Date : Thursday, 23-03-2023
ಮಂಜೇಶ್ವರ ಗೋವಿಂದ ಪೈ ಕನ್ನಡನಾಡು ಕಂಡ ಹೆಸರಾಂತ ಕವಿ, ಸಾಹಿತಿ, ಸಂಶೋಧಕ ಮಾತ್ರವಲ್ಲ ಬಹುಭಾಷಾ ಕೋವಿದರಾಗಿದ್ದವರು. ಇವರಿಗೆ ಪಂಡಿತವಕ್ಕಿ ಎಂಬ ಬಿರುದೂ ಇದೆ. ಇಂದು ಕೇರಳ ರಾಜ್ಯದ ಭಾಗವಾಗಿರುವ ಕಾಸರಗೋಡು ಜಿಲ್ಲೆ ಭಾಷಾಧಾರಿತ ಪ್ರಾಂತ್ಯ ವಿಂಗಡನೆಗೂ ಮೊದಲು ಅವಿಭಜಿತ ದಕ್ಷಿಣ ಕನ್ನಡ...
Date : Wednesday, 22-03-2023
ನವದೆಹಲಿ: ದೆಹಲಿ ಹಣಕಾಸು ಸಚಿವ ಕೈಲಾಶ್ ಗಹ್ಲೋಟ್ ಅವರು ಇಂದು ದೆಹಲಿ ವಿಧಾನಸಭೆಯಲ್ಲಿ 2023-24 ರ ಹಣಕಾಸು ವರ್ಷಕ್ಕೆ 78,800 ಕೋಟಿ ರೂಪಾಯಿಗಳ ಬಜೆಟ್ ಅನ್ನು ಮಂಡಿಸಿದರು. ಬಜೆಟ್ G-20 ಶೃಂಗಸಭೆಯ ಸಿದ್ಧತೆಗಳ ಭಾಗವಾಗಿ ಸಾರಿಗೆ ಮತ್ತು ಮೂಲಸೌಕರ್ಯಗಳ ಮೇಲೆ ಪ್ರಮುಖವಾಗಿ...
Date : Tuesday, 31-01-2023
ನವದೆಹಲಿ: ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಲೋಕಸಭೆಯಲ್ಲಿ 2022-23ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. ಅವರು ಏಪ್ರಿಲ್ 1, 2023 ರಿಂದ ಪ್ರಾರಂಭವಾಗುವ ಮುಂದಿನ...
Date : Saturday, 21-01-2023
ಬೆಂಗಳೂರು: ಇವತ್ತು ಬಿಜೆಪಿಯ “ಬೂತ್ ವಿಜಯ ಸಂಕಲ್ಪ ಅಭಿಯಾನ” ಆರಂಭವಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇವತ್ತು ವಿಜಯಪುರದಲ್ಲಿ ಕರ್ನಾಟಕದ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಕೊಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು....
Date : Thursday, 12-01-2023
ನವದೆಹಲಿ: ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪಿಐಬಿ ಫ್ಯಾಕ್ಟ್ ಚೆಕ್ ಯುನಿಟ್ (ಎಫ್‌ಸಿಯು) ಭಾರತದಲ್ಲಿ ಸುಸಂಘಟಿತ ರೀತಿಯಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಸುಳ್ಳು ಮಾಹಿತಿಯನ್ನು ಹರಡುತ್ತಿರುವ ಆರು ಯೂಟ್ಯೂಬ್ ಚಾನೆಲ್‌ಗಳನ್ನು ಪತ್ತೆ ಮಾಡಿದೆ. ನೇಷನ್ ಟಿವಿ, ಸಂವಾದ್ ಟಿವಿ, ಸರೋಕರ್ ಭಾರತ್,...
Date : Monday, 02-01-2023
ನವದೆಹಲಿ: ಜಾಗತಿಕ ಆರ್ಥಿಕತೆಯ ಮೂರನೇ ಒಂದು ಭಾಗವು ಈ ವರ್ಷ ಆರ್ಥಿಕ ಹಿಂಜರಿತಕ್ಕೆ ಒಳಗಾಗಲಿದೆ ಎಂದು ಐಎಂಎಫ್ ಮುಖ್ಯಸ್ಥರು ಹೇಳಿದ್ದಾರೆ. ಅಲ್ಲದೇ ಯುಎಸ್, ಇಯು ಮತ್ತು ಚೀನಾ ತಮ್ಮ ಆರ್ಥಿಕತೆಗಳು ನಿಧಾನವಾಗುವುದನ್ನು ನೋಡುವುದರಿಂದ 2023 ಕಳೆದ ವರ್ಷಕ್ಕಿಂತ ಕಠಿಣವಾಗಿರಲಿದೆ ಎಂದು ಎಚ್ಚರಿಸಿದ್ದಾರೆ....
Date : Monday, 02-01-2023
ಬೆಂಗಳೂರು: ಆರ್ಥಿಕ ಸ್ವಾವಲಂಬನೆಯ ಉದ್ದೇಶದೊಂದಿಗೆ ಕಳೆದ 31 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಸ್ವದೇಶಿ ಜಾಗರಣ ಮಂಚ್ ಜನವರಿ 4 ರಿಂದ 8, 2023 ತನಕ ಬೆಂಗಳೂರಿನ ದಾಸರಹಳ್ಳಿಯ ಬಾಗಲಗುಂಟೆ ಸಮೀಪದದಲ್ಲಿರುವ ಎಂಇಐ ಆಟದ ಮೈದಾನದಲ್ಲಿ ಸ್ವಾವಂಬನೆ ಪರಿಕಲ್ಪನೆಯ ಸ್ವದೇಶಿ ಮೇಳವನ್ನು ಆಯೋಜಿಸಿದೆ....
Date : Monday, 02-01-2023
ನವದೆಹಲಿ: ಪಾಕಿಸ್ಥಾನದ ಜೈಲಿನಲ್ಲಿ ದಿನ ದೂಡುತ್ತಿರುವ 633 ಭಾರತೀಯರನ್ನು ಬಿಡುಗಡೆ ಮಾಡುವಂತೆ ಭಾರತವು ಪಾಕಿಸ್ತಾನವನ್ನು ಕೇಳಿದೆ. 631 ಭಾರತೀಯ ಮೀನುಗಾರರು ಮತ್ತು ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ ಮತ್ತು ಭಾರತದ ರಾಷ್ಟ್ರೀಯತೆಯನ್ನು ದೃಢೀಕರಿಸಿದ ಇಬ್ಬರು ನಾಗರಿಕ ಕೈದಿಗಳನ್ನು ಬಿಡುಗಡೆ ಮಾಡಲು ಮತ್ತು ಸ್ವದೇಶಕ್ಕೆ...
Date : Saturday, 17-12-2022
ನವದೆಹಲಿ: 2024 ರ ಅಂತ್ಯದ ವೇಳೆಗೆ ಭಾರತದ ರಸ್ತೆ ಮೂಲಸೌಕರ್ಯವು ಅಮೆರಿಕಾದ ಗುಣಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 95 ನೇ FICCI ವಾರ್ಷಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತ...
Date : Wednesday, 07-12-2022
ನವದೆಹಲಿ: ಮೇಘಾಲಯದ ವೆಸ್ಟ್ ಗಾರೋ ಹಿಲ್ಸ್ ಜಿಲ್ಲೆಯ ಜೆಂಗ್ಜಾಲ್ ಉಪವಿಭಾಗೀಯ ಆಸ್ಪತ್ರೆಯಲ್ಲಿ ಔಷಧಗಳನ್ನು ಸಾಗಿಸಲು ಭಾರತದ ಮೊದಲ ಡ್ರೋನ್ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇಲ್ಲಿಂದ ಮೊದಲ ಬಾರಿಗೆ ವರ್ಟಿಪ್ಲೇನ್ X3 ಡ್ರೋನ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 1.5 ಕೆಜಿ ಔಷಧಿಗಳನ್ನು ತಲುಪಿಸಿದ್ದು, ಇದಕ್ಕಾಗಿ...