ರಕ, ‘ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (Food Safety and Standard Authority of India (FSSAI))’ ಅನುಮೋದಿಸಿದ ಪ್ರಸಾದಗಳಷ್ಟೇ ಇನ್ನು ಮುಂದೆ ಕೇರಳದ ದೇಗುಲಗಳಲ್ಲಿ ಸಿಗಲಿವೆ. ಕರ್ನಾಟಕದ ಕೆಲವು ದೇಗುಲಗಳಲ್ಲಿ ಪ್ರಸಾದಗಳಿಗೆ ವಿಷ...

Read More

ಸಣ್ಣ, ಮಧ್ಯಮ ಉದ್ಯಮಗಳಿಗಾಗಿ 20 ಹೆಚ್ಚುವರಿ ಟೆಕ್ನಾಲಜಿ ಸೆಂಟರ್ ಸ್ಥಾಪಿಸಲಿದೆ ಕೇಂದ್ರ

ನವದೆಹಲಿ: ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 20 ಟೆಕ್ನಾಲಾಜಿ ಸೆಂಟರ್‌ಗಳನ್ನು ನಿರ್ಮಾಣ ಮಾಡಲಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ಈ ಟೆಕ್ನಾಲಜಿ ಸೆಂಟರ್‌ಗಳು ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಉತ್ಪಾದನಾ ತಂತ್ರಜ್ಞಾನ, ಕೌಶಲ್ಯಭರಿತ...

Read More

ನ್ಯಾಷನಲ್ ಹೆರಾಲ್ಡ್ : ರಾಹುಲ್, ಸೋನಿಯಾ ತೆರಿಗೆ ಮರುಮೌಲ್ಯೀಕರಣಕ್ಕೆ ಸುಪ್ರೀಂ ಆದೇಶ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಕಂಟಕವನ್ನು ತರುವ ಎಲ್ಲಾ ಸೂಚನೆಗಳು ಗೋಚರಿಸುತ್ತಿದೆ. ಇವರಿಬ್ಬರ ತೆರಿಗೆ ಮರು ಮೌಲ್ಯಮಾಪನವನ್ನು ನಡೆಸಲು ಆದಾಯ ತೆರಿಗೆ ಇಲಾಖೆಗೆ ಸುಪ್ರೀಂಕೋರ್ಟ್ ಮಂಗಳವಾರ ಅನುಮತಿಯನ್ನು ನೀಡಿದೆ. ನ್ಯಾಷನಲ್ ಹೆರಾಲ್ಡ್...

Read More

ಪಾಕಿಸ್ಥಾನದೊಂದಿಗಿನ ಸಭೆಯನ್ನು ರದ್ದುಗೊಳಿಸಿರುವುದು ಸರಿಯಾದ ಕ್ರಮ: ಕಾರ್ಗಿಲ್ ಹುತಾತ್ಮ ಸೌರಭ್ ಕಾಲಿಯಾ ತಂದೆ

ಪಾಲಂಪುರ(ಹಿ.ಪ್ರ): ಭಾರತ ಮತ್ತು ಪಾಕಿಸ್ಥಾನ ನಡುವಿನ ಸಭೆಯನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರ ಈ ನಡೆಯನ್ನು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಸೌರಭ್ ಕಾಲಿಯಾ ಅವರ ತಂದೆ ಎನ್.ಕೆ ಕಾಲಿಯಾ ಅವರು ಭಾರತ ಸರ್ಕಾರವನ್ನು...

Read More

3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಡ್ ವಿರುದ್ಧ ಜಯಗಳಿಸಿದ ಭಾರತ ತಂಡ

ಟ್ರೆಂಟ್ ಬ್ರಿಡ್ಜ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತವು 203 ರನ್‌ಗಳ ಅಂತರದಿಂದ  ಗೆಲುವನ್ನು ತನ್ನದಾಗಿಸಿಕೊಂಡಿದೆ. ಇಂಗ್ಲೆಂಡ್ 5ನೇ ದಿನವನ್ನು 311/9 ನಿಂದ ಆರಂಭಿಸಿ, ಕೇವಲ 3 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಸ್ಪಿನ್ನರ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್...

Read More

Recent News

Back To Top