Date : Wednesday, 25-03-2015
ಕಾರ್ಕಳ: ಪಳ್ಳಿ ನಿಂಜೂರು ಬಿಲ್ಲವ ಸಮಾಜ ಸೇವಾ ಸಂಘದ ಶ್ರೀ ನಾರಾಯಣಗುರು ಮಂದಿರದಲ್ಲಿ ವಾರ್ಷಿಕ ಕಾರ್ಯಕ್ರಮದ ಪ್ರಯುಕ್ತ ಸಾರ್ವಜನಿಕ ಚಂಡಿಕಾ ಯಾಗ ಮತ್ತು ಬ್ರಹ್ಮಶ್ರೀ ನಾರಾಯಣಗುರು ಪೂಜೆ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಉದ್ಘಾಟಿಸಿದರು....
Date : Wednesday, 25-03-2015
ಬೆಳ್ತಂಗಡಿ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನೂತನ ಆಶ್ರಮವನ್ನು ಶಾಸಕ ಕೆ. ವಸಂತ ಬಂಗೇರ ಮಂಗಳವಾರ ಉದ್ಘಾಟಿಸಿದರು. ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಮಂಗಲ ಸಾನಿಧ್ಯ ವಹಿಸಿದ್ದರು. ಮಾಜಿ ಶಾಸಕ ಪ್ರಭಾಕರ ಬಂಗೇರ, ಜಿ.ಪಂ.ಸದಸ್ಯ...
Date : Thursday, 19-03-2015
ಸುಳ್ಯ : ಹಲವು ವಿವಾದಗಳಿಗೆ ಕಾರಣವಾಗಿದ್ದು ಸುಳ್ಯ ನಗರದಲ್ಲಿ ಇದೀಗ ಅಳವಡಿಸಲಾಗಿರುವ ಒಳಚರಂಡಿಯು ಆರಂಭದಲ್ಲಿಯೇ ಆವಾಂತರ ಸೃಷ್ಠಿಸಿದೆ. ಒಳಚರಂಡಿಯ ತ್ಯಾಜ್ಯ ರಸ್ತೆಯಲ್ಲಿಯೇ ಹರಿದು ನಗರವಿಡೀ ವಾಸನೆ ಹರಡಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಸುಳ್ಯ ನಗರದ ಮುಖ್ಯ ರಸ್ತೆಯಲ್ಲಿ ಅಳವಡಿಸಲಾದ ಒಳಚರಂಡಿಯ...
Date : Monday, 14-04-2014
ಲೋಕಸಭೆಗೆ ಮೂರನೇ ಹಂತದ ಚುನಾವಣೆ ಮುಗಿದಿದೆ. ಈ ಮೂರು ಹಂತಗಳಲ್ಲೂ ದಾಖಲೆಯ ಮತದಾನ ಆಗಿರುವುದು ಏನನ್ನು ಸೂಚಿಸುತ್ತದೆ? ಮತದಾರರ ಜಾಗೃತಿ ಹಿಂದೆಂದಿಗಿಂತ ಹೆಚ್ಚಾಗಿದೆ ಎಂದಲ್ಲವೆ? ಎಲ್ಲೆಡೆ ಇದುವರೆಗೆ ಶೇ. 65 ಕ್ಕಿಂತ ಹೆಚ್ಚು ಪ್ರಮಾಣದ ಮತದಾನ ನಡೆದಿರುವುದು ಮತದಾರರ ಜಾಗೃತಿಗೆ ಸಾಕ್ಷಿಯಾಗಿದೆ....