Date : Tuesday, 16-06-2015
ಬೆಳ್ತಂಗಡಿ: ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರಗಳ (ಆರ್ಸೆಟಿ) ಆಡಳಿತ ಹಾಗೂ ವಿಸ್ತರಣೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವ್ಯಾಪ್ತಿ ಹೆಚ್ಚಿಸಲು ಪಂಜಾಬ್ ನ್ಯಾಶನಲ್ ಬ್ಯಾಂಕ್ ವತಿಯಿಂದ ಪೂರ್ಣ ಬೆಂಬಲ ನೀಡಲಾಗುವುದು ಎಂದು ಬ್ಯಾಂಕ್ನ ಆಡಳಿತ ನಿರ್ದೇಶಕ ಡಾ. ರಾಮ್ ಎಸ್. ಸಂಗಾಪುರೆ ಪ್ರಕಟಿಸಿದರು....
Date : Tuesday, 26-05-2015
ಕುಂಬ್ಡಾಜೆ : ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರವು ಭಾರತವನ್ನು ವಿಶ್ವ ಗುರುವನ್ನಾಗಿ ಮಾಡಲಿದೆ ಎಂದು ಬಿಜೆಪಿ ಕಾಸರಗೋಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಕೆ.ಶ್ರೀಕಾಂತ್ ಹೇಳಿದ್ದಾರೆ. ಅವರು ಬಿಜೆಪಿ ಕುಂಬ್ಡಾಜೆ ಪಂಚಾಯತು ಸಮಿತಿಯ ಆಶ್ರಯದಲ್ಲಿ ನಡೆದ ನರೇಂದ್ರ ಮೋದಿ...
Date : Wednesday, 13-05-2015
ಬಂಟ್ವಾಳ : ಪುರಸಭಾ ನಿಧಿಯಿಂದ ಮಂಜೂರಾದ 7.50ಲಕ್ಷ ವೆಚ್ಚದಲ್ಲಿ ಬಂಟ್ವಾಳ ಪುರಸಭಾ ಬಿ.ಮೂಡ ಗ್ರಾಮದ 11ನೇ ವಾರ್ಡಿನ ರಾಜೀವ ಪಳಿಕೆಯಲ್ಲಿ ನಿರ್ಮಾಣಗೊಂಡ ಕುಡಿಯುವ ನೀರಿನ ಯೋಜನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ಈ ಸಂದರ್ಭ ಪುರಸಭಾ ಸದಸ್ಯ ಸದಾಶಿವ...
Date : Monday, 04-05-2015
ಬೆಳ್ತಂಗಡಿ: ಶಾಸಕರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ತಾಲೂಕಿನಲ್ಲಿ ಮರಳು ಲಾರಿಗಳಿಂದ ಆಗುತ್ತಿರುವ ಅನಾಹುತಗಳ ಬಗ್ಗೆ ಚರ್ಚೆ ನಡೆಯಿತು. ಕಿರಿದಾಗಿರುವ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಚಾರ್ಮಾಡಿ ಘಾಟಿಯ ಮೂಲಕ ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಮರಳು ಸಾಗಾಟದ ಲಾರಿಗಳೇ ಸಂಚರಿಸುತ್ತಿದ್ದು ಇತರ...
Date : Thursday, 23-04-2015
ಮುಂಬಯಿ: ಮಹಾನಗರದಲ್ಲಿನ ತುಳು-ಕನ್ನಡಿಗರ ಅಚ್ಚುಮೆಚ್ಚಿನ ಹೆಸರಾಂತ ಸಮಾಜ ಸೇವಕ, ಲೇಖಕ, ಕರ್ನಾಟಕ ಒಪ್ಟಿಕಲ್ನ ಮಾಲೀಕ ಲಯನ್ ಭಾಸ್ಕರ್ ಕೃಷ್ಣ ಶೆಟ್ಟಿ (71.) ಅವರು ಇಂದಿಲ್ಲಿ ಗುರುವಾರ ಮುಂಜಾನೆ ಅಂಧೇರಿ ಪೂರ್ವದ ಪಂಪ್ಹೌಸ್ ಅಲ್ಲಿನ ಸ್ವನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಉಡುಪಿ ಜಿಲ್ಲೆಯ ಕಡೇಕಾರು...
