News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿಚ್ಛಿದ್ರಕಾರಿ ದುಷ್ಟಶಕ್ತಿಗಳ ನಿಗ್ರಹಿಸಲು ಕಠಿಣ ಕ್ರಮಕ್ಕೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮನವಿ

  ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ರಾಷ್ಟ್ರಭಕ್ತ ಮಹಾಪುರುಷರ ಪುತ್ಥಳಿಗೆ ಮಸಿ ಬಳಿದು ಅವಮಾನಗೊಳಿಸುವ ಮೂಲಕ ಹಿಂಸಾಚಾರಕ್ಕೆ ಆಸ್ಪದ ಕೊಟ್ಟು, ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸಿ ಸರಕಾರಕ್ಕೆ ಕೆಟ್ಟ ಹೆಸರು ತರುವ ಹಾಗೂ ರಾಜ್ಯದ ಕೆಲವು ಭಾಗಗಳಲ್ಲಿ ವಿನಾಕಾರಣ ಆತಂಕವನ್ನು ಸೃಷ್ಟಿಸಿರುವ ವಿಚ್ಛಿದ್ರಕಾರಿ...

Read More

ನಗರ ಬಡವರಿಗೆ ವಸತಿ: $150 ಮಿಲಿಯನ್ ಸಾಲ ಒಪ್ಪಂದಕ್ಕೆ ಭಾರತ ಮತ್ತು ಎಡಿಬಿ ಸಹಿ

ನವದೆಹಲಿ: ಭಾರತ ಮತ್ತು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ)  ತಮಿಳುನಾಡಿನ ನಗರ ಬಡವರಿಗೆ ಅಂತರ್ಗತ ಮತ್ತು ಸುಸ್ಥಿರ ವಸತಿಗೆ ಪ್ರವೇಶವನ್ನು ಒದಗಿಸಲು $150 ಮಿಲಿಯನ್ ಸಾಲ ಒಪ್ಪಂದಕ್ಕೆ ಸಹಿ ಮಾಡಿದೆ. ಆರ್ಥಿಕ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ರಜತ್ ಕುಮಾರ್ ಮಿಶ್ರಾ...

Read More

ಜಾಗತಿಕ ಹವಾಮಾನ, ಏರುತ್ತಿದೆ ತಾಪಮಾನ, ಆಗಬೇಕಿದೆ ಇನ್ನೂ ʼಬೇಕುʼ ಎಂಬುದರ ನಿಯಂತ್ರಣ!

ಇಂದು ನಾವು ಧರಿಸುವ ಉಡುಪು, ಪಾದರಕ್ಷೆ, ಕಪಾಟಿನಲ್ಲಿರುವ ಆಭರಣಗಳು, ಉಪಯೋಗಿಸುವ ಶೋಕಿ ವಸ್ತುಗಳು, ಸಂಚರಿಸುವ ವಾಹನ, ಅಂಗೈಲಿರುವ ಮೊಬೈಲು, ನಮ್ಮ ಯೋಚನೆ, ಚಿಂತನೆಗಳೆಲ್ಲವೂ ಕೈಗಾರಿಕೀಕರಣ ಮತ್ತು ಅದರ ಜೊತೆಯಲ್ಲಿರುವ ಅರ್ಥವ್ಯವಸ್ಥೆಯ ಭಾಗವಾಗಿದೆ. ಇಂತಹ ಅರ್ಥವ್ಯವಸ್ಥೆಯಲ್ಲಿ ಎರಡು ಭಾಗಗಳಿವೆ, ಒಂದು ಪ್ರಕೃತಿ ಪೂರಕ...

Read More

ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ದಲಿತರ ಕುರಿತು ಆಕ್ಷೇಪಕಾರಿ ಹೇಳಿಕೆ ನೀಡಿದ ಸಿದ್ದರಾಮಯ್ಯರವರು ಸಾರ್ವಜನಿಕರ ಮತ್ತು ಬಿಜೆಪಿಯ ಕ್ಷಮೆ ಕೇಳಬೇಕು ಎಂದು ಶಾಸಕರಾದ ಪಿ. ರಾಜೀವ್ ಅವರು ಆಗ್ರಹಿಸಿದರು. ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಘಟಕದ ವತಿಯಿಂದ ಇಂದು ಬೆಂಗಳೂರಿನ “ಮೌರ್ಯ ವೃತ್ತ”ದ ಬಳಿ, ಸಿದ್ದರಾಮಯ್ಯ...

Read More

ನವೆಂಬರ್ 5 ರಂದು ಕೇದಾರನಾಥಕ್ಕೆ ಮೋದಿ : ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 5 ರಂದು ಉತ್ತರಾಖಂಡದ ಕೇದಾರನಾಥಕ್ಕೆ ಭೇಟಿ ನೀಡಲಿದ್ದಾರೆ. ಕೇದಾರನಾಥ ದೇವಾಲಯದಲ್ಲಿ ಅವರು ಪ್ರಾರ್ಥನೆ ಸಲ್ಲಿಸಲಿದ್ದಾರೆ. ಆ ನಂತರ ಅವರು ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ 12 ಅಡಿ ಎತ್ತರದ ಶ್ರೀ...

