Date : Thursday, 13-10-2022
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದು, ಇಂದು ಉನಾ ರೈಲು ನಿಲ್ದಾಣದಲ್ಲಿ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಿದರು. ಈ ರೈಲು ಉನಾ ಮತ್ತು ದೆಹಲಿ ನಡುವೆ ಚಲಿಸುತ್ತದೆ ಮತ್ತು ...
Date : Tuesday, 11-10-2022
ಬೆಂಗಳೂರು: ಕಳೆದ 8 ವರ್ಷದಲ್ಲಿ ಗರಿಷ್ಠ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ನರೇಂದ್ರ ಮೋದಿಜಿ ಅವರ ಬಗ್ಗೆ ಸೋನಿಯಾ ಮತ್ತು ರಾಹುಲ್ ಗಾಂಧಿಯವರು ಹಗುರವಾಗಿ ಮಾತನಾಡುತ್ತಿದ್ದಾರೆ. ಇಂಥ ಹಗುರ ಮಾತನ್ನಾಡಿದ ಕಾಂಗ್ರೆಸ್ ಮುಖಂಡರು ಮತ್ತು ಆ ಪಕ್ಷವನ್ನು ದೇಶದ ಜನರು ಕ್ಷಮಿಸುವುದಿಲ್ಲ ಎಂದು...
Date : Thursday, 30-06-2022
ಮುಂಬಯಿ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆಯ ಏಕನಾಥ ಶಿಂಧೆ ಅವರು ಪ್ರಮಾಣ ವಚನವನ್ನು ಸ್ವೀಕಾರ ಮಾಡಿದ್ದಾರೆ. ಹಿಂದೂ ಹೃದಯ ಸಾಮ್ರಾಟ್ ಬಾಳ ಸಾಹೇಬ್ ಠಾಕ್ರೆ ಅವರ ಹೆಸರಿನಲ್ಲಿ ಶಿಂಧೆ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದು ವಿಶೇಷ. ಉಪಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ...
Date : Wednesday, 01-06-2022
ಅಯೋಧ್ಯೆ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಅಯೋಧ್ಯೆಯಲ್ಲಿ ರಾಮಮಂದಿರದ ಗರ್ಭಗೃಹದ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದಾರೆ. ಮಂತ್ರಗಳ ಪಠಣದ ನಡುವೆ ದೇವಾಲಯದ ಸ್ಥಳದಲ್ಲಿ ಗೃರ್ಭಗುಡಿಗೆ ಕೆತ್ತಿದ ಕಲ್ಲನ್ನು ಇರಿಸಿದ ಬಳಿಕ ‘ಶಿಲಾ ಪೂಜೆ’ ನೆರವೇರಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ...
Date : Thursday, 26-05-2022
ದಾವೋಸ್: ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಕರ್ನಾಟಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಥಮ ಬಾರಿಗೆ 2 ಮಹತ್ವದ ಕಂಪನಿಗಳ ಜತೆ ಒಟ್ಟು 52 ಸಾವಿರ ಕೋಟಿ ರೂಪಾಯಿ...
Date : Saturday, 26-03-2022
ನವದೆಹಲಿ: ಹತ್ತು ದಿನಗಳ ಮೆಗಾ ರೆಡ್ ಫೋರ್ಟ್ ಫೆಸ್ಟಿವಲ್ ʼಭಾರತ್ ಭಾಗ್ಯ ವಿಧಾತʼ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಾರಂಭವಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ನಿನ್ನೆ ಉತ್ಸವವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಇರಾನಿ, ನವ ಭಾರತ...
Date : Tuesday, 08-03-2022
ಬೆಂಗಳೂರು : ಖರ್ಚು ಕೇಂದ್ರಿತವಾದ ಮುಂದುವರಿದ ದೇಶಗಳ ಬ್ಯಾಂಕುಗಳಿಗೆ ಹೋಲಿಸಿದರೆ ನಮ್ಮ ಉಳಿತಾಯ ಸಂಸ್ಕೃತಿಯನ್ನು ಪೋಷಿಸುವ ಅಡುಗೆಮನೆಯಲ್ಲಿರುವ ಸಾಸಿವೆ ಜೀರಿಗೆ ಡಬ್ಬಿಗಳೇ ಹೆಚ್ಚು ಸದೃಢವಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ...
Date : Friday, 11-02-2022
ಬೆಂಗಳೂರು: ಟಿಪ್ಪು ಎಕ್ಸ್‌ಪ್ರೆಸ್ ಬದಲು ಮೈಸೂರಿಗೆ ರೈಲು ಸಂಪರ್ಕ ತಂದ ಮಹಾರಾಜರ ಕೊಡುಗೆಯ ಪ್ರತೀಕವಾಗಿ “ಒಡೆಯರ್ ಎಕ್ಸ್‌ಪ್ರೆಸ್ ” ಎಂದು ರೈಲಿಗೆ ಹೆಸರಿಡುವಂತೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ....
Date : Tuesday, 08-02-2022
ನವದೆಹಲಿ: ಎಸ್ಕಾಂ ಗಳಿಗೆ ಸಾಲ ಪಡೆಯಲು ವಿಧಿಸಿರುವ ಕೆಲವು ಷರತ್ತುಗಳನ್ನು ಕೈಬಿಡುವಂತೆ ಕೇಂದ್ರ ಇಂಧನ ಸಚಿವ ಆರ್.ಕೆ.ಸಿಂಗ್ ಅವರಲ್ಲಿ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಸೋಮವಾರ ನವದೆಹಲಿಯಲ್ಲಿ ರಾಜ್ಯದ ಸಂಸದರ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ...
Date : Friday, 04-02-2022
ಬೆಂಗಳೂರು: ನೈರುತ್ಯ ರೈಲ್ವೆ ವಲಯಕ್ಕೆ ಪ್ರಸಕ್ತ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಅತಿ ಹೆಚ್ಚು ಅಂದರೆ 6,900 ಕೋಟಿ ರೂ.ಗಳ ಅನುದಾನವನ್ನು ಘೋಷಿಸಿ ಕರ್ನಾಟಕಕ್ಕೆ ಸಿಂಹಪಾಲು ನೀಡಿರುವುದರಿಂದ ನಮ್ಮ ರಾಜ್ಯದ ರೈಲ್ವೆ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಬಹುದೊಡ್ಡ ಉಡುಗೊರೆ ನೀಡಿದಂತಾಗಿದೆ ಎಂದು...