Date : Tuesday, 14-04-2015
ಬೆಳ್ತಂಗಡಿ : ಆಕಾಶದಲ್ಲಿ ಮೋಡವಿದ್ದಾಗ ಸೂರ್ಯನ ಪ್ರಖರತೆ ಮರೆಯಾದಂತೆ ಮನುಷ್ಯನ ಮೂಲ ಸ್ವಭಾವದ ವಿಶೇಷತೆಗಳನ್ನು ತಿಳಿಯಲು ದುಶ್ಚಟಗಳು ಅಡ್ಡಿಯಾಗುತ್ತದೆ. ಮದ್ಯವ್ಯಸನಿ ಅಮಲೆಂಬ ರೋಗಕ್ಕೆ ಬಲಿಯಾಗಿದ್ದಾನೆ ಎಂದು ಒಪ್ಪಿಕೊಂಡಾಗ ಮಾತ್ರ ಪರಿವರ್ತನೆ ಸಾಧ್ಯ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು....
Date : Sunday, 12-04-2015
ಕಾರ್ಕಳ : ದೇವಳಗಳ ಅಭಿವೃದ್ದಿಯಿಂದ ಇಡೀ ಊರಿನ ಅಭಿವೃದ್ದಿ ಸಾಧ್ಯವಾಗಲಿದೆ. ಪೆರ್ವಾಜೆಯಂತಹ ಪುಟ್ಟ ಊರಿನಲ್ಲಿ ನಡೆದ ಬ್ರಹ್ಮಕಲಶೋತ್ಸವದ ಕಾರ್ಯ ಶ್ಲಾಘನೀಯ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಾಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಪೆರ್ವಾಜೆ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶನಿವಾರ ರಾತ್ರಿ ನಡೆದ ಧಾರ್ಮಿಕ...
Date : Saturday, 04-04-2015
ನೀರ್ಚಾಲು : ಇತ್ತೀಚೆಗೆ ಸೇವೆಯಿಂದ ನಿವೃತ್ತರಾದ ಪೆರಡಾಲ ಸೇವಾ ಸಹಕಾರೀ ಬೇಂಕ್ನ ಕಾರ್ಯದರ್ಶಿ ಬರ್ಲ ವೆಂಕಟ್ರಮಣ ಅವರನ್ನು ಆಡಳಿತ ಮಂಡಳಿ ಅಧ್ಯಕ್ಷ ಜಯದೇವ ಖಂಡಿಗೆ, ಸದಸ್ಯರು ಮತ್ತು ನೌಕರ ವೃಂದದವರು ಗೌರವದಿಂದ...
Date : Thursday, 02-04-2015
ಕಾರ್ಕಳ : ಸ್ಥಳೀಯ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ ಶನಿವಾರ ನಡೆಯಿತು. ಮುಖ್ಯ ಅತಿಥಿ, ಮೆಸ್ಕಾಂನ ಸಹಾಯಕ ಅಭಿಯಂತರರಾದ ಶಿಲ್ಪಾ ಶೆಟ್ಟಿ ಮಾತನಾಡಿ, ಕರ್ಮಣ್ಯೇವಾಕಾರಸ್ತೇ ಮಾ ಪಲೇಶು ಕದಾಚನ ಎಂಬ ಭಗವದ್ಗೀತೆಯ ಸೂಕ್ತಿಯನ್ನು...
Date : Wednesday, 01-04-2015
ಸುಳ್ಯ : ಸುಳ್ಯದ ಸೈಂಟ್ ಬ್ರಿಜಿಡ್ಸ್ ಹಿ.ಪ್ರಾ.ಶಾಲೆಯಲ್ಲಿ ಶಿಕ್ಷಕರಾಗಿ ಸುಧೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಕ್ಷಕಿ ಆಲಿಸ್ ಪಿಂಟೋ ಹಾಗೂ ಶಿಕ್ಷಕ ವಿನ್ಸೆಂಟ್ ರೇಗೋರವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ ನಡೆಯಿತು. ಸಭಾಧ್ಯಕ್ಷತೆ ವಹಿಸಿ ನಿವೃತ್ತರನ್ನು ಸನ್ಮಾನಿಸಿದ ಮಂಗಳೂರು ಧರ್ಮಪ್ರಾಂತ್ಯದ...