Read More

ಮೋದಿ ಸುಧಾರಣೆಗಳು ಬಡವರ ಅಗತ್ಯತೆಗಳನ್ನು ಆಧರಿಸಿದೆ : ಅಮಿತ್ ಶಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಸುಧಾರಣೆಗಳು ಬಡವರ ಅಗತ್ಯಗಳನ್ನು ಆಧರಿಸಿವೆ ಮತ್ತು ಮೋದಿ ಜಿಡಿಪಿಗೆ ಮಾನವೀಯ ಆಯಾಮವನ್ನು ನೀಡಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ‘ಪ್ರಜಾಪ್ರಭುತ್ವ ವಿತರಣೆ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮುಖ್ಯಸ್ಥರಾಗಿ‌ ಎರಡು ದಶಕಗಳನ್ನು...

Read More

100 ಕೋಟಿ ಲಸಿಕೆ ನೀಡಿ ದಾಖಲೆ ಬರೆದ ಭಾರತ: ಪ್ರಧಾನಿ ಮೋದಿ ಹರ್ಷ

ನವದೆಹಲಿ: ಕೊರೋನಾ ಲಸಿಕಾ ಅಭಿಯಾನ‌ದಲ್ಲಿ ಭಾರತ ದಾಖಲೆ ಬರೆದಿದ್ದು, 100 ಕೋಟಿ ಲಸಿಕೆ ವಿತರಣೆ ನಡೆಸುವ ಮೂಲಕ ದಾಖಲೆ ಬರೆದಿದೆ. ಈ ಹಿನ್ನೆಲೆಯಲ್ಲಿ ಸಂಭ್ರಮ ಹಂಚಿಕೊಂಡಿರುವ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು, ಭಾರತ ಇತಿಹಾಸ ಬರೆದಿದೆ. ನಾವು 130 ಕೋಟಿ...

Read More

ಕೊರೋನಾ ಸೋಂಕು ಇಳಿಕೆ: ನಿಬಂಧನೆಗಳನ್ನು ಮತ್ತಷ್ಟು ಸಡಿಲಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ತಗ್ಗುತ್ತಿದ್ದು, ಈ ನಿಟ್ಟಿನಲ್ಲಿ ಆರ್ಥಿಕ ಸೇರಿದಂತೆ ಎಲ್ಲಾ ರೀತಿಯ ಚಟುವಟಿಕೆ‌ಗಳನ್ನು ಮತ್ತಷ್ಟು ಚುರುಕುಗೊಳಿಸಲು ಕೊರೋನಾ ತಜ್ಞರ ಸಮಿತಿ ರಾಜ್ಯ ಸರ್ಕಾರ‌ಕ್ಕೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ನಿಬಂಧನೆಗಳನ್ನು ಮತ್ತಷ್ಟು ಸಡಿಲಿಸಲು ಸರ್ಕಾರ ನಿರ್ಧರಿಸಿದೆ....

Read More

1000 MWh ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್ ಪ್ರಕ್ರಿಯೆ ಆರಂಭ

ನವದೆಹಲಿ: 1000 MWh ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್ (BESS) ಅನ್ನು ಪ್ರಾಯೋಗಿಕ ಯೋಜನೆಯಾಗಿ ಸ್ಥಾಪಿಸಲು ಸರ್ಕಾರವು ಅನುಮತಿ ನೀಡಿದೆ. ಈ ಯೋಜನೆಯು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮತ್ತು ವಿದ್ಯುತ್ ಸಚಿವಾಲಯದ ಜಂಟಿ ಪ್ರಯತ್ನವಾಗಿದೆ. ದೇಶದಲ್ಲಿ ಇಂಧನ ಶೇಖರಣಾ...

Read More

ಕರ್ನಾಟಕ ಸೇರಿ 17 ರಾಜ್ಯಗಳಿಗೆ 9,871 ಕೋಟಿ ರೂ. ಆದಾಯ ಕೊರತೆ ಅನುದಾನ ಬಿಡುಗಡೆ

ನವದೆಹಲಿ :  ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಇಂದು, ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ 9,871.00 ಕೋಟಿ ರೂ. 7 ನೇ ಮಾಸಿಕ ಕಂತಿನ ವಿಕೇಂದ್ರೀಕರಣ ನಂತರದ ಆದಾಯ ಕೊರತೆಯ (ಪಿಡಿಆರ್‌ಡಿ) ಅನುದಾನವನ್ನು ಬಿಡುಗಡೆ ಮಾಡಿದೆ. ಈ ಕಂತಿನ ಬಿಡುಗಡೆಯೊಂದಿಗೆ, ಪ್ರಸಕ್ತ...

Read More

Recent News

Back To